By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರು-ಮಧುರೈ ಸೇರಿ 3 ಹೊಸ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲುಗಳಿಗೆ ಪ್ರಧಾನಿ ಚಾಲನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬೆಂಗಳೂರು-ಮಧುರೈ ಸೇರಿ 3 ಹೊಸ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲುಗಳಿಗೆ ಪ್ರಧಾನಿ ಚಾಲನೆ

BlogLatestMain PostTop Storiesರಾಷ್ಟ್ರೀಯ-National

ಬೆಂಗಳೂರು-ಮಧುರೈ ಸೇರಿ 3 ಹೊಸ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲುಗಳಿಗೆ ಪ್ರಧಾನಿ ಚಾಲನೆ

PM Modi to inaugurate 3 new Vande Bharat trains

Published August 31, 2024
Share
1 Min Read
PM Modi
SHARE

ಬೆಂಗಳೂರು: ಬೆಂಗಳೂರು ಮಧುರೈ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ಸೇರಿದಂತೆ ಉತ್ತರ ಪ್ರದೇಶ, ತಮಿಳುನಾಡು ಮತ್ತು ಕರ್ನಾಟಕವನ್ನೊಳಗೊಂಡ ಮೂರು ವಂದೇ ಭಾರತ್ ಎಕ್ಸ್​ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಮಧ್ಯಾಹ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಚೆನ್ನೈ ಸೆಂಟ್ರಲ್ ಹಾಗೂ ನಾಗರ್‌ಕೋಯಿಲ್, ಮೀರತ್ ಹಾಗೂ ಲಖನೌ ಮಧ್ಯೆ ಸಂಚರಿಸುವ ವಂದೇ ಭಾರತ್ ರೈಲುಗಳಿಗೂ ಚಾಲನೆ ನೀಡಲಾಗಿದೆ.

ಈ ರೈಲುಗಳು ಉತ್ತರ ಪ್ರದೇಶ, ತಮಿಳುನಾಡು ಮತ್ತು ಕರ್ನಾಟಕಕ್ಕೆ ಸಂಪರ್ಕ ವೃದ್ಧಿಸಲಿವೆ. ಹೊಸ ವಂದೇ ಭಾರತ್ ರೈಲುಗಳು ಪ್ರಯಾಣಿಕರಿಗೆ ವಿಶ್ವದರ್ಜೆಯ ಪ್ರಯಾಣದ ಅನುಭವ ನೀಡುತ್ತವೆ, ಪ್ರಯಾಣದ ಅವಧಿ ತಗ್ಗಿಸುತ್ತವೆ ಮತ್ತು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಿವೆ.

ಮೇಕ್ ಇನ್ ಇಂಡಿಯಾ ಮತ್ತು ಆತ್ಮನಿರ್ಭರ್ ಭಾರತ್ ದೃಷ್ಟಿಕೋನದಡಿ ಈ ಉಪಕ್ರಮ ಕೈಗೊಳ್ಳಲಾಗಿದ್ದು, ಅತ್ಯಾಧುನಿಕ ರೈಲುಗಳು ಸಂಪರ್ಕವನ್ನು ಸುಧಾರಿಸುತ್ತದೆ ಮತ್ತು ಸಮಯವನ್ನು ಉಳಿಸುತ್ತದೆ ಎಂದು ಎಕ್ಸ್​ ಸಂದೇಶದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

ಮಧುರೈ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವೆ ವಂದೇ ಭಾರತ್ ರೈಲು ಮಂಗಳವಾರ ಹೊರತುಪಡಿಸಿ ವಾರದಲ್ಲಿ ಆರು ದಿನ ಸಂಚರಿಸಲಿದೆ. ಈ ವಂದೇ ಭಾರತ್ ರೈಲು ಸೇವೆಯು ತಮಿಳುನಾಡಿನ ಮಧುರೈನ ದೇವಾಲಯ ನಗರವನ್ನು ಕರ್ನಾಟಕದ ರಾಜ್ಯದ ರಾಜಧಾನಿಯಾದ ಬೆಂಗಳೂರು ನಗರದೊಂದಿಗೆ ಸಂಪರ್ಕಿಸುತ್ತದೆ.

ರಿಷಬ್ ಶೆಟ್ಟಿ ಜೊತೆ ಉಡುಪಿ ಕೃಷ್ಣನ ದರ್ಶನ ಪಡೆದ ಜೂ.ಎನ್​ಟಿಆರ್

ರೈಲು ಸಂಖ್ಯೆ 20671 ಮಧುರೈನಿಂದ ಬೆಳಿಗ್ಗೆ 5:15 ಕ್ಕೆ ಹೊರಟು ಮಧ್ಯಾಹ್ನ 1 ಗಂಟೆಗೆ ಬೆಂಗಳೂರು ಕಂಟೋನ್ಮೆಂಟ್ ತಲುಪುತ್ತದೆ. ಪ್ರತಿಯಾಗಿ (ಟ್ರೇನ್ ಸಂಖ್ಯೆ 20672)ಬೆಂಗಳೂರಿನಿಂದ ಮಧ್ಯಾಹ್ನ 1:30 ಕ್ಕೆ ಹೊರಡುವ ವಂದೇ ಭಾರತ್ ರೈಲು ರಾತ್ರಿ 9:45ಕ್ಕೆ ಮಧುರೈಗೆ ತಲುಪಲಿದೆ.

ಮಧುರೈ ಬೆಂಗಳೂರು ವಂದೇ ಭಾರತ್ ಎಕ್ಸ್​​​ಪ್ರೆಸ್ ರೈಲು ದಿಂಡುಗಲ್, ತಿರುಚಿರಾಪಳ್ಳಿ, ಕರೂರ್, ನಾಮಕ್ಕಲ್, ಸೇಲಂ ಮತ್ತು ಕೃಷ್ಣರಾಜಪುರಂನಲ್ಲಿ ನಿಲುಗಡೆ ಹೊಂದಿದೆ.

ರಾಜ್ಯದಲ್ಲಿ ಸದ್ಯ ಸಂಚಾರ ನಡೆಸುತ್ತಿರುವ ವಂದೇ ಭಾರತ್‌ ರೈಲುಗಳು
ಚೆನ್ನೈ – ಬೆಂಗಳೂರು – ಮೈಸೂರು ಮಾರ್ಗದಲ್ಲಿ 2 ರೈಲು
ಬೆಂಗಳೂರು – ಹುಬ್ಬಳ್ಳಿ- ಧಾರವಾಡ
ಹೈದರಾಬಾದ್‌ – ಬೆಂಗಳೂರು
ಮಂಗಳೂರು – ಗೋವಾ (ಮಡಗಾಂವ್‌)
ತಿರುವನಂತಪುರ – ಮಂಗಳೂರು
ಕಲಬುರಗಿ – ಬೆಂಗಳೂರು

You Might Also Like

ವಿಧಾನಸೌಧದಲ್ಲೇ ಕಳ್ಳತನ : ಸಚಿವರ ಕಚೇರಿಯಿಂದ ಚಿನ್ನಾಭರಣ-ನಗದು ಕಳವು, ಡಿ ಗ್ರೂಪ್ ನೌಕರ ಬಂಧನ

ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದಿದ್ದ 72 ವರ್ಷದ ಮಹಿಳೆಯ ಬರ್ಬರ ಹತ್ಯೆ

ಯಾವ ದೇಶದಿಂದ ಪ್ರಜ್ವಲ್‌ ವೀಡಿಯೋ ಬಂದಿದ್ದು – ವೀಡಿಯೋ ಬೆನ್ನತ್ತಿದ ಎಸ್‌ಐಟಿ

ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯದ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ

ಅಣಕು ಮತ ಎಣಿಕೆ ವೇಳೆ ಬಿಜೆಪಿಗೆ ಬಂದ ಹೆಚ್ಚುವಾರಿ ಮತ ವರದಿ ಸುಳ್ಳೆಂದ ಚುನಾವಣಾ ಆಯೋಗ

TAGGED:PM ModiVande BharatVande Bharat Trains
Share This Article
Facebook Copy Link Print
Previous Article Jr NTR ರಿಷಬ್ ಶೆಟ್ಟಿ ಜೊತೆ ಉಡುಪಿ ಕೃಷ್ಣನ ದರ್ಶನ ಪಡೆದ ಜೂ.ಎನ್​ಟಿಆರ್
Next Article Congress leaders ‘ರಾಜಭವನ ಚಲೋ’ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್​ ನಾಯಕರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Peddi Peddi Peddi
ರಾಮ್ ಚರಣ್ ಹುಟ್ಟುಹಬ್ಬಕ್ಕೆ ‘ಪೆದ್ದಿ’ ಟೀಸರ್ ರಿಲೀಸ್ : ಪೈಲ್ವಾನ್ ಅವತಾರದಲ್ಲಿ ಮಿಂಚಿದ ನಟ
Entertainment
March 27, 2026
Surya Tilak Surya Tilak Surya Tilak
ರಾಮನವಮಿ ವಿಶೇಷ : ಅಯೋಧ್ಯೆಯಲ್ಲಿ ಬಾಲರಾಮನಿಗೆ ಸೂರ್ಯ ತಿಲಕ, ಕಣ್ತುಂಬಿಕೊಂಡ ಪ್ರಧಾನಿ ಮೋದಿ
ರಾಷ್ಟ್ರೀಯ-National
March 27, 2026
Petrol-Diesel Price
ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ
ರಾಷ್ಟ್ರೀಯ-National
March 27, 2026
Hormuz Strait
ಟ್ರಂಪ್ ಮಹತ್ವದ ಘೋಷಣೆ : ಹಾರ್ಮುಜ್ ಜಲಸಂಧಿ ತೆರೆಯಲು ಏಪ್ರಿಲ್ 6ರವರೆಗೆ ಡೆಡ್ ಲೈನ್
ವಿದೇಶ-International
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up