ಬೆಂಗಳೂರು-ಮಧುರೈ ಸೇರಿ 3 ಹೊಸ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲುಗಳಿಗೆ ಪ್ರಧಾನಿ ಚಾಲನೆ

ಬೆಂಗಳೂರು: ಬೆಂಗಳೂರು ಮಧುರೈ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲು ಸೇರಿದಂತೆ ಉತ್ತರ ಪ್ರದೇಶ, ತಮಿಳುನಾಡು ಮತ್ತು ಕರ್ನಾಟಕವನ್ನೊಳಗೊಂಡ ಮೂರು ವಂದೇ ಭಾರತ್ ಎಕ್ಸ್​ಪ್ರೆಸ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಮಧ್ಯಾಹ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಚೆನ್ನೈ ಸೆಂಟ್ರಲ್ ಹಾಗೂ ನಾಗರ್‌ಕೋಯಿಲ್, ಮೀರತ್ ಹಾಗೂ ಲಖನೌ ಮಧ್ಯೆ ಸಂಚರಿಸುವ ವಂದೇ ಭಾರತ್ ರೈಲುಗಳಿಗೂ ಚಾಲನೆ ನೀಡಲಾಗಿದೆ. ಈ ರೈಲುಗಳು ಉತ್ತರ ಪ್ರದೇಶ, ತಮಿಳುನಾಡು ಮತ್ತು ಕರ್ನಾಟಕಕ್ಕೆ ಸಂಪರ್ಕ ವೃದ್ಧಿಸಲಿವೆ. ಹೊಸ ವಂದೇ ಭಾರತ್ ರೈಲುಗಳು … Continue reading ಬೆಂಗಳೂರು-ಮಧುರೈ ಸೇರಿ 3 ಹೊಸ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲುಗಳಿಗೆ ಪ್ರಧಾನಿ ಚಾಲನೆ