ರೈತರಿಗೆ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಬಿಡುಗಡೆ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಯೋಜನೆ ಫಲಾನುಭವಿ ರೈತರಿಗೆ ಸಂತಸದ ಸುದ್ದಿ ಇಲ್ಲಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18ನೇ ಕಂತನ್ನು ಶನಿವಾರ ಮಹಾರಾಷ್ಟ್ರದ ವಾಶಿಮ್‌ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ. 20,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಈ ಕಂತನ್ನು ರಾಷ್ಟ್ರವ್ಯಾಪಿ 9.4 ಕೋಟಿಗೂ ಹೆಚ್ಚು ರೈತರಿಗೆ ನೇರ ಲಾಭ ವರ್ಗಾವಣೆ(ಡಿಬಿಟಿ) ಮೂಲಕ ವಿತರಿಸಲಾಗುವುದು. ಫೆಬ್ರವರಿ 2019 ರಲ್ಲಿ ಪ್ರಾರಂಭವಾದ ಪಿಎಂ-ಕಿಸಾನ್ ಯೋಜನೆಯು ಭೂಹಿಡುವಳಿ ರೈತರಿಗೆ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ … Continue reading ರೈತರಿಗೆ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಬಿಡುಗಡೆ