ಪ್ರಧಾನಿ ಮೋದಿ 3 ದಿನಗಳ ವಿದೇಶ ಪ್ರವಾಸ : ಬ್ರೂನಿ ಮತ್ತು ಸಿಂಗಾಪುರಕ್ಕೆ ಭೇಟಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮೂರುದಿನಗಳ ವಿದೇಶ ಪ್ರವಾಸ ಕೈಗೊಂಡಿದ್ದು ಇಂದು ಬ್ರೂನಿಗೆ ತೆರಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 3 ರಿಂದ 5 ರವರೆಗೆ ಬ್ರೂನಿ ಮತ್ತು ಸಿಂಗಾಪುರ ಪ್ರವಾಸದಲ್ಲಿದ್ದಾರೆ ಮೊದಲು ಸೆಪ್ಟೆಂಬರ್ 3 ಮತ್ತು 4 ರಂದು ಬ್ರೂನಿಗೆ ಭೇಟಿ ನೀಡಲಿದ್ದಾರೆ. ಬ್ರೂನಿಯ ಸುಲ್ತಾನ್ ಹಸನಲ್ ಬೊಲ್ಕಿಯಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಬಳಿಕ ಪ್ರಧಾನಿ ಲಾರೆನ್ಸ್ ವಾಂಗ್ ಅವರ ಆಹ್ವಾನದ ಮೇರೆಗೆ ಸಿಂಗಾಪುರಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಗಳು ಎರಡೂ ದೇಶಗಳೊಂದಿಗೆ … Continue reading ಪ್ರಧಾನಿ ಮೋದಿ 3 ದಿನಗಳ ವಿದೇಶ ಪ್ರವಾಸ : ಬ್ರೂನಿ ಮತ್ತು ಸಿಂಗಾಪುರಕ್ಕೆ ಭೇಟಿ