ಅ.22 ರಂದು ಮತ್ತೆ ರಷ್ಯಾಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಕ್ಟೋಬರ್ 22 ಮತ್ತು 23 ರಂದು ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ. ರಷ್ಯಾದ ಕಜಾನ್‌ನಲ್ಲಿ ಈ ಬಾರಿಯ ಬ್ರಿಕ್ಸ್ ಶೃಂಗಸಭೆಯನ್ನು ಆಯೋಜಿಸಲಾಗಿದೆ. ಈ ವೇಳೆ ಪ್ರಧಾನಿ ಮೋದಿಯವರು ಬ್ರಿಕ್ಸ್ ಸದಸ್ಯ ರಾಷ್ಟ್ರಗಳೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸುವ ಸಾಧ್ಯತೆಗಳಿವೆ. ಈ ಹಿಂದೆ ಅಂದರೆ ಕಳೆದ ಜುಲೈನಲ್ಲಷ್ಟೇ ಪ್ರಧಾನಿ ಮೋದಿ ರಷ್ಯಾಕ್ಕೆ ಭೇಟಿ ನೀಡಿದ್ದರು. 22ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆ … Continue reading ಅ.22 ರಂದು ಮತ್ತೆ ರಷ್ಯಾಗೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed