By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಾಂಘೈ ಶೃಂಗಸಭೆಯಲ್ಲಿ ಮೋದಿ–ಜಿನ್‌ಪಿಂಗ್ ದ್ವಿಪಕ್ಷೀಯ ಮಾತುಕತೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ವಿದೇಶ-International - ಶಾಂಘೈ ಶೃಂಗಸಭೆಯಲ್ಲಿ ಮೋದಿ–ಜಿನ್‌ಪಿಂಗ್ ದ್ವಿಪಕ್ಷೀಯ ಮಾತುಕತೆ

ವಿದೇಶ-InternationalLatest

ಶಾಂಘೈ ಶೃಂಗಸಭೆಯಲ್ಲಿ ಮೋದಿ–ಜಿನ್‌ಪಿಂಗ್ ದ್ವಿಪಕ್ಷೀಯ ಮಾತುಕತೆ

PM Modi, Xi Jinping's Bilateral Meet Concludes After Over An Hour

Published August 31, 2025
Share
1 Min Read
Modi Jinping Modi Jinping Modi Jinping
SHARE

ತಿಯಾನ್‌ಜಿನ್: ಶಾಂಫೈ ಸಹಕಾರ ಸಂಘಟನೆ(ಎಸ್‌ಸಿಒ) ಶೃಂಗಸಭೆಗೂ ಮುನ್ನ ಚೀನಾ ಅಧ್ಯಕ್ಷ ಷಿ ಜಿನ್ ಪಿಂಗ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಭಾರತದ ಮೇಲೆ ಶೇ 50 ರಷ್ಟು ಸುಂಕ ವಿಧಿಸಿರುವ ನಡುವೆಯೇ ದ್ವಿಪಕೀಯ ಸಂಬಂಧಗಳನ್ನು ಸುಧಾರಿಸುವ ಮಾರ್ಗಗಳ ಕುರಿತು ಉಭಯ ನಾಯಕರು ಚರ್ಚಿಸಿದರು.

‘ಕಳೆದ ವರ್ಷ ಕಜಾನ್‌ನಲ್ಲಿ ನಡೆದ ಭೇಟಿಯ ನಂತರ ಭಾರತ-ಚೀನಾ ಸಂಬಂಧಗಳು ಸಕಾರಾತ್ಮಕ ದಿಕ್ಕಿನಲ್ಲಿ ಸಾಗಿದೆ. ಗಡಿಯಲ್ಲಿ ಸೈನಿಕರನ್ನು ವಾಪಸ್ ಕರೆಸಿಕೊಂಡಿರುವುದರಿಂದ ಶಾಂತಿ ಮತ್ತು ಸ್ಥಿರತೆಯ ವಾತಾವರಣ ಸೃಷ್ಟಿಯಾಗಿದೆ’ ಎಂದು ಮೋದಿ ಹೇಳಿದರು.

‘ಚೀನಾ ಮತ್ತು ಭಾರತ ಪೂರ್ವದ ಎರಡು ಪ್ರಾಚೀನ ನಾಗರಿಕತೆಗಳಾಗಿವೆ. ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶಗಳು ಹೌದು. ಉಭಯ ದೇಶಗಳ ಜನರ ಜೀವನವನ್ನು ಸುಧಾರಿಸಲು, ಅಭಿವೃದ್ಧಿಶೀಲ ರಾಷ್ಟ್ರಗಳ ಒಗ್ಗಟ್ಟನ್ನು ಉತ್ತೇಜಿಸಲು ಮತ್ತು ಮಾನವ ಸಮಾಜದ ಪ್ರಗತಿಯನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ’ ಎಂದು ಜಿನ್‌ಪಿಂಗ್‌ ಹೇಳಿದರು.

ಮುಂದುವರಿದು. ‘ಡ್ಯಾಗನ್ ಮತ್ತು ಆನೆ ಒಟ್ಟಿಗೆ ಸೇರುವುದು ಉತ್ತಮ ಬೆಳವಣಿಗೆ” ಎಂದರು.
ಏಳು ವರ್ಷಗಳ ಬಳಿಕ ಪ್ರಧಾನಿ ಮೋದಿ ಚೀನಾಕ್ಕೆ ಭೇಟಿ ನೀಡಿದ್ದಾರೆ. ರಷ್ಯಾದ ಕಜಾನ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆ ಭೇಟಿ ನಂತರ ಸುಮಾರು 10 ತಿಂಗಳ ನಂತರ ಮೋದಿ ಜಿನ್‌ಪಿಂಗ್ ಮುಖಾಮುಖಿಯಾಗಿದ್ದಾರೆ.

You Might Also Like

ರಾಹುಲ್, ಖರ್ಗೆ ಭೇಟಿ‌ ಮಾಡಿ ಬೆಂಗಳೂರಿಗೆ ಡಿಕೆಶಿ ವಾಪಸ್

ಕ್ವಾಂಟಮ್ ಇಂಡಿಯಾ ಬೆಂಗಳೂರು 2025ರ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಭಾಷಣ, ಇಲ್ಲಿದೆ ಹೈಲೈಟ್ಸ್

ರೇಣುಕಾಸ್ವಾಮಿಗೆ ಹೇಗೆಲ್ಲ ಚಿತ್ರಹಿಂಸೆ ನೀಡಲಾಗಿತ್ತು..? ದರ್ಶನ್ ಗ್ಯಾಂಗ್‌ನ ಕ್ರೂರತೆ ರಿವೀಲ್

ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್; ದರ್ಬಾರ್ : ಹೊಸ ಇತಿಹಾಸ ಸೃಷ್ಟಿ

ಮದ್ದೂರು ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ : 21 ಮಂದಿ ಬಂಧನ

TAGGED:Modi-JinpingPM ModiXi Jinping
Share This Article
Facebook Copy Link Print
Previous Article Property Registration Property Registration Property Registration ರಾಜ್ಯದಲ್ಲಿ ಆಸ್ತಿ ಖರೀದಿ ನೋಂದಣಿ ಶುಲ್ಕ ಇಂದಿನಿಂದ ಶೇ.1 ರಿಂದ ಶೇ.2 ರಷ್ಟು ಏರಿಕೆ
Next Article Jagdeep Dhankhar Jagdeep Dhankhar Jagdeep Dhankhar ಶಾಸಕರ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up