By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರೇ ತಪ್ಪು ಮಾಡಿದ್ದಾರೆ : ಸಿಎಂ ಸಿದ್ದರಾಮಯ್ಯ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರೇ ತಪ್ಪು ಮಾಡಿದ್ದಾರೆ : ಸಿಎಂ ಸಿದ್ದರಾಮಯ್ಯ

ರಾಜ್ಯ-KarnatakaLatest

ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರೇ ತಪ್ಪು ಮಾಡಿದ್ದಾರೆ : ಸಿಎಂ ಸಿದ್ದರಾಮಯ್ಯ

Police made a mistake in the stampede case: CM Siddaramaiah

Published June 8, 2025
Share
1 Min Read
Siddaramaiah Siddaramaiah Siddaramaiah
SHARE

ಮೈಸೂರು: ಸರ್ಕಾರ ತಪ್ಪೇ ಮಾಡಿಲ್ಲ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪೊಲೀಸರು ತಪ್ಪು ಮಾಡಿದ್ದಾರೆ. ಸರ್ಕಾರಕ್ಕೆ ಯಾಕೆ ಮುಜುಗರ ಆಗಬೇಕು ಎಂದು ಪ್ರಶ್ನಿಸುವ ಮೂಲಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಕಾಲ್ತುಳಿತ ಪ್ರಕರಣದದಲ್ಲಿ ಪೊಲೀಸರಿಂದಲೇ ತಪ್ಪು ನಡೆದಿದೆ. ನನಗೆ ಬಂದೋಬಸ್ತ್ ಮಾಡಿದ್ದೇವೆ ಎಂದು ತಿಳಿಸಬೇಕಾದವರು ಯಾರು? ನಗರ ಪೊಲೀಸ್‌ ಆಯುಕ್ತರು ಸರ್ಕಾರಕ್ಕೆ ಏನಾದ್ರೂ ತಿಳಿಸಬೇಕಲ್ವಾ? ಸರ್ಕಾರದ ಮುಖ್ಯ ಕಾರ್ಯದರ್ಶಿಗಾದ್ರೂ ತಿಳಿಸಬೇಕಲ್ವಾ? ಗೃಹ ಸಚಿವರಿಗೂ ಗೊತ್ತಿಲ್ಲ. ನನಗೂ ತಿಳಿಸಿಲ್ಲ. ಈ ದುರಂತದಲ್ಲಿ ಪೊಲೀಸರೇ ತಪ್ಪಿತಸ್ಥರು ಎಂದು ಹೇಳಿದರು.

ಸಂಜೆ 3:50ಕ್ಕೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಆದರೆ ನನಗೆ ಗೊತ್ತಾಗಿದ್ದು ಸಂಜೆ 5:45ಕ್ಕೆ. ಅಲ್ಲಿಯವರೆಗೆ ನನಗೆ ಏನು ನಡೆದಿದೆ ಎನ್ನುವುದೇ ಗೊತ್ತಾಗಿಲ್ಲ. ಇಲ್ಲಿ ಯಾರು ಯಾರು ತಪ್ಪು ಮಾಡಿದ್ದಾರೆ ಅವರ ಮೇಲೆ ಕ್ರಮ ತಗೆದುಕೊಂಡಿದ್ದೇವೆ. ವಿಧಾನ ಸೌಧದಲ್ಲಿ ಯಾವುದೇ ದುರಂತ ಸಂಭವಿಸಿಲ್ಲ. ಸ್ಟೇಡಿಯಂನಲ್ಲಿ ನಡೆದ ದುರಂತಕ್ಕೆ ಬೆಂಗಳೂರು ನಗರ ಪೊಲೀಸರನ್ನು ಮಾತ್ರ ಅಲ್ಲ, ಡಿಸಿಪಿ, ಎಸಿಪಿ, ಪೊಲೀಸ್‌ ಇನ್ಸ್‌ಪೆಕ್ಟರ್‌ಗಳನ್ನು ಅಮಾನತು ಮಾಡಲಾಗಿದೆ ಎಂದು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿರು.

ಅಧಿಕಾರಿಗಳ ತಪ್ಪಿನಿಂದ ಈ ಘಟನೆ ನಡೆದಿದೆ. ವೈಯಕ್ತಿಕವಾಗಿ ನನಗೆ ಇಡೀ ಸರಕಾರಕ್ಕೆ ಈ ಘಟನೆಯಿಂದ ನೋವಾಗಿದೆ. ನನ್ನ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ಅವರನ್ನು ತೆಗೆದು ಹಾಕಿದ್ದೇವೆ. ತಪ್ಪು ಮಾಡಿದ್ದರೆ ಕಪ್ಪು ಚುಕ್ಕೆ ಬರುತ್ತಿತ್ತು. ನಾವು ತಪ್ಪೇ ಮಾಡೇ ಇಲ್ಲ. ಹೀಗಾಗಿ ನಮಗೆ ಯಾವುದೇ ಕಪ್ಪುಚುಕ್ಕೆ ಇಲ್ಲ ಎಂದರು.

You Might Also Like

ಆಲೂ ಪೋಹಾ ಬೋಂಡಾ

ರಾಜ್ಯ ಸರ್ಕಾರದಿಂದ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್

ಖ್ಯಾತ ಗಾಯಕಿ ರುಕ್ಸಾನಾ ವಿಧಿವಶ, ವಿಷಪ್ರಾಶನದ ಆರೋಪ

Saudi Arabia : ಸೌದಿ ಅರೇಬಿಯಾದಲ್ಲಿ 42 ಭಾರತೀಯರ ಸಜೀವ ದಹನ..!

ಅಂಬೇಡ್ಕರ್ ಕುರಿತ ಹೇಳಿಕೆ : ಅಮಿತ್ ಶಾ ವಿರುದ್ಧ ವಕೀಲರ ಆಕ್ರೋಶ

TAGGED:Bengaluru StampedeStampede Case
Share This Article
Facebook Copy Link Print
Previous Article Suhas Shetty Murder Suhas Shetty Murder Suhas Shetty Murder ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಎನ್‌ಐಎ ಹೆಗಲಿಗೆ
Next Article Covid 19 Covid 19 Covid 19 ರಾಜ್ಯದಲ್ಲಿ ಕೊರೋನಾ ಸೋಂಕಿತರ 423ಕ್ಕೆ ಏರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up