ಧಾರವಾಡ: ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ವಿಜಯ ಮತ್ತು ಮುಜಮ್ಮಿಲ್ ಎಂಬ ಇಬ್ಬರು ಕಳ್ಳರ ಕಾಲಿಗೆ ಪಿ ಎಸ್ ಐ ಮಲ್ಲಿಕಾರ್ಜುನ್ ಹೊಸೂರ ಇವರಿಂ ದ ಪೈರಿಂಗ್ ನಡೆದಿದೆ. ಕಳ್ಳರನ್ನ ಬೆನ್ನಟ್ಟಿದ್ದಾಗ ಪೋಲಿಸರ ಜೊತೆ ಆರೋಪಿಗಳು ವಾಗ್ವಾದ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.
ಅಲ್ಲದೇ ಓರ್ವ ಪೇದೆ, ಪಿ ಎಸ್ ಐ ಮೆಲೆ ಕಳ್ಳರು ಹಲ್ಲೆಗೆ ಮುಂದಾಗಿದ್ದರು. ಹೀಗಾಗಿ ಆತ್ಮರಕ್ಷಣೆಗಾಗಿ ಇಬ್ಬರು ಕಳ್ಳರ ಕಾಲಿಗೆ ಗುಂಡು ಹಾರಿಸಲಾಗಿದೆ. ಗಾಯಾಳುಗಳನ್ನು ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿದ್ಯಾಗಿರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
- ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
- ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
- ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
- ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
- ವಾಣಿಜ್ಯ ಸಿಲಿಂಡರ್ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್ ಉದ್ಯಮಕ್ಕೆ ಕೊನೆಗೂ ರಿಲೀಫ್

