ಬೆಂಗಳೂರು : ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ಆಡಿಯೋ ಪ್ರಕರಣ ಇದೀಗ ರಾಜಕೀಯ ತಿರುವನ್ನು ಪಡೆದುಕೊಳ್ಳುತ್ತಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೀವ ಬೆದರಿಕೆ ಹಾಗೂ ಕುಟುಂಬ ಸದಸ್ಯರ ಬಗ್ಗೆ ಹೀನ ಮಾತುಗಳಿಂದ ನೊಂದಿರುವ ಬಿಬಿಎಂಪಿ ಗುತ್ತಿಗೆದಾರರಾದ ಚಲುವರಾಜು ಅವರ ಮನೆಗೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಬಳಿಕ ಮಾತನಾಡಿದ ಸಚಿವರು, ಬಿಜೆಪಿ ಶಾಸಕರ ನಿಂದನೆ ಮಾತುಗಳಿಂದ ನೊಂದಿರುವ ಚಲುವರಾಜು ಹಾಗೂ ಅವರ ಕುಟುಂಬಕ್ಕೆ ಧೈರ್ಯ ತುಂಬಿದ್ದು, ಸರ್ಕಾರದಿಂದ … Continue reading ಮುನಿರತ್ನ ಪ್ರಕರಣದಲ್ಲಿ ರಾಜಕೀಯ ಬೆಳವಣಿಗೆ : ಚಲುವರಾಜು ಮನೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ, ನಾಳೆ ಇನ್ನೆರಡು ಆಡಿಯೋ ರಿಲೀಸ್
Copy and paste this URL into your WordPress site to embed
Copy and paste this code into your site to embed