By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪಹಲ್ಗಾಮ್ ದಾಳಿಗೆ ಹಿಂದುತ್ವದ ಪ್ರಚೋದನೆಯೇ ಕಾರಣ : ರಾಬರ್ಟ್ ವಾದ್ರಾ ವಿವಾದಿತ ಹೇಳಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪಹಲ್ಗಾಮ್ ದಾಳಿಗೆ ಹಿಂದುತ್ವದ ಪ್ರಚೋದನೆಯೇ ಕಾರಣ : ರಾಬರ್ಟ್ ವಾದ್ರಾ ವಿವಾದಿತ ಹೇಳಿಕೆ

Blogರಾಷ್ಟ್ರೀಯ-National

ಪಹಲ್ಗಾಮ್ ದಾಳಿಗೆ ಹಿಂದುತ್ವದ ಪ್ರಚೋದನೆಯೇ ಕಾರಣ : ರಾಬರ್ಟ್ ವಾದ್ರಾ ವಿವಾದಿತ ಹೇಳಿಕೆ

Political Row Erupts Over Robert Vadra's Remarks On Kashmir Terror Attack

Published April 23, 2025
Share
1 Min Read
Robert Vadra Robert Vadra Robert Vadra
SHARE

ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಪೈಶಾಚಿತ ಕೃತ್ಯವನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ನೀಡಿರುವ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾಶ್ಮೀರದ ನರಮೇಧವನ್ನು ಬಿಜೆಪಿಯ ಹಿಂದುತ್ವದ ಜೊತೆಗೆ ಲಿಂಕ್ ಮಾಡಿ ಟೀಕೆಗೆ ಗುರಿಯಾಗಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಭಾರತದಲ್ಲಿ ಅಲ್ಪಸಂಖ್ಯಾತರು ಅನಾನುಕೂಲ ಮತ್ತು ತೊಂದರೆ ಅನುಭವಿಸುತ್ತಿದ್ದಾರೆ. ಬಿಜೆಪಿಯ ಹಿಂದುತ್ವದ ಪ್ರಚೋದನೆಯೇ ಇದಕ್ಕೆ ಕಾರಣ ಎಂದು ದೂಷಿಸಿದರು. ಮುಂದುವರಿದು.. ನಮ್ಮ ದೇಶದಲ್ಲಿ ಇಂದಿನ ಬಿಜೆಪಿ ಸರ್ಕಾರ ಪದೇ ಪದೇ ಹಿಂದುತ್ವದ ಬಗ್ಗೆ ಮಾತನಾಡುವುದನ್ನು ನಾವು ನೋಡುತ್ತಿದ್ದೇವೆ.

ಮತ್ತೊಂದೆಡೆ ಅಲ್ಪಸಂಖ್ಯಾತರು ತೊಂದರೆ ಅನುಭವಿಸುತ್ತಿದ್ದಾರೆ. ಈಗ ದುಷ್ಕೃತ್ಯವನ್ನು ಏಕೆ ಮಾಡಿದ್ದಾರೆ ಅಂತ ವಿಶ್ಲೇಷಣೆ ಮಾಡಿದ್ರೆ, ನಮ್ಮ ದೇಶದಲ್ಲಿ ಹಿಂದೂಗಳು ಮತ್ತು ಮುಸ್ಲಿಮರ ನಡುವೆ ವಿಭಜನೆ (ಒಡಕು) ಉಂಟಾಗಿದೆ ಎಂದು ಹೇಳಿದ್ದಾರೆ.

ಗುರುತನ್ನು ಪರಿಶೀಲಿಸಿ, ಹಿಂದೂಗಳನ್ನು ಮಾತ್ರವೇ ಕೊಲ್ಲುವ ಭಯೋತ್ಪಾದಕರ ಕೃತ್ಯವು ಪ್ರಧಾನಿ ಮೋದಿ ಅವರಿಗೆ ನೀಡಿದ ಸಂದೇಶವಾಗಿದೆ. ಹಿಂದೂಗಳು ಎಲ್ಲಾ ಮುಸ್ಲಿಮರಿಗೆ ತೊಂದರೆ ಕೊಡುತ್ತಿದ್ದಾರೆ ಅಂತ ಈ ರೀತಿಯ ಉಗ್ರ ಸಂಘಟನೆಗಳಿಗೆ ಅನ್ನಿಸಿದೆ. ಗುರುತನ್ನು ಪತ್ತೆ ಹಚ್ಚಿ ನಂತರ ಯಾರನ್ನೊ ಕೊಲ್ಲುವುದು ಪ್ರಧಾನಿಗೆ ನೀಡಿದ ಸಂದೇಶವಾಗಿದೆ.

ಕಾರಣ, ಮುಸ್ಲಿಮರು ದುರ್ಬಲರಾಗಿದ್ದಾರೆ ಎನ್ನುವ ಭಾವನೆ ಉಗ್ರ ಸಂಘಟನೆಗಳಲ್ಲಿ ಇದೆ. ಅಲ್ಪಸಂಖ್ಯಾತರಲ್ಲಿ ದುರ್ಬಲರೆಂಬ ಭಾವನೆಯಿದೆ. ನಮ್ಮ ದೇಶದಲ್ಲಿ ನಾವು ಸುರಕ್ಷಿತರು ಮತ್ತು ಜಾತ್ಯತೀತರು ಎಂಬ ಭಾವನೆ ಸರ್ಕಾರದ ಮಟ್ಟದಿಂದ ಬರಬೇಕು. ಆಗ ಈ ರೀತಿಯ ಕೃತ್ಯಗಳು ನಡೆಯುವುದನ್ನು ನಾವು ನೋಡುವುದಕ್ಕೆ ಆಗಲ್ಲ ಎಂದು ಹೇಳಿದ್ದಾರೆ.

You Might Also Like

ರಸ್ತೆಗೆ ಪಾಕ್ ಧ್ವಜ ಅಂಟಿಸಿ ಪ್ರತಿಭಟನೆ

ಪಿಎಂ ಕಿಸಾನ್ ಯೋಜನೆಯ 22ನೇ ಕಂತು ಇಂದು ಬಿಡುಗಡೆ

ಮದ್ಯ ಹಗರಣ: ಅರವಿಂದ್ ಕೇಜ್ರಿವಾಲ್‌ ಜಾಮೀನಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ತಡೆ

ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ

ಇಲಿ ವಿಷ ಸಿಂಪಡಣೆಯಿಂದ ಫುಡ್ ಪಾಯಿಸನ್, ವಿದ್ಯಾರ್ಥಿಗಳು ಅಸ್ವಸ್ಥ

TAGGED:Pahalgam Terror AttackRobert VadraTerror Attack
Share This Article
Facebook Copy Link Print
Previous Article Siddara Siddara Siddara ಪಹಲ್ಗಾಮ್‌ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ
Next Article India India India ಪಹಲ್ಗಾಮ್‌ ದಾಳಿಗೆ ಪ್ರತಿಕಾರವಾಗಿ ಸಿಂಧೂ ನದಿ ನೀರು ಒಪ್ಪಂದವನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಿದ ಭಾರತ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up