ಕಳಪೆ ಮಾಂಸ ದಂಧೆ : ಪ್ರತಿಷ್ಠಿತ ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ನೋಟೀಸ್
ಬೆಂಗಳೂರು : ಬೆಂಗಳೂರಿನಲ್ಲಿ ಕಳಪೆ ಮಾಂಸ ದಂಧೆ ಆರೋಪ ಪ್ರಕರಣದಲ್ಲಿ ನಗರದ ಪ್ರತಿಷ್ಠಿತ ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಆಹಾರ ಇಲಾಖೆಯ ಅಧಿಕಾರಿಗಳಿಂದ ನೋಟಿಸ್ ನೀಡಲಾಗಿದೆ. ಮೊದಲ ಹಂತವಾಗಿ ಅಬ್ದುಲ್ ರಜಾಕ್ ರಿಂದ ಮಾಂಸ ಪಡೀತಿದ್ದ 9 ಮಂದಿ ರೆಸ್ಟೋರೆಂಟ್, ಹೋಟೆಲ್ ಮಾಲೀಕರಿಗೆ ನೋಟಿಸ್ ನೀಡಲಾಗಿದ್ದು. ಈ ಸಂಬಂಧ ವ್ಯವಹಾರದ ದಾಖಲೆ ಸಮೇತ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಸೂಚಿಸಲಾಗಿದೆ.ರೆಸ್ಟೋರೆಂಟ್, ಹೋಟೆಲ್ ಮಾಲೀಕರು ನಾಳೆ ವಿಚಾರಣೆಗೆ ಹಾಜರಾಗಲಿದ್ದಾರೆ. ಸೋಮವಾರವೂ ಅಬ್ದುಲ್ ರಜಾಕ್ ವಿಚಾರಣೆ ನಡೆಸಲಿದೆ. ನಿನ್ನೆ ವಿಚಾರಣೆಗೆ ಹಾಜರಾಗಿದ್ದ ಅಬ್ದುಲ್ … Continue reading ಕಳಪೆ ಮಾಂಸ ದಂಧೆ : ಪ್ರತಿಷ್ಠಿತ ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ನೋಟೀಸ್
Copy and paste this URL into your WordPress site to embed
Copy and paste this code into your site to embed