ಚೆನ್ನೈ ಏರ್ ಶೋ ವೇಳೆ ಕಾಲ್ತುಳಿತಕ್ಕೆ ಐದು ಮಂದಿ ಸಾವು

ಚೆನ್ನೈ: ತಮಿಳುನಾಡಿನಲ್ಲಿ ನಡೆಯುತ್ತಿರುವ ಭಾರತೀಯ ವಾಯುಸೇನೆಯ ಏರ್ ಶೋ ಕಾರ್ಯಕ್ರಮದ ವೇಳೆ ಐದು ಮಂದಿ ಸಾವನ್ನಪ್ಪಿದ್ದು, 250ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ. ಚೆನ್ನೈನ ಮರೀನಾ ಬೀಚ್‌ನಲ್ಲಿ ನಡೆದ ಏರ್ ಶೋ ವೀಕ್ಷಿಸಲು ತೆರಳಿದ್ದ ಐದು ಮಂದಿ ಪೇಕ್ಷಕರು ಸಾವನ್ನಪ್ಪಿದ್ದು, ಅವರ ಸಾವಿಗೆ ಹೀಟ್ ಸ್ಟ್ರೋಕ್ ಕಾರಣ ಎಂದು ವೈದ್ಯರು ಹೇಳಿದ್ದಾರೆ. ಅಂತೆಯೇ ಕಾರ್ಯಕ್ರಮದಲ್ಲಿ ನಡೆದ ಕಾಲ್ತುಳಿತದಲ್ಲಿ 250ಕ್ಕೂ ಅಧಿಕ ಮಂದಿ ಸಿಲುಕಿ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ. 21 ವರ್ಷದ ಬಳಿಕ ಚೆನ್ನೈನ ಮರೀನಾ ಬೀಚ್‌ನಲ್ಲಿ … Continue reading ಚೆನ್ನೈ ಏರ್ ಶೋ ವೇಳೆ ಕಾಲ್ತುಳಿತಕ್ಕೆ ಐದು ಮಂದಿ ಸಾವು