ಕೇರಳದ ಯೂಟ್ಯೂಬರ್ ದಂಪತಿ ನಿಗೂಢ ಸಾವು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ತಿರುವನಂತಪುರಂ: ಸಾವಿರಾರು ಫಾಲೋವರ್ಸ್ ಹೊಂದಿದ್ದ ಕೇರಳದ ಯೂಟ್ಯೂಬರ್ ದಂಪತಿ ನಿಗೂಢವಾಗಿ ಸಾವನ್ನಪ್ಪಿದ್ದು ತಿರುವನಂತಪುರಂ ಜಿಲ್ಲೆಯ ಪರಸ್ಸಾಲದಲ್ಲಿರುವ ತಮ್ಮ ನಿವಾಸದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಮೃತರನ್ನು ಚೆರುವಕೋಣಂ ನಿವಾಸಿಗಳಾದ ಗಾರೆ ಮೇಸ್ತ್ರಿ ಸೆಲ್ವರಾಜ್ (45) ಹಾಗೂ ಅವರ ಪತ್ನಿ ಪ್ರಿಯಾ (37) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ರವಿವಾರ ಎರ್ನಾಕುಲಂ ಜಿಲ್ಲೆಯ ಸಂಸ್ಥೆಯೊಂದರಲ್ಲಿ ತರಬೇತಿನಿರತ ಉದ್ಯೋಗಿಯಾಗಿರುವ ದಂಪತಿಯ ಪುತ್ರ ಮನೆಗೆ ಬಂದಾಗ ಅವರಿಬ್ಬರನ್ನು ಮೃತಪಟ್ಟ ಸ್ಥಿತಿಯಲ್ಲಿ ನೋಡಿದ್ದಾನೆ. ಆತ ಮನೆಗೆ ಬಂದಾಗ, ತನ್ನ ತಾಯಿ ಹಾಸಿಗೆಯ ಮೇಲೆ ಬಿದ್ದುಕೊಂಡಿರುವುದು ಹಾಗೂ … Continue reading ಕೇರಳದ ಯೂಟ್ಯೂಬರ್ ದಂಪತಿ ನಿಗೂಢ ಸಾವು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
Copy and paste this URL into your WordPress site to embed
Copy and paste this code into your site to embed