ಬೆಂಗಳೂರು : ” ಕೆಪಿಟಿಸಿಎಲ್ ವತಿಯಿಂದ 66/11ಕೆ.ವಿ ರೆಮಕೊ ಸ್ಟೇಷನ್ ಹಾಗೂ 66/11ಕೆ.ವಿ ‘ಸಿ’ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ ಹಿನ್ನೆಲೆಯಲ್ಲಿ ಬೆಳಗ್ಗೆ 10:00 ರಿಂದ ಸಂಜೆ 05:00 ಗಂಟೆವರೆಗೆ ಬೆಂಗಳೂರಿನ ಹಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಮೈಸೂರು ರೋಡ್, ಶ್ಯಾಮಣ್ಣ ಗಾರ್ಡನ್, ಮಂಜುನಾಥ ನಗರ,
ಪೈಪಲೈನ್, ಅನಂತ ರಾಮಯ್ಯ ಕಾಂಪೌಂಡ್, ಹೊಸ ಮತ್ತು ಹಳೆ ಗುಡ್ಡದ ಹಳ್ಳಿ,
ಕುವೆಂಪುನಗರ, 6ನೇ ಮತ್ತು 4ನೇ ಮೈಸೂರು ರೋಡ್‌ನ ಅಡ್ಡರಸ್ತೆ
ಬೆನ್ಸನ್ ಟೌನ್, ಶಿವಾಜಿನಗರ, ವಸಂತ ನಗರ, ಎಸ್.ಜಿ.ರಸ್ತೆ, ಟಾಸ್ಕರ್ ಟೌನ್,
ಪಿ.ಜಿ.ಹಳ್ಳಿ, ಚಂದ್ರಯ್ಯ & ಕ್ವೀನ್ಸ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂನಿಂದ ಮನವಿ