By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚಿಲಿ ಮತ್ತು ಅರ್ಜೆಂಟೀನಾದಲ್ಲಿ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಚಿಲಿ ಮತ್ತು ಅರ್ಜೆಂಟೀನಾದಲ್ಲಿ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

Blogವಿದೇಶ-International

ಚಿಲಿ ಮತ್ತು ಅರ್ಜೆಂಟೀನಾದಲ್ಲಿ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

Strong earthquake in Chile and Argentina, tsunami warning

Published May 2, 2025
Share
1 Min Read
chile chile chile
SHARE

ಉಶುವಾಯಾ : ಚಿಲಿ ಮತ್ತು ಅರ್ಜೆಂಟೀನಾದ ದಕ್ಷಿಣ ಕರಾವಳಿಯಲ್ಲಿ 7.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ವರದಿ ಮಾಡಿದೆ. ಭೂಕಂಪದ ಕೇಂದ್ರಬಿಂದು ಅರ್ಜೆಂಟೀನಾದ ಉಶುವಾಯಾ ನಗರದಿಂದ ದಕ್ಷಿಣಕ್ಕೆ 219 ಕಿಲೋಮೀಟರ್ (173 ಮೈಲುಗಳು) ಸಮುದ್ರದ ಕೆಳಗೆ ಇತ್ತು ಎಂದು ಯುಎಸ್‌ಜಿಎಸ್ ತಿಳಿಸಿದೆ. ಅಲ್ಲದೆ, ಚಿಲಿಯ ಅಧಿಕಾರಿಗಳು ದೇಶದ ದಕ್ಷಿಣ ಭಾಗಕ್ಕೆ ಸುನಾಮಿ ಎಚ್ಚರಿಕೆ ನೀಡಿದ್ದಾರೆ.

ಚಿಲಿಯ ದಕ್ಷಿಣ ತುದಿಯಲ್ಲಿರುವ ಮಗಲ್ಲೇನ್ಸ್ ಪ್ರದೇಶದ ಕರಾವಳಿ ಪ್ರದೇಶವನ್ನು ಸುನಾಮಿಯ ಅಪಾಯದ ಕಾರಣ ಸ್ಥಳಾಂತರಿಸಬೇಕೆಂದು ರಾಷ್ಟ್ರೀಯ ವಿಪತ್ತು ನಿಯಂತ್ರಣಾಧಿಕಾರಿಗಳಳು ತಿಳಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಮಂಗಳವಾರ (ಏಪ್ರಿಲ್ 29) ಮ್ಯಾಕ್ವಾರಿ ದ್ವೀಪ ಪ್ರದೇಶದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿದ ಮೂರು ದಿನಗಳ ನಂತರ ಅರ್ಜೆಂಟೀನಾದಲ್ಲಿ ಭೂಕಂಪ ವರದಿಯಾಗಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

You Might Also Like

371 ಕೋಟಿ ರೂ. ಹಗರಣದಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಕ್ಲೀನ್ ಚಿಟ್

ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ ತಾಲಿಬಾನ್‌ ಸರ್ಕಾರದ ಪ್ರಭಾವಿ ಸಚಿವ ಸಾವು

ರೈಲುಗಳಲ್ಲಿ ಪ್ರಯಾಣಿಸುವವರು ಗಮನಿಸಬೇಕಾದ ಮಹತ್ವದ ಸಂಗತಿ : ಹೊಸ ಬುಕಿಂಗ್ ನಿಯಮ ಜಾರಿ

ಹಿಂದೂ ವಿವಾಹವನ್ನು ಒಪ್ಪಂದದಂತೆ ಪರಿಗಣಿಸುವಂತಿಲ್ಲ : ಅಲಹಾಬಾದ್ ಹೈಕೋರ್ಟ್ ತೀರ್ಪು

ಭಾರತದ ಒಲಿಂಪಿಕ್ಸ್ ಕ್ರೀಡಾಪಟುಳೊಂದಿಗೆ ಪ್ರಧಾನಿ ಮೋದಿ ಮಾತುಕತೆ

TAGGED:#Earthquake
Share This Article
Facebook Copy Link Print
Previous Article Nirmala Kapoor Nirmala Kapoor Nirmala Kapoor ಖ್ಯಾತ ನಟ ಅನಿಲ್ ಕಪೂರ್ ತಾಯಿ ನಿರ್ಮಲ್ ಕಪೂರ್ ನಿಧನ
Next Article Modi And Pinarayi Vijayan ಕೇರಳದಲ್ಲಿ ನಿಂತು ಕಾಂಗ್ರೆಸ್ಸನ್ನು ಟ್ರೊಲ್ ಮಾಡಿದ ಪ್ರಧಾನಿ ಮೋದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Proposrt Proposrt Proposrt
ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
ರಾಜ್ಯ-Karnataka
March 26, 2026
Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up