By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ಕೇಳಿದಂತೆ ಸಮಯ ಕೊಡಲು ಆಗುವುದಿಲ್ಲ: ಜಿ ಪರಮೇಶ್ವರ್‌
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ಕೇಳಿದಂತೆ ಸಮಯ ಕೊಡಲು ಆಗುವುದಿಲ್ಲ: ಜಿ ಪರಮೇಶ್ವರ್‌

CrimeLatestಅಪರಾಧರಾಜಕೀಯ | Politicsರಾಜ್ಯ-Karnatakaಹಾಸನ-Hassan

ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌; ಕೇಳಿದಂತೆ ಸಮಯ ಕೊಡಲು ಆಗುವುದಿಲ್ಲ: ಜಿ ಪರಮೇಶ್ವರ್‌

Published May 2, 2024
Share
1 Min Read
g parameshwara g parameshwara g parameshwara
SHARE

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ರೇವಣ್ಣ ಅವರು ಸಮಯ ಕೇಳಿದ್ದರು. ಆದರೆ ಕೇಳಿದಂತೆ ಸಮಯ ಕೊಡಲು ಆಗುವುದದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ (G̤ Parameshwar) ಅವರು ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಪ್ರಜ್ವಲ್ ವಕೀಲರ ಮುಲಕ ಒಂದು ವಾರ ಸಮಯ ಕೇಳಿದ್ದಾರೆ. ಆದರೆ ಹಾಗೆ ಸಮಯವನ್ನು ತೆಗೆದುಕೊಳ್ಳಲು ಆಗುವುದಿಲ್ಲ. ಸೆಕ್ಷನ್ 41 (ಎ) ನಲ್ಲಿ ಸಮಯವನ್ನ ಕೊಡಲು ಬರುವುದಿಲ್ಲ ಎಂದು ಅವರು ಹೇಳಿದ್ದಾರೆ . ಇದನ್ನೂ ಓದಿ: ಹಾಸ್ಟೆಲ್‌ನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ

SIT ನೋಟಿಸ್ ನೀಡಿದ್ದಾರೆ. ರೇವಣ್ಣ ಇಂದು ವಿಚಾರಣೆಗೆ ಹಾಜಾರಾಗುವುದಾಗಿ ಹೇಳಿದ್ದಾರೆ. ಇನ್ನು ಸಿಎಂ ಕೂಡ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಘಟನೆಯ ಬಗ್ಗೆ ವಿವರಿಸಿ, ಡಿಪ್ಲಾಮೆಟಿಕ್ ಪಾಸ್ ಪೋರ್ಟ್ ರದ್ದು ಮಾಡಿ ಆದಷ್ಟು ಬೇಗ ಕರೆದುಕೊಂಡು ಬರೋದಕ್ಕೆ ಸಹಕರಿಸಬೇಕೆಂದು ಪತ್ರದಲ್ಲಿ ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ತಮಿಳು ಹಿರಿಯ ಗಾಯಕಿ ಉಮಾ ರಮಣನ್ ನಿಧನ

You Might Also Like

ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿಗೆ ಥಳಿಸಿ, ಬಾಯಿಗೆ ಫೆವಿಕ್ವಿಕ್ ಹಾಕಿ ಚಿತ್ರಹಿಂಸೆ ನೀಡಿದ ಯುವಕ

ಕುಡಿದ ನಶೆಯಲ್ಲಿ ಚರಂಡಿಗೆ ಬಿದ್ದು ವ್ಯಕ್ತಿ ಸಾವು, ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಎನ್‌ಕೌಂಟರ್‌ ಕುರಿತು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಯೋಗಿ ಸರ್ಕಾರ

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ಧನ್ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ..!

ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಬ್ಬರು ಉಗ್ರರು ಫಿನಿಷ್

TAGGED:#GParameshwa̧r #BJP#JDS#PrajvalRevanna#SIT#ಬೆಂಗಳೂರು
Share This Article
Facebook Copy Link Print
Previous Article women crime women crime women crime ಹಾಸ್ಟೆಲ್‌ನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ
Next Article metro 1 copy metro 1 copy metro 1 copy ಸ್ಮಾರ್ಟ್ ಸಿಟಿಲ್ಲಿ ಸ್ಮಾಟ್ ಆದ ನಮ್ಮ ಮೆಟ್ರೋ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up