By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ರಾಹುಲ್ ಗಾಂಧಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ರಾಹುಲ್ ಗಾಂಧಿ

Latestರಾಜಕೀಯ | Politicsರಾಜ್ಯ-Karnatakaರಾಷ್ಟ್ರೀಯ-National

ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ರಾಹುಲ್ ಗಾಂಧಿ

Published May 4, 2024
Share
2 Min Read
rahul gandhi rahul gandhi rahul gandhi
SHARE

ದೆಹಲಿ: ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramamiah) ಅವರಿಗೆ ಕ್ರಮ ತೆಗೆದುಕೊಳ್ಳುವಂತೆ ಪತ್ರ (letter) ಬರೆದಿದ್ದಾರೆ.

ಸಂತ್ರಸ್ತರಿಗೆ ರಕ್ಷಣೆ ಕೊಡಬೇಕು ಈ ಪ್ರಕರಣದದಲ್ಲಿ ಯಾರೇ ಆರೋಪಿಗಳಿದ್ದರು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಕ್ರೂರವಾಗಿ ನಡೆಸಿಕೊಂಡಿದ್ದಾರೆ ಎಂದು ಕಿಡಿಕರಿದ್ದಾರೆ. ಇದನ್ನೂ ಓದಿ: ವೇದಿಕೆಯ ಮೇಲೆಯೇ ಪಾತ್ರ ಮಾಡುತ್ತಾ ಕುಸಿದು ಬಿದ್ದು ಸಾವು

ಪತ್ರದಲ್ಲೇನಿದೆ?ರಾಹುಲ್ ಗಾಂಧಿ ಅವರು, ಈ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ದೇವರಾಜೇಗೌಡ ಮಾಹಿತಿ ನೀಡಿದ್ದರು. ಆದರೂ ಅವರಿಗೆ ಟಿಕೆಟ್ ನೀಡಿರುವುದು ಆಘಾತದ ವಿಷಯವಾಗಿದೆ. ಈ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಅವರ ಗಮನಕ್ಕೆ ತಂದರೂ ಅವರ ಪರವಾಗಿ ಪ್ರಚಾರ ಮಾಡಿದ್ದು ಮತ್ತೊಂದು ಶಾಕ್ ನನಗೆ ಎಂದು ಹೇಳಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಬ್ಲೂ ಫಿಲ್ಮ್ ಮಾಡುವವರ ಬಳಿಯೂ ಇಷ್ಟು ವಿಡಿಯೋ ಇರಲ್ಲ: ಶಿವರಾಮೇಗೌಡ

ಪ್ರಜ್ವಲ್‌ಗೆ ಭಾರತದಿಂದ ಪರಾರಿಯಾಗಲು ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ. ಪ್ರಧಾನಿ ಮೋದಿ ಅವರು ಹರಿಯಾಣ ಕುಸ್ತಿಪಟುಗಳು, ಮಣಿಪುರದ ಘಟನೆಗಳಲ್ಲಿ ಮೌನ ವಹಿಸಿದ್ದಾರೆ. ತಾಯಿಂದಿರ, ಸಹೋದರಿಯರ ಪರವಾಗಿ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ ಪಕ್ಷದ್ದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂ ಯುವತಿಯರು ಮನೆಯಿಂದ ಹೊರಬರುವುದೇ ಕಷ್ಟವಾಗಿದೆ: ಕೈ ವಿರುದ್ಧ ಕಮಲ ಆಕ್ರೋಶ

ಇನ್ನು ಕರ್ನಾಟಕ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಿ ಭಾರತಕ್ಕೆ ಕರೆ ತರುವ ಮನವಿ ಮಾಡಲಾಗಿದೆ. ಸಂತ್ರಸ್ತರಿಗೆ ರಕ್ಷಣೆ ನೀಡಬೇಕಾಗಿದೆ ಎಂದು ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯ ಮಾಡಿ ಪತ್ರದಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ವೇದಿಕೆಯ ಮೇಲೆಯೇ ಪಾತ್ರ ಮಾಡುತ್ತಾ ಕುಸಿದು ಬಿದ್ದು ಸಾವು

You Might Also Like

ತಿಪಟೂರು : ರಾತ್ರಿ ವೇಳೆ ಬಸ್ ನಿಲುಗಡೆ ಇಲ್ಲದೆ ರ ಪ್ರಯಾಣಿಕರ ಪರದಾಟ

ವರುಣಾರ್ಭಟಕ್ಕೆ ಕೆಆರ್‌ಎಸ್‌ ಡ್ಯಾಂನಲ್ಲಿ ಒಳಹರಿವು ಮತ್ತಷ್ಟು ಹೆಚ್ಚಳ

ಶಾಲಾ ಹೆಣ್ಮಕ್ಕಳ ಬೆತ್ತಲೆ ಫೋಟೋ ಕ್ಲಿಕ್ಕಿಸಿ ಬ್ಲ್ಯಾಕ್‌ಮೇಲ್‌ – ವಿಕೃತ ಕಾಮಿ ಬಂಧನ

ಯೂನಿಯನ್ ಬ್ಯಾಂಕ್ ಸಿಬ್ಬಂದಿ ದೀಪಾ‌ ಮನೆ ಸೀಜ್

ಗಡಿಯಲ್ಲಿ ಗುಂಡಿನ ನಿಲ್ಲದ ಸದ್ದು : ಪಾಕ್‌ನಿಂದ ನಿರಂತರ ಅಪ್ರಚೋದಿತ ಫೈರಿಂಗ್, ದಿಟ್ಟ ಉತ್ತರ ನೀಡಿದ ಭಾರತ

TAGGED:#Congress #Rahulgandhi #NewDelhi ##letter#Prajwal Revanna#siddaramaiah
Share This Article
Facebook Copy Link Print
Previous Article priest copy priest copy priest copy ಹೆಚ್.ಡಿ. ರೇವಣ್ಣನ ಮನೆ ತಲುಪಿದ ಮನೆ ದೇವರು ಈಶ್ವರನ ಪ್ರಸಾದ
Next Article revanna home revanna home revanna home ಸಂತ್ರಸ್ತೆ ಸಮ್ಮುಖದಲ್ಲಿ ಸ್ಥಳ ಮಹಜರು ಮಾಡಿದ SIT ತಂಡ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up