By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣ: ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡುವಂತೆ ಸಂತ್ರಸ್ತೆಗೆ ಬೆದರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣ: ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡುವಂತೆ ಸಂತ್ರಸ್ತೆಗೆ ಬೆದರಿಕೆ

CrimeLatestಅಪರಾಧ

ಪ್ರಜ್ವಲ್ ಪೆನ್‌ಡ್ರೈವ್‌ ಪ್ರಕರಣ: ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡುವಂತೆ ಸಂತ್ರಸ್ತೆಗೆ ಬೆದರಿಕೆ

Published May 9, 2024
Share
2 Min Read
prajwal revanna prajwal revanna prajwal revanna
SHARE

ನವದೆಹಲಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೈನ್‌ಡ್ರೈವ್ ಪ್ರಕರಣದ ತನಿಖೆಯನ್ನು ಎಸ್‌ಐಟಿ (SIT) ನಡೆಸಿದ್ದು, ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹಾಕಲಾಗಿದೆ. ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆ (National Womens Comission) ದೂರು ನೀಡಿರುವುದಾಗಿ NCW ಪತ್ರಿಕಾ ಪ್ರಕಟಣೆಯಲ್ಲಿ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದೆ.

ರಾಜ್ಯ ಮಹಿಳಾ ಆಯೋಗ ಮನವಿ ಮೇರೆಗ ರಾಜ್ಯ ಸರ್ಕಾರ, ಹಾಸನ ಪೆನ್‌ಡ್ರೈವ್ ಪ್ರಕರಣವನ್ನು ಎಸ್‌ಐಟಿಗೆ ವಹಿಸಿದ್ದು, ಈಗಾಗಲೇ ಎಸ್‌ಐಟಿ ತನಿಖೆ ನಡೆಸಿದ್ದು ಮಹತ್ವದ ದಾಖಲೆಗಳನ್ನು ಕಲೆಹಾಕಿದೆ. ಇದರ ಮಧ್ಯೆ ಕೊನೆಗೂ ರಾಷ್ಟ್ರೀಯ ಮಹಿಳಾ ಆಯೋಗ ಪ್ರತಿಕ್ರಿಯಿಸಿದ್ದು, ಪ್ರಜ್ವಲ್ ರೇವಣ್ಣ ಕೇಸ್ ಸಂಬಂಧ ತನಿಖೆ ಮಾಡಲಾಗುತ್ತಿದೆ. ಇದಕ್ಕೆಂದು ವಿಶೇಷ ತನಿಖೆ ತಂಡವನ್ನು ಕೂಡ ರಚನೆ ಮಾಡಲಾಗಿದ್ದು, ಸಂತ್ರಸ್ತೆಗೆ ಪ್ರಜ್ವಲ್ ವಿರುದ್ಧ ದೂರು ನೀಡುವಂತೆ ಬೆದರಿಕೆ ಹೊಡಿದ್ದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದೆ.

ಪೊಲೀಸರೆಂ-ದು ಹೇಳಿಕೊಂಡು ಬಂದಿರುವ ಮೂವರು ಸಂತ್ರಸ್ತೆಗೆ ಬೆದರಿಕೆ ಹಾಕಿರುವ ಆರೋಪವೊಂದು ಕೇಳಿಬಂದಿದೆ. ಈ ಸಂಬಂಧ ಇಂದು ರಾಷ್ಟ್ರೀಯ ಮಹಿಳಾ ಆಯೋಗ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಇದರಲ್ಲಿ ಬೆದರಿಕೆ ಹಾಕಿರುವ ಬಗ್ಗೆ ಸಂತ್ರಸ್ತೆ ಆಯೋಗಕ್ಕೆ ದೂರು ನೀಡಿದ್ದಾರೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಮುಸ್ಲಿಮರ ಸಂಖ್ಯೆಯಲ್ಲಿ ಏರಿಕೆ , ಹಿಂದೂಗಳ ಸಂಖ್ಯೆಯಲ್ಲಿ ಕುಸಿತ

ಮಹಿಳಾ ಆಯೋಗದ ಪ್ರಕಟಣೆಯಲ್ಲೇನಿದೆ?
ಪ್ರಜ್ವಲ್ ರೇವಣ್ಣ ಕೇಸ್ ಸಂಬಂಧ ತನಿಖೆ ಮಾಡಲಾಗುತ್ತಿದೆ. ಇದಕ್ಕೆ ವಿಶೇಷ ತನಿಖೆ ತಂಡವನ್ನು ಕೂಡ ರಚನೆ ಮಾಡಲಾಗಿದೆ. ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹಾಕಲಾಗಿದೆ. ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆ ದೂರು ನೀಡಿದ್ದಾರೆ. ಸಿವಿಲ್ ಡ್ರೆನಲ್ಲಿ ಬಂದಿದ್ದ ಮೂವರು ಬೆದರಿಕೆ ಹಾಕಿದ್ದಾರೆ. ಪೊಲೀಸರು ಎಂದು ಹೇಳಿಕೊಂಡು ಬಂದ ಮೂವರು, ಪ್ರಜ್ವಲ್ ವಿರುದ್ಧ ಸುಳ್ಳು ದೂರು ಕೊಡುವಂತೆ ಒತ್ತಡ ಹೇರಿದ್ದಾರೆ. ಬೇರೆ, ಬೇರೆ ಫೋನ್ ನಂಬರ್‌ಗಳಿಂದ ನಿರಂತರ ಕರೆ ಮಾಡಲಾಗಿದೆ. ಅಲ್ಲದೇ ದೂರವಾಣಿ ಮೂಲಕವು ಸಹ ಒತ್ತಡ ಹಾಕಲಾಗಿದೆ ಎಂದು ಸಂತ್ರಸ್ತೆ ದೂರಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಾಪಸ್ ಬರೋದಕ್ಕೆ ಟೈಮ್ ಫಿಕ್ಸ್ -ಎರಡು ಬಾರಿ ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿರುವ ಸಂಸದ

ಒಂದೆಡೆ ಪ್ರಜ್ವಲ್ ರೇವಣ್ಣ ಕೇಸ್ ಸಂಬಂಧ ತನಿಖೆ ಮಾಡಲಾಗುತ್ತಿದೆ. ಇದಕ್ಕೆ ವಿಶೇಷ ತನಿಖೆ ತಂಡವನ್ನು ಕೂಡ ರಚನೆ ಮಾಡಲಾಗಿದೆ. ಆದರೆ ಇತ್ತ ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹಾಕಲಾಗಿದೆ ಎನ್ನುವ ಮೂಲಕ ಆಯೋಗ ಸ್ಫೋಟಕ ತಿರುವು ಕೊಟ್ಟಿದ್ದು, ಮುಂದೆ ಈ ಪ್ರಕರಣ ಯಾವ ಹಂತಕ್ಕೆ ಹೋಗಲಿದೆ ಎನ್ನುವುದು ಕತುಹೂಲ ಮೂಡಿಸಿದೆ. ಇದನ್ನೂ ಓದಿ: ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ತೀರ್ಥ ನೀಡುವ ಹಕ್ಕಿಗಾಗಿ ಅರ್ಚಕರ ನಡುವೆ ಗಲಾಟೆ

You Might Also Like

NDA vs I.N.D.I.A ಬಾರಿ ಪೈಪೋಟಿ – 295 ಕ್ಷೇತ್ರಗಳಲ್ಲಿ ಎನ್‌ಡಿಎ ಮುನ್ನಡೆ

ಸರ್ದಾರ್ ಪಟೇಲ್ 150ನೇ ಜನ್ಮ ದಿನಾಚರಣೆ : ರಾಷ್ಟ್ರೀಯ ಏಕತೆಯ ಪ್ರತಿಜ್ಞೆ ಬೋಧಿಸಿದ ಪ್ರಧಾನಿ ಮೋದಿ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ : ಎನ್‌ಸಿಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

SSLC Result 2024 : ರಾಜ್ಯಕ್ಕೆ ಬಾಗಲಕೋಟೆಯ ಅಂಕಿತಾ ಬಸಪ್ಪ ಟಾಪರ್

ಎಸ್.ಎಂ.ಕೃಷ್ಣ ಅಂತಿಮ ದರ್ಶನ ಪಡೆದ ಸಿಎಂ ಸಿದ್ಧರಾಮಯ್ಯ

TAGGED:#PrajvalRevanna#SIT
Share This Article
Facebook Copy Link Print
Previous Article hindhu muslims copy hindhu muslims copy hindhu muslims copy ಮುಸ್ಲಿಮರ ಸಂಖ್ಯೆಯಲ್ಲಿ ಏರಿಕೆ , ಹಿಂದೂಗಳ ಸಂಖ್ಯೆಯಲ್ಲಿ ಕುಸಿತ
Next Article rain 1 copy 1 rain 1 copy 1 rain 1 copy 1 ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಅಬ್ಬರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up