By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ ಪ್ರಜ್ವಲ್ ರೇವಣ್ಣ ಮನವಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ ಪ್ರಜ್ವಲ್ ರೇವಣ್ಣ ಮನವಿ

Latestರಾಜಕೀಯ | Politicsರಾಜ್ಯ-Karnataka

ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ ಪ್ರಜ್ವಲ್ ರೇವಣ್ಣ ಮನವಿ

Published May 1, 2024
Share
1 Min Read
prajwal revanna prajwal revanna prajwal revanna
SHARE

ಬೆಂಗಳೂರು: ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ (Prajwal Revanna) ವಿಶೇಷ ತನಿಖಾ ತಂಡಕ್ಕೆ (SIT) ಮನವಿ ಮಾಡಿದ್ದಾರೆ.

ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ಅವರು ಎಸ್‌ಐಟಿ ಮುಖ್ಯಸ್ಥರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ. ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ ಮನವಿ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ.

ಸತ್ಯ ಆದಷ್ಟು ಬೇಗ ಹೊರಬರಲಿದೆ.

As I am not in Bangalore to attend the enquiry, I have communicated to C.I.D Bangalore through my Advocate. Truth will prevail soon. pic.twitter.com/lyU7YUoJem

— Prajwal Revanna (@iPrajwalRevanna) May 1, 2024

ವಕೀಲರ ಪತ್ರದಲ್ಲಿ ಏನಿದೆ?
ನನ್ನ ಕಕ್ಷಿದಾರರಾದ ಪ್ರಜ್ವಲ್ ರವರ ಮನೆಯ ಮೇಲೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದೀರಿ. ಆದರೆ ನನ್ನ ಕಕ್ಷಿದಾರರಾದ ಪ್ರಜ್ವಲ್ ರೇವಣ್ಣ ರವರು ಬೆಂಗಳೂರಿನಿಂದ ಹೊರಗಡೆ ಪ್ರವಾಸದಲ್ಲಿದ್ದು ಅವರಿಗೆ ನೋಟಿಸ್‌ನ ಬಗ್ಗೆ ವಿಷಯ ತಿಳಿಸಲಾಗಿದೆ.

prajwal rea vanna teweet prajwal rea vanna teweet prajwal rea vanna teweet


ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದು ತಮ್ಮ ಮುಂದೆ ನೋಟಿಸ್‌ನ ಸೂಚನೆಯಂತೆ ಹಾಜರಾಗಲು 7 ದಿನಗಳ ಕಾಲಾವಕಾಶ ಅಗತ್ಯವಿರುವುದಾಗಿ ತಿಳಿಸಿದ್ದಾರೆ. ಕಕ್ಷಿದಾರರಿಗೆ ಸುಮಾರು 7 ದಿನಗಳ ಕಾಲಾವಕಾಶ ನೀಡಿ ಮತ್ತೊಂದು ದಿನಾಂಕದಂದು ತಮ್ಮ ಮುಂದೆ ವಿಚಾರಣೆಗಾಗಿ ಹಾಜರಾಗಲು ಅವಕಾಶ ನೀಡಬೇಕೆಂದು ಈ ಮೂಲಕ ತಮ್ಮಲ್ಲಿ ಕಕ್ಷಿದಾರರ ಪರವಾಗಿ ಕೋರುತ್ತೇನೆ.

You Might Also Like

ದ್ವಾರಕೀಶ್ ನಿಧನಕ್ಕೆ ಸಿಎಂ, ಡಿಸಿಎಂ, ಮಾಜಿ ಸಿಎಂ ಸಂತಾಪ

ಜಾಮೀನು ಕೋರಿ ಸುಪ್ರೀಂ ಮೊರೆಹೋದ ಪ್ರಜ್ವಲ್ ರೇವಣ್ಣ

ಕಾಂಗ್ರೆಸ್ ಭಯೋತ್ಪಾದಕರಿಗೆ ಬಿರಿಯಾನಿ ತಿನ್ನಿಸುತ್ತಿದೆ: ಯೋಗಿ ಆದಿತ್ಯನಾಥ್

Cockroach : ಏರ್‌ ಇಂಡಿಯಾ ವಿಮಾನದಲ್ಲಿ ಜಿರಳೆ ಪತ್ತೆ..!

ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ

Share This Article
Facebook Copy Link Print
Previous Article roopa ganguly copy roopa ganguly copy roopa ganguly copy ರೂಪಾ ಗಂಗೊಲಿ ಬಿಜೆಪಿಗೆ ಸೇರ್ಪಡೆ
Next Article raichur death raichur death raichur death ಎನ್‌ಅರ್‌ಬಿಸಿ ಕಜಾಲುವೆಗೆ ಬಿದ್ದು ಇಬ್ಬರು ಯುವಕರು ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up