By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: Prakash Raj : ಸಚಿವ ಎಂಬಿ ಪಾಟೀಲ್​ಗೆ ತಿರುಗೇಟು ನೀಡಿದ ಪ್ರಕಾಶ್ ರೈ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - Prakash Raj : ಸಚಿವ ಎಂಬಿ ಪಾಟೀಲ್​ಗೆ ತಿರುಗೇಟು ನೀಡಿದ ಪ್ರಕಾಶ್ ರೈ

ರಾಜ್ಯ-KarnatakaLatest

Prakash Raj : ಸಚಿವ ಎಂಬಿ ಪಾಟೀಲ್​ಗೆ ತಿರುಗೇಟು ನೀಡಿದ ಪ್ರಕಾಶ್ ರೈ

Prakash Rai hits back at Minister MB Patil

Published July 7, 2025
Share
1 Min Read
PR PR PR
SHARE

Prakash Raj : ದೇವನಹಳ್ಳಿಯಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರ ಪರ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ನಟ ಪ್ರಕಾಶ್ ರೈ ಇದೀಗ ಸಚಿವ ಎಂಬಿ ಪಾಟೀಲ್​ಗೆ ತೀಕ್ಷ್ಣವಾದ ತಿರುಗೇಟು ನೀಡಿದ್ದಾರೆ.

ಪ್ರಕಾಶ್ ರೈ ಬೇರೆ ಕಡೆ ಹೋರಾಟ ಮಾಡಲಿ ಎಂದು ಎಂಬಿ ಪಾಟೀಲ್ ಹೇಳಿದ್ದರು. ಅದಕ್ಕೆ ಪ್ರತಿಕ್ರಿಯಿಸಿ ವಿಡಿಯೋ ಬಿಡುಗಡೆ ಮಾಡಿರುವ ಪ್ರಕಾಶ್ ರೈ, ದೇವನಹಳ್ಳಿ ರೈತರ ಸಮಸ್ಯೆ ಬಗ್ಗೆ ಇಲ್ಲಿಯೇ ಹೋರಾಟ ಮಾಡಬೇಕು. ನಾವು ದೇಶದ ಹಲವು ಕಡೆ ಹೋರಾಟ ಮಾಡಿದ್ದೇವೆ.

ತಮಿಳುನಾಡಿನ ರೈತರ ಪರ ದೆಹಲಿಯಲ್ಲಿ ಪ್ರತಿಭಟನೆ ಮಾಡಿದ್ದೇನೆ. ಪಂಜಾಬ್​​​ನಲ್ಲಿ ರೈತರು ಹೋರಾಟ ಮಾಡಿದಾಗಲೂ ಭಾಗವಹಿಸಿದ್ದೆ. ಪ್ರಧಾನಿ ಮೋದಿಗೆ ನಿಮಗಿಂತ ಹೆಚ್ಚು ಪ್ರಶ್ನೆ ಮಾಡುವವನು ನಾನೇ ಎಂದು ಹೇಳಿದ್ದಾರೆ.

ಆಯಾ ಹೋರಾಟಗಳನ್ನು ಆಯಾ ರಾಜ್ಯಗಳಲ್ಲೇ ನಾವು ಮಾಡುತ್ತೇವೆ. ನಾವು ಯಾವ ಪಕ್ಷದವರೂ ಅಲ್ಲ, ಜನರ‌ ಪಕ್ಷದವರು. ಜನರಿಂದ ಆಯ್ಕೆಯಾದ ಪ್ರತಿನಿಧಿ‌ಯಾಗಿ ಜವಾಬ್ದಾರಿಯಿಂದ ಮಾತನಾಡಿ. ದೇವನಹಳ್ಳಿ ರೈತರ ವಿಚಾರವಾಗಿ ಕಾನೂನು ರೀತಿ ಪರಿಹಾರ ಹುಡುಕಿ.

ನಿಮ್ಮ ಕಡೆಯಿಂದ ಆಗದಿದ್ದರೆ ನಮ್ಮ ಬಳಿಯೇ ಬನ್ನಿ ಎಂದು ಪ್ರಕಾಶ್ ರೈ ಹೇಳಿದ್ದಾರೆ. ಕೆಐಎಡಿಬಿ ಭೂಸ್ವಾಧೀನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಯೋಚಿಸಿ. ನಮ್ಮ ಬಳಿ ಸುಪ್ರೀಂ ಕೋರ್ಟ್​​ ನಿವೃತ್ತ ನ್ಯಾಯಮೂರ್ತಿ ಗೋಪಾಲ ಗೌಡರಿದ್ದಾರೆ. ಅವರ ಬಳಿ ಸಲಹೆ ಕೇಳೋಣ ಎಂದು ಪ್ರಕಾಶ್ ರೈ ಹೇಳಿದ್ದಾರೆ.

  • ಮೂರು ದಿನಗಳಾದರೂ ಪತ್ತೆಯಾಗಿಲ್ಲ ಮಡಿಕೇರಿಯಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ
  • ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs CSK ಹೈವೋಲ್ಟೇಜ್ ಪಂದ್ಯ
  • ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ
  • ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್, ನಮ್ಮ ಪೈಲಟ್‌ಗಳನ್ನು ರಕ್ಷಿಸಿದ್ದೇವೆ ಎಂದ ಡೊನಾಲ್ಡ್​ ಟ್ರಂಪ್
  • ಬರವಿದ್ದರೂ ಬತ್ತದ ನೀರು; ಜಾತ್ರೆಯಲ್ಲಿ ಮಾತ್ರ ಕಾಣಿಸಿಕೊಳ್ಳುವ ಬೋರವೆಲ್ ನೀರು ಮರುದಿನ ಮಾಯ!

You Might Also Like

web stories

ಮುಂದಿನ ನಾಲ್ಕೈದು ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ– ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್

ಮುಂದಿನ 3 ದಿನ ಯಾರನ್ನೂ ಭೇಟಿಯಾಗಲ್ಲ,ಯಾರೂ ತಪ್ಪು ತಿಳಿಯಬಾರದು : ಡಿಕೆಶಿ

ಫುಲ್‌ ಕೂಲ್‌ ಕೂಲಾದ ಬೆಂಗಳೂರು- ಮಳೆಯಾಗುವ ಸಾಧ್ಯತೆ

ಹೃತಿಕ್ ರೋಷನ್ ಸಿನಿಮಾದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

TAGGED:Prakash RaiPrakash Raj
Share This Article
Facebook Copy Link Print
Previous Article Digital Doc Digital Doc Digital Doc Digitisation : ಸರಕಾರಿ ಆಸ್ಪತ್ರೆಯಲ್ಲಿ ಶವಪರೀಕ್ಷೆ ವರದಿ ಸೇರಿ ಆರೋಗ್ಯ ದಾಖಲಾತಿಗಳ ಡಿಜಿಟಲೀಕರಣ
Next Article baby baby baby ನೀರಿನಲ್ಲಿ ಮುಳುಗಿಸಿ 45 ದಿನದ ಮಗುವನ್ನು ಕೊಂದ ತಾಯಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Ker Ker Ker
ಮೂರು ದಿನಗಳಾದರೂ ಪತ್ತೆಯಾಗಿಲ್ಲ ಮಡಿಕೇರಿಯಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ
ರಾಜ್ಯ-Karnataka
April 5, 2026
RCB vs CSK RCB vs CSK RCB vs CSK
ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB vs CSK ಹೈವೋಲ್ಟೇಜ್ ಪಂದ್ಯ
ಕ್ರೀಡೆ-Sports
April 5, 2026
Love Jihad
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ
ರಾಜ್ಯ-Karnataka
April 5, 2026
Plane Plane Plane
ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್, ನಮ್ಮ ಪೈಲಟ್‌ಗಳನ್ನು ರಕ್ಷಿಸಿದ್ದೇವೆ ಎಂದ ಡೊನಾಲ್ಡ್​ ಟ್ರಂಪ್
ವಿದೇಶ-International
April 5, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up