By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Entertainment - ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ

Entertainment

ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ

Prashanth Gowda of 'Gicchi Gili Gili' fame to gets married to actress Kriti Gowda

Published April 21, 2026
Share
1 Min Read
sdggdgdgdg sdggdgdgdg sdggdgdgdg
SHARE

ಬೆಂಗಳೂರು, ಏಪ್ರಿಲ್ 21: ಕಿರುತೆರೆಯ ಖ್ಯಾತ ಹಾಸ್ಯ ಕಲಾವಿದ ಪ್ರಶಾಂತ್ ಗೌಡ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ತಮ್ಮ ವೈಯಕ್ತಿಕ ಜೀವನದ ಮಹತ್ವದ ಬೆಳವಣಿಗೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕುತೂಹಲ ಹುಟ್ಟಿಸಿದ್ದ ಅವರು, ಇದೀಗ ನಟಿ ಕೃತಿ ಗೌಡ ಅವರೊಂದಿಗೆ ವಿವಾಹವಾಗುತ್ತಿರುವುದನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಈ ಮೂಲಕ ಕಿರುತೆರೆ ಲೋಕದ ಮತ್ತೊಂದು ಜನಪ್ರಿಯ ಜೋಡಿ ಹಸೆಮಣೆ ಏರಲು ಸಿದ್ಧವಾಗಿದೆ.

ಮದುವೆಯ ಪೂರ್ವಭಾವಿ ಕಾರ್ಯಕ್ರಮವಾದ ‘ಹೂ ಮುಡಿಸುವ ಶಾಸ್ತ್ರ’ ಏಪ್ರಿಲ್ 18ರಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ನೆರವೇರಿತು. ಕುಟುಂಬದ ಹಿರಿಯರು ಮತ್ತು ಆಪ್ತರ ಸಮ್ಮುಖದಲ್ಲಿ ನಡೆದ ಈ ಸಂಪ್ರದಾಯಬದ್ಧ ಕಾರ್ಯಕ್ರಮದಲ್ಲಿ ಪ್ರಶಾಂತ್ ಗೌಡ ಮತ್ತು ಕೃತಿ ಗೌಡ ಪರಸ್ಪರ ಉಂಗುರ ಬದಲಾಯಿಸಿಕೊಂಡು ಹೊಸ ಜೀವನದತ್ತ ಹೆಜ್ಜೆ ಇಟ್ಟರು. ಈ ಸಂಭ್ರಮದ ಕ್ಷಣಗಳ ಫೋಟೋಗಳು ಹಾಗೂ ವಿಡಿಯೋಗಳನ್ನು ಪ್ರಶಾಂತ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಹಾಗೂ ಸಹ ಕಲಾವಿದರಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

ನಟಿ ಕೃತಿ ಗೌಡ ಅವರು ‘ಬ್ರೇಕ್ ಫೆಲ್ಯೂವರ್’ ಚಿತ್ರದ ಮೂಲಕ ಸಿನಿ ಲೋಕದಲ್ಲಿ ಗಮನ ಸೆಳೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯ ಇನ್ಫ್ಲುಯೆನ್ಸರ್ ಆಗಿ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇವರಿಬ್ಬರ ನಡುವೆ ಕಳೆದ ಕೆಲ ಸಮಯದಿಂದ ಸ್ನೇಹವಿದ್ದು, ಇದೀಗ ಅದು ಮದುವೆಯ ಹಂತಕ್ಕೆ ತಲುಪಿದೆ ಎನ್ನಲಾಗಿದೆ.

ಪ್ರಶಾಂತ್ ಗೌಡ ಅವರು ‘ಗಿಚ್ಚಿ ಗಿಲಿ ಗಿಲಿ’ ರಿಯಾಲಿಟಿ ಶೋನ ಮೂರು ಸೀಸನ್‌ಗಳಲ್ಲಿ ಭಾಗವಹಿಸಿ ತಮ್ಮ ವಿಶಿಷ್ಟ ಹಾಸ್ಯ ಶೈಲಿಯಿಂದ ಮನೆಮಾತಾಗಿದ್ದಾರೆ. ಜೊತೆಗೆ ‘ಕ್ವಾಟ್ಲೆ ಕಿಚನ್’ ಶೋನಲ್ಲಿ ‘ಕ್ವಾಟ್ಲೆ ಆಫ್ ದಿ ಸೀಸನ್’ ಪ್ರಶಸ್ತಿ ಮತ್ತು ‘ಬಾಯ್ಸ್ vs ಗರ್ಲ್ಸ್’ ಕಾರ್ಯಕ್ರಮದಲ್ಲೂ ತಮ್ಮ ಪ್ರತಿಭೆಯನ್ನು ತೋರಿಸಿದ್ದಾರೆ. ವಿಶೇಷವಾಗಿ, ಜೀವನದ ಈ ಸಂತಸದ ಕ್ಷಣಗಳ ನೆನಪಿಗಾಗಿ ಅವರು ಇತ್ತೀಚೆಗೆ ಅದ್ದೂರಿ ‘ಟಾಟಾ ಕರ್ವ್’ ಕಾರನ್ನು ಖರೀದಿಸಿದ್ದು, ಮದುವೆ ಸಂಭ್ರಮಕ್ಕೆ ಮತ್ತಷ್ಟು ಮೆರುಗು ತಂದಿದೆ.

ಸದ್ಯಕ್ಕೆ ಹೂ ಮುಡಿಸುವ ಶಾಸ್ತ್ರವನ್ನು ಪೂರ್ಣಗೊಳಿಸಿರುವ ಈ ಜೋಡಿ, ಶೀಘ್ರದಲ್ಲೇ ಮದುವೆಯ ನಿಖರ ದಿನಾಂಕವನ್ನು ಘೋಷಿಸುವ ನಿರೀಕ್ಷೆಯಿದೆ

You Might Also Like

ಕಿಚ್ಚನ ‘ಮಾಕ್ಸ್’ ಟ್ರೈಲರ್‌ಗೆ ಅಭಿಮಾನಿಗಳು ಫಿದಾ, ಡಿ.25 ರಂದು ಚಿತ್ರ ತೆರೆಗೆ

49 ದಿನಗಳ ನಂತರ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್

ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿತ – 6 ಮಂದಿಗೆ ಗಾಯ, ಓರ್ವ ಸಾವು

ಒಟ್ಟಾಗಿ ಬಂದು ಮತದಾನ ಮಾಡಿದ ದೊಡ್ಮನೆ ಮಂದಿ

‘ವೀರ ಚಂದ್ರಹಾಸ’ನಾಗಿ ಶಿವಣ್ಣ

TAGGED:Kriti GowdaPrashanth Gowda
Share This Article
Facebook Copy Link Print
Previous Article Heatwave - Weather ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
asfsfsdfd asfsfsdfd asfsfsdfd
ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ
ರಾಷ್ಟ್ರೀಯ-National Latest
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up