By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಾನು ಮುಷ್ತಾಕ್‌ ಅವರಿಂದ ದಸರಾ ಉದ್ಘಾಟನೆಗೆ ಖಂಡಿಸಿ ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬಾನು ಮುಷ್ತಾಕ್‌ ಅವರಿಂದ ದಸರಾ ಉದ್ಘಾಟನೆಗೆ ಖಂಡಿಸಿ ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ

ರಾಜ್ಯ-KarnatakaLatest

ಬಾನು ಮುಷ್ತಾಕ್‌ ಅವರಿಂದ ದಸರಾ ಉದ್ಘಾಟನೆಗೆ ಖಂಡಿಸಿ ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ

Pratap Simha moves High Court against Banu Mushtaq's Dasara inauguration

Published September 6, 2025
Share
1 Min Read
banu mushtaq And Pratap Sim banu mushtaq And Pratap Sim banu mushtaq And Pratap Sim
SHARE

ಬೆಂಗಳೂರು: ನಾಡಹಬ್ಬ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನದ ವಿಚಾರ ರಾಜಕೀಯದಿಂದ ಕಾನೂನು ಹೋರಾಟಕ್ಕೆ ತಿರುವು ಪಡೆದಿದೆ. ಬಾನು ಮುಷ್ತಾಕ್ ಆಹ್ವಾನ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.ಹೌದು, ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ, ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆಯ ಸಂಪ್ರದಾಯವಿದೆ. ಬಾನು ಮುಷ್ತಾಕ್ ಹಿಂದೂ ವಿರೋಧಿ, ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರ ಆಯ್ಕೆ ಮಾಡಿದೆ.

ಮೈಸೂರಿನ ರಾಜಮನೆತನದವರೂ ಸರ್ಕಾರದ ನಡೆ ವಿರೋಧಿಸಿದ್ದಾರೆ. ಆದರೂ ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿ ಉಂಟು ಮಾಡಿದ್ದಾರೆ. ಹೀಗಾಗಿ ಬಾನು ಮುಷ್ತಾಕ್ ಅವರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶಿಸಲು ಮನವಿ ಮಾಡಿದ್ದಾರೆ. ಈ ವಿಚಾರ ಇನ್ನಷ್ಟೇ ಹೈಕೋರ್ಟ್ ಅಲ್ಲಿ ವಿಚಾರಣೆಗೆ ಬರಬೇಕಿದೆ.

You Might Also Like

ಕೆಆರ್‌ಎಸ್ ಡ್ಯಾಂಗೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದು ನೂರಕ್ಕೆ ನೂರು ಸತ್ಯ : ಎಂ.ಲಕ್ಷ್ಮಣ್

ಚಿನ್ನ–ಬೆಳ್ಳಿ ಬೆಲೆಯಲ್ಲಿ ಸತತ ಏರಿಕೆ, ಹೊಸ ಮೈಲಿಗಲ್ಲು ತಲುಪಿದ ದುಬಾರಿ ಲೋಹಗಳು

ಮತ್ತೊಂದು ಮೈಲಿಗಲ್ಲು ಸಾಧಿಸಿದ ಇಸ್ರೋ : ಬಾಹುಬಲಿ ರಾಕೆಟ್ LVM3-M6 ಯಶಸ್ವಿ ಉಡಾವಣೆ

ಸಾವು ಹೀಗೂ ಬರುತ್ತೆ ನೋಡಿ

ಮದುವೆಯಾದ ಮರುದಿನವೇ ಮಾರಾಮಾರಿ : ವಧು-ವರ ಇಬ್ಬರೂ ಸಾವು

TAGGED:Banu MushtaqDasara InaugurationPratap Simha
Share This Article
Facebook Copy Link Print
Previous Article Mumbai Mumbai Mumbai ಮುಂಬೈ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿ ಅರೆಸ್ಟ್
Next Article sasikanth senthil janardh sasikanth senthil janardh sasikanth senthil janardh ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸಿದ ಸಂಸದ ಸೆಂಥಿಲ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up