By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಪ್ರತಾಪ್ ಸಿಂಹ, ಯತ್ನಾಳ್ ಆಕ್ಷೇಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಪ್ರತಾಪ್ ಸಿಂಹ, ಯತ್ನಾಳ್ ಆಕ್ಷೇಪ

ರಾಜ್ಯ-KarnatakaLatest

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಪ್ರತಾಪ್ ಸಿಂಹ, ಯತ್ನಾಳ್ ಆಕ್ಷೇಪ

Pratap Simha objects to Banu Mushtaq's selection to inaugurate Mysore Dasara

Published August 24, 2025
Share
1 Min Read
Pratap Simha Pratap Simha Pratap Simha
SHARE

ಮೈಸೂರು: ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟಕರಾಗಿ ಬುಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಆದ್ರೆ, ಇದಕ್ಕೆ ಕೆಲ ಹಿಂದೂ ಸಂಘಟನೆ ನಾಯಕರು ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ದಸರಾ 100% ಧಾರ್ಮಿಕ ಆಚರಣೆ, ನವರಾತ್ರಿ ಉತ್ಸವ ನಡೆಯುತ್ತದೆ. ತಾಯಿ ಚಾಮುಂಡಿಗೆ ಪೂಜೆ ಸಲ್ಲಿಸಿ ದಸರಾಗೆ ಚಾಲನೆ ಕೊಡಲಾಗುತ್ತೆ. ಬಾನು ಮುಷ್ತಾಕ್​ ಗೆ ತಾಯಿ ಚಾಮುಂಡಿ ಮೇಲೆ ನಂಬಿಕೆ ಇದೆಯಾ? ಸಾಹಿತಿ ಬಾನು ಮುಷ್ತಾಕ್ ಚಾಮುಂಡಿ ಭಕ್ತೆ ಎಂದು ಹೇಳಿದ್ದಾರಾ? ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಘೋಷಿಸಿದರೆ ತಕಾರರು ಇಲ್ಲ. ಧಾರ್ಮಿಕ ನಂಬಿಕೆ ವಿರೋಧಿಗಳನ್ನೇ ಯಾಕೆ ಸಿಎಂ ಕರೆಯುತ್ತಾರೆ? ಮಹಾರಾಜರ ಪರಂಪರೆಯನ್ನು ಸಿಎಂ ಹೀಗೆ ಹಾಳು ಮಾಡುತ್ತಿದ್ದಾರೆ. ರಿಷಬ್ ಶೆಟ್ಟಿಗೆ ರಾಷ್ಟ್ರೀಯ ಪ್ರಶಸ್ತಿ ಬಂತು, ಅವರನ್ನು ಕರೆಯುತ್ತೀರಾ? ಪ್ರಶಸ್ತಿ ಬಂದವರನ್ನೆಲ್ಲಾ ದಸರಾ ಉದ್ಘಾಟನೆಗೆ ಕರೆಯಲು ಆಗುತ್ತಾ? ಎಂದು ಪ್ರತಾಪ್ ಸಿಂಹ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯತ್ನಾಳ್ ಆಕ್ಷೇಪ :
ಸಾಹಿತಿ ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟಿಸುವುದಕ್ಕೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಯತ್ನಾಳ್‌, ನಾನು ವೈಯಕ್ತಿಕವಾಗಿ ಬಾನು ಮುಷ್ತಾಕ್ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸುವುದು, ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

You Might Also Like

ಇವರಿಗೆ ಅಲ್ಲಾ ಯಾವಾಗ ಬಂದು ಜಾಗ ಕೊಟ್ಟಿದ್ದ..? : ಯತ್ನಾಳ್

Encounter : ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ

26ನೇ ಕಾರ್ಗಿಲ್ ವಿಜಯ್ ದಿವಸ : ಭಾರತೀಯ ಸೇನೆಯ ಅಸಾಧಾರಣ ಧೈರ್ಯಕ್ಕೆ ಸಾಕ್ಷಿ ಕಾರ್ಗಿಲ್ ಯುದ್ಧ

Kumki Elephants : ರಾಜ್ಯದ 4 ಕುಮ್ಕಿ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳ ಪ್ರಕರಣದಲ್ಲಿ ಹೊಸ ಬೆಳವಣಿಗೆ, ಬಂಗ್ಲೆಗುಡ್ಡ ಕಾಡಿನಲ್ಲಿ ಮೂಳೆಗಳು ಪತ್ತೆ

TAGGED:Banu MushtaqPratap Simha
Share This Article
Facebook Copy Link Print
Previous Article Mask Man 02 Mask Man 02 Mask Man 02 ಧರ್ಮಸ್ಥಳ ಬುರುಡೆ ಪ್ರಕರಣದ ಪಾತ್ರಧಾರಿ ಚಿನ್ನಯ್ಯ ಅರೆಸ್ಟ್, ಸೂತ್ರಧಾರಿ ಯಾರು..?
Next Article Youtuber Sameer ಧರ್ಮಸ್ಥಳ ಕುರಿತು ಅಪಪ್ರಚಾರ ಆರೋಪ : ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up