ಸಿಎಂ ಸಿದ್ದರಾಮಯ್ಯನವರು ನನ್ನ ಮಾತು ಕೇಳಿದ್ದರೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ : ಪ್ರತಾಪ್ ಸಿಂಹ

ಪುತ್ತೂರು: ಮುಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದನ್ನು ಹೈಕೋರ್ಟ್ ಎತ್ತಿಹಿಡಿದಿರುವುದಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ “ಸಿದ್ದರಾಮಯ್ಯ ಅವರಿಗೆ ನಾನು ಅವತ್ತೇ ಗಿಣಿಗೆ ಹೇಳಿದಂತೆ ಹೇಳಿದ್ದೆ. ನಾನು ಹೇಳಿದಂತೆ ಅವರ ಪತ್ನಿಯ ಹೆಸರಲ್ಲಿ ಪಡೆದುಕೊಂಡಿದ್ದ 14 ಸೈಟುಗಳನ್ನು ಹಿಂದುರುಗಿಸಿ ತನಿಖೆಗೆ ಆದೇಶ ಮಾಡಿದ್ದಿದ್ದರೆ ಎಲ್ಲ ಪಕ್ಷಗಳಲ್ಲಿರುವ ಕಳ್ಳರೂ ಸಿಕ್ಕಿಹಾಕಿಕೊಳ್ಳುತ್ತಿದ್ದರು.’’ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ತಕ್ಷಣವೇ ಸಿಎಂ … Continue reading ಸಿಎಂ ಸಿದ್ದರಾಮಯ್ಯನವರು ನನ್ನ ಮಾತು ಕೇಳಿದ್ದರೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ : ಪ್ರತಾಪ್ ಸಿಂಹ