By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರವಾಸ್ 4.0 ಉದ್ಘಾಟಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಪ್ರವಾಸ್ 4.0 ಉದ್ಘಾಟಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

BlogLatestಬೆಂಗಳೂರು-Bengaluru

ಪ್ರವಾಸ್ 4.0 ಉದ್ಘಾಟಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Pravas 4.0 was inaugurated by Deputy Chief Minister D.K.Sivakumar

Published August 30, 2024
Share
1 Min Read
DK Shviakumar
SHARE

ಬೆಂಗಳೂರು : ಭಾರತದ ಅತಿದೊಡ್ಡ ವಾಣಿಜ್ಯ ವಾಹನ ತಯಾರಕರಾದ ಟಾಟಾ ಮೋಟಾರ್ಸ್ ಇಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಸುರಕ್ಷಿತ, ಸ್ಮಾರ್ಟ್ ಮತ್ತು ಸುಸ್ಥಿರ ಸಮಗ್ರ ಸಮೂಹ ಸಾರಿಗೆ ಉತ್ಪನ್ನಗಳನ್ನು ಪ್ರದರ್ಶಿಸುವ 3 ದಿನಗಳ ದ್ವೈವಾರ್ಷಿಕ ಕಾರ್ಯಕ್ರಮವಾದ ಪ್ರವಾಸ್ 4.0 ಕಾರ್ಯಕ್ರಮದಲ್ಲಿ ತನ್ನ ಅತ್ಯಾಧುನಿಕ ಸಮೂಹ ಸಾರಿಗೆ ಉತ್ಪನ್ನಗಳ ಆಕರ್ಷಕ ಶ್ರೇಣಿಯನ್ನು ಪ್ರದರ್ಶಿಸಿತು.

ಹೊಸ ಬಸ್ ಬಿಡುಗಡೆ ಕುರಿತು ಪ್ರತಿಕ್ರಿಯಿಸಿದ ಟಾಟಾ ಮೋಟಾರ್ಸ್‌ನ ಉಪಾಧ್ಯಕ್ಷ ಮತ್ತು ಕಮರ್ಷಿಯಲ್ ಪ್ಯಾಸೆಂಜರ್ ವೆಹಿಕಲ್ ಬಿಸಿನೆಸ್ ಮುಖ್ಯಸ್ಥ ಆನಂದ್ ಎಸ್ ಅವರು, “ಸುರಕ್ಷಿತ, ಸ್ಮಾರ್ಟ್ ಮತ್ತು ಸುಸ್ಥಿರ ಸಾರಿಗೆ ಎಂಬ ಥೀಮ್ ಹೊಂದಿರುವ ಪ್ರವಾಸ್ 4.0 ಕಾರ್ಯಕ್ರಮವು ನಮ್ಮ ದೂರದೃಷ್ಟಿಗೆ ಸಂಪೂರ್ಣವಾಗಿ ಹೊಂದಿಕೊಳ್ಳುತ್ತದೆ.

ಈ ಕಾರ್ಯಕ್ರಮವು ಪಾಲುದಾರರ ಜೊತೆ ಮಾತುಕತೆಯಲ್ಲಿ ತೊಡಗಿಕೊಳ್ಳಲು ಮತ್ತು ನಮ್ಮ ಅತ್ಯಾಧುನಿಕ ಉತ್ಪನ್ನಗಳನ್ನು ಪ್ರದರ್ಶಿಸಲು ನಮಗೆ ವಿಶಿಷ್ಟ ಅವಕಾಶ ಒದಗಿಸಿ ಕೊಟ್ಟಿದೆ. ನಾವು ಹೆಮ್ಮೆಯಿಂದ ನಮ್ಮ ವಿವಿಧ ರೀತಿಯ ಉತ್ಪನ್ನಗಳನ್ನು ಪ್ರದರ್ಶಿಸುತ್ತಿದ್ದೇವೆ.

30 ದಿನದೊಳಗೆ ಕರೆಂಟ್ ಬಿಲ್‌ ಕಟ್ಟದಿದ್ದರೆ ವಿದ್ಯುತ್ ಸಂಪರ್ಕ ಕಟ್ : ಬೆಸ್ಕಾಂ

ಎಲೆಕ್ಟ್ರಿಕ್ ಬಸ್ ವಿಭಾಗದಲ್ಲಿ ನಮ್ಮ ಹೊಸ ಉತ್ಪನ್ನವಾದ ಅಲ್ಟ್ರಾ ಇವಿ 7ಎಂ ಒಳಗೊಂಡಂತೆ ವಿವಿಧ ವಿಭಾಗಗಳಲ್ಲಿ ವಿವಿಧ ರೀತಿಯ ಉತ್ಪನ್ನಗಳನ್ನು ಪ್ರದರ್ಶಿಸಲು ನಾವು ಸಂತೋಷ ಪಡುತ್ತೇವೆ. ನಮ್ಮ ಹೊಸ ಉತ್ಪನ್ನವು ಮಹಾನಗರಗಳು ಮತ್ತು ಸಣ್ಣ ನಗರಗಳು ಎರಡಕ್ಕೂ ಸೂಕ್ತವಾಗಿ ಹೊಂದಿಕೊಳ್ಳುತ್ತವೆ ಮತ್ತು ನಮ್ಮ ಗ್ರಾಹಕರ ವಿಶಿಷ್ಟ ಅಗತ್ಯಗಳನ್ನು ಪೂರೈಸುತ್ತವೆ.

ಪ್ರವಾಸ್ 4.0 ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ನಾವು ನಮ್ಮ ಗ್ರಾಹಕರಿಗೆ ಹೆಚ್ಚಿನ ಆದಾಯ ಗಳಿಕೆಯ ಸಾಮರ್ಥ್ಯ ಹೊಂದಿರುವ ಮತ್ತು ಲಾಭ ಒದಗಿಸುವ ಹೊಸ ರೀತಿಯ, ಸಮರ್ಥ ಮತ್ತು ಸುಸ್ಥಿರ ಸಾರಿಗೆ ಉತ್ಪನ್ನಗಳನ್ನು ಒದಗಿಸುವ ಬದ್ಧತೆಯನ್ನು ಸಾರಿದ್ದೇವೆ” ಎಂದು ಹೇಳಿದರು.

You Might Also Like

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಯೋ ಹಾಗಿಲ್ಲ

ಶೆಡ್‌ಗೆ ಬೆಂಕಿಬಿದ್ದು 40 ಕುರಿಗಳು ಸಜೀವ ದಹನ

ಹಾಸನಾಂಬೆ ದರ್ಶನ 5ನೇ ದಿನ : ದೇವಿ ದರ್ಶನ ಪಡೆದ ಅಮೆರಿಕ ಮೂಲದ ದಂಪತಿ

ಮಹಾರಾಷ್ಟ್ರ ಸೋಲಿಗೆ ಹೊಣೆಹೊತ್ತು ಡಿಸಿಎಂ ಹುದ್ದೆಗೆ ದೇವೇಂದ್ರ ಫಡ್ನವಿಸ್‌ ರಾಜೀನಾಮೆ

ರಷ್ಯಾದ ಪೂರ್ವದಲ್ಲಿ 7.4 ತೀವ್ರತೆಯ ಭೂಕಂಪ, ಸುನಾಮಿ ಆತಂಕವಿಲ್ಲ

TAGGED:bengaluruDK Shivakumar
Share This Article
Facebook Copy Link Print
Previous Article BESCOM 30 ದಿನದೊಳಗೆ ಕರೆಂಟ್ ಬಿಲ್‌ ಕಟ್ಟದಿದ್ದರೆ ವಿದ್ಯುತ್ ಸಂಪರ್ಕ ಕಟ್ : ಬೆಸ್ಕಾಂ
Next Article Kiccha Sudeep ಮತ್ತೆ ಒಂದಾದ ಅನುಪ್-ಸುದೀಪ್ ಜೋಡಿ, ಸೆ.2ಕ್ಕೆ ಬಿಗ್ ಅನೌನ್ಸ್ಮೆಂಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up