By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರೇಣುಕಾಸ್ವಾಮಿ ಹತ್ಯೆಯಾಗಿ 1 ತಿಂಗಳು- 45 ದಿನಗಳ ಒಳಗೆ ಚಾರ್ಜ್‍ಶೀಟ್ ಸಲ್ಲಿಸಲು ತಯಾರಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Crime - ರೇಣುಕಾಸ್ವಾಮಿ ಹತ್ಯೆಯಾಗಿ 1 ತಿಂಗಳು- 45 ದಿನಗಳ ಒಳಗೆ ಚಾರ್ಜ್‍ಶೀಟ್ ಸಲ್ಲಿಸಲು ತಯಾರಿ

CrimeEntertainmentLatestMain Postಅಪರಾಧಬೆಂಗಳೂರು-Bengaluruರಾಜ್ಯ-Karnatakaಸ್ಯಾಂಡಲ್​ವುಡ್-Sandalwood

ರೇಣುಕಾಸ್ವಾಮಿ ಹತ್ಯೆಯಾಗಿ 1 ತಿಂಗಳು- 45 ದಿನಗಳ ಒಳಗೆ ಚಾರ್ಜ್‍ಶೀಟ್ ಸಲ್ಲಿಸಲು ತಯಾರಿ

Published July 8, 2024
Share
1 Min Read
darshan 1 copy darshan 1 copy darshan 1 copy
SHARE

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ (Renukaswamy) ಹತ್ಯೆಯಾಗಿ ಇಂದಿಗೆ ಒಂದು ತಿಂಗಳು ಕಳೆದಿದೆ. ಈ ನಡುವೆ ಅವಧಿಗೂ ಮುನ್ನ ಮುಂದಿನ 45 ದಿನಗಳ ಒಳಗಾಗಿ ಚಾರ್ಜ್‍ಶೀಟ್ ಗೆ ಪೊಲೀಸರು ತಯಾರಿ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ನಟ ದರ್ಶನ್, ಪವಿತ್ರಾಗೌಡ (Pavithra Gowda) ಸೇರಿ 17 ಮಂದಿ ಜೈಲುಪಾಲಾಗಿದ್ದಾರೆ. ತಿಂಗಳಿಂದ ಪೊಲೀಸರ ತನಿಖೆ, 200ಕ್ಕೂ ಅಧಿಕ ಸಾಕ್ಷ್ಯ ಸಂಗ್ರಹ ಕಾರ್ಯ ನಡೆದಿದೆ. ಆರೋಪಿಗಳ ಮೊಬೈಲ್ ರಿಟ್ರೀವ್‍ಗೆ ರವಾನೆ, ವರದಿ ಬರಬೇಕು.

ಇನ್ನುಳಿದಂತೆ ಕೇಸ್‍ನಲ್ಲಿ ಪ್ರತ್ಯಕ್ಷ, ಪರೋಕ್ಷವಾಗಿ ಸಹಕರಿಸಿದ್ದವರ ವಿಚಾರಣೆ ನಡೆಸಲಾಗುತ್ತಿದೆ. ಹಣ ಕೊಟ್ಟ ಮೋಹನ್ ರಾಜ್, ಡೆವಿಲ್ ನಿರ್ಮಾಪಕ ಮಿಲನ ಪ್ರಕಾಶ್, ಪವಿತ್ರಾ ಆಪ್ತೆ ಸಮತಾ, ಶಾಸಕರ ಕಾರು ಚಾಲಕ ಕಾರ್ತಿಕ್‍ಗೆ ನೋಟಿಸ್ ಜಾರಿಗೊಳಿಸಲಾಗಿದೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಕೇಸ್: ಕಾನೂನು ತಂಡದೊಂದಿಗೆ ಚರ್ಚಿಸಲು ಸಮಯ ನೀಡುವಂತೆ ಕೇಜ್ರಿವಾಲ್‌ ಮನವಿ

renukaswamy murdered shed renukaswamy murdered shed renukaswamy murdered shed

ಪ್ರಕರಣವೇನು?
ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದನೆಂದು ಆರೋಪಿಸಿ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್ (Actor Darshan) ಮತ್ತು ಗ್ಯಾಂಗ್ ಇದೇ ದಿನ ಚಿತ್ರದುರ್ಗದಿಂದ ಕಿಡ್ನಾಪ್ ಮಾಡಿತ್ತು. ಬಳಿಕ ಬೆಂಗಳೂರಿಗೆ ಕರೆತಂದು ಪಟ್ಟಣಗೆರೆ ಶೆಡ್‍ನಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ನೀಡಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.

ಕೊಲೆಯ ಬಳಿಕ ರೇಣುಕಾಸ್ವಾಮಿ ಮೃತದೇಹವನ್ನು ಸುಮ್ಮನಹಳ್ಳಿ ಮೋರಿ ಬಳಿ ಎಸೆಯಲಾಗಿತ್ತು. ಇದಾದ ನಂತರ ನಾಲ್ವರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಈ ವೇಳೆ ಪ್ರಕರಣದಲ್ಲಿ ನಟ ದರ್ಶನ್ ಕೈವಾಡ ಇರುವುದು ಬಯಲಾಗಿದೆ. ಇದನ್ನೂ ಓದಿ: ಹಾವೇರಿಯಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿ

pavitra gowda copy pavitra gowda copy pavitra gowda copy

ಈ ಬೆನ್ನಲ್ಲೇ ಪೊಲೀಸರು ಮೈಸೂರಿಗೆ ತೆರಳಿ ದರ್ಶನ್ ಅವರನ್ನು ಬಂಧಿಸಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಬಳಿಕ ಒಬ್ಬೊಬ್ಬರಂತೆ 16 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಸದ್ಯ ಎಲ್ಲಾ ಆರೋಪಿಗಳು ಜೈಲಿನಲ್ಲಿದ್ದಾರೆ. ಇದನ್ನೂ ಓದಿ: ಗೋವಾ ಸಿಎಂ ಪ್ರಮೋದ್ ಸಾವಂತ್‌ಗೆ ಮಹದಾಯಿ ವಿಚಾರದಲ್ಲಿ ಮುಖಭಂಗ

You Might Also Like

ಸಾವಿನ ಸೂತಕದಲ್ಲೇ ನಡೆದ ವಿವಾಹ..!

ಬಿಹಾರದಲ್ಲಿ ತಲೆಗೆ ಗುಂಡಿಕ್ಕಿ ಬಿಜೆಪಿ ನಾಯಕನ ಹತ್ಯೆ

ದರ್ಶನ್ – ರೇಣುಕಾಸ್ವಾಮಿ ಫೋಟೋಗಳನ್ನು ಹರಿಬಿಟ್ಟಿದ್ದೇ ರಾಜ್ಯ ಸರ್ಕಾರ : ಜೋಶಿ ಆರೋಪ

ಮೂಡಾ ಹಗರಣದಲ್ಲಿ ಹೆಸರು ತಮ್ಮ ತಳುಕು ಹಾಕಿದ ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿರುಗೇಟು

ಬಿಜೆಪಿಗೆ ಒಂದು ಅವಕಾಶ ಕೊಡಿ; ಪಶ್ಚಿಮ ಬಂಗಾಳದಲ್ಲಿ ಭಯ–ಭ್ರಷ್ಟಾಚಾರ–ಒಳನುಸುಳುವಿಕೆ ಅಂತ್ಯವಾಗುತ್ತೆ : ಅಮಿತ್ ಶಾ

TAGGED:#chargesheet#renukaswamy#ಚಾರ್ಜ್ ಶೀಟ್#ದರ್ಶನ್bengaluruDarshanಬೆಂಗಳೂರು
Share This Article
Facebook Copy Link Print
Previous Article arvind kezriwal arvind kezriwal arvind kezriwal ಅಕ್ರಮ ಹಣ ವರ್ಗಾವಣೆ ಕೇಸ್: ಕಾನೂನು ತಂಡದೊಂದಿಗೆ ಚರ್ಚಿಸಲು ಸಮಯ ನೀಡುವಂತೆ ಕೇಜ್ರಿವಾಲ್‌ ಮನವಿ
Next Article shivarajkumar geetha shivarajkumar geetha shivarajkumar geetha ಹಾವೇರಿ ರಸ್ತೆ ಅಪಘಾತ: ಮೃತರ ಕುಟುಂಬಸ್ಥರಿಗೆ ಸಹಾಯ ಮಾಡಿದ ಶಿವಣ್ಣ ದಂಪತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up