By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಡಿಸೆಂಬರ್‌ ಮಂಡ್ಯದ ಮಳವಳ್ಳಿಗೆ 16ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಡಿಸೆಂಬರ್‌ ಮಂಡ್ಯದ ಮಳವಳ್ಳಿಗೆ 16ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ರಾಜ್ಯ-KarnatakaLatest

ಡಿಸೆಂಬರ್‌ ಮಂಡ್ಯದ ಮಳವಳ್ಳಿಗೆ 16ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

President Draupadi Murmu to visit Malavalli in Mandya on December 16

Published December 13, 2025
Share
1 Min Read
President Draupadi Murmu President Draupadi Murmu President Draupadi Murmu
SHARE

ಮಂಡ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್‌ 16ರಂದು ಮಂಡ್ಯ ಜಿಲ್ಲೆಯ ಮಳವಳ್ಳಿಗೆ ಭೇಟಿ ನೀಡಲಿದ್ದಾರೆ. ಸೆಪ್ಟೆಂಬರ್‌ 1ರಂದು ಮೈಸೂರಿಗೆ ಆಗಮಿಸಿದ್ದ ರಾಷ್ಟ್ರಪತಿ, ಸುಮಾರು ಮೂರು ತಿಂಗಳ ಬಳಿಕ ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಮಳವಳ್ಳಿಯಲ್ಲಿ ಡಿಸೆಂಬರ್‌ 16ರಿಂದ 21ರವರೆಗೆ ಆಯೋಜಿಸಿರುವ ಆದಿ ಜಗದ್ಗುರು ಶಿವರಾತ್ರೀಶ್ವರ ಶ್ರೀಗಳ 1066ನೇ ಜಯಂತಿ ಮಹೋತ್ಸವದ ಅಂಗವಾಗಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಳವಳ್ಳಿಯ ಮುನ್ಸಿಪಲ್ ಮೈದಾನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ವ್ಯಾಪಕ ಸಿದ್ಧತೆ ಕೈಗೊಳ್ಳಲಾಗಿದ್ದು, ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

ಕಾರ್ಯಕ್ರಮದ ವೇಳಾಪಟ್ಟಿಯಂತೆ, ಡಿಸೆಂಬರ್‌ 16ರ ಮಧ್ಯಾಹ್ನ 2.10ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಹೆಲಿಕಾಪ್ಟರ್ ಮೂಲಕ ಮಂಡ್ಯ ಜಿಲ್ಲೆಯ ಮಳವಳ್ಳಿಗೆ ತೆರಳಿ, ಸುತ್ತೂರು ಮಠದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5.25ಕ್ಕೆ ಮಳವಳ್ಳಿಯಿಂದ ಮೈಸೂರಿಗೆ ಹಿಂದಿರುಗಲಿರುವ ರಾಷ್ಟ್ರಪತಿ, ರಾತ್ರಿ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಡಿಸೆಂಬರ್‌ 17ರ ಬೆಳಗ್ಗೆ 9.25ಕ್ಕೆ ಮೈಸೂರಿನಿಂದ ತಿರುಪತಿಗೆ ತೆರಳಲಿದ್ದಾರೆ.

ರಾಷ್ಟ್ರಪತಿಯ ಭೇಟಿ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ಮಾರ್ಗಗಳಲ್ಲಿ ಸಮರೋಪಾದಿಯಲ್ಲಿ ಅಭಿವೃದ್ಧಿ ಮತ್ತು ಸಿದ್ಧತಾ ಕಾಮಗಾರಿಗಳು ನಡೆಯುತ್ತಿವೆ.

ಉಲ್ಲೇಖನೀಯವಾಗಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್‌ 1ರಂದು ಮೈಸೂರಿಗೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದರು. ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಮಾನ ನಿಲ್ದಾಣದಲ್ಲಿ ಹೂಗುಚ್ಚ ನೀಡಿ ರಾಷ್ಟ್ರಪತಿಯನ್ನು ಆತ್ಮೀಯವಾಗಿ ಸ್ವಾಗತಿಸಿದ್ದರು. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಉಪಸ್ಥಿತರಿದ್ದರು.

ಆ ಪ್ರವಾಸದ ವೇಳೆ ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಆಯಿಷ್)ಯ 60ನೇ ವರ್ಷದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಭಾಗವಹಿಸಿದ್ದರು. ಜೊತೆಗೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು, ಚಾಮುಂಡಿ ಬೆಟ್ಟ ಹಾಗೂ ಮೈಸೂರು ಅರಮನೆಗೂ ಭೇಟಿ ನೀಡಿದ್ದರು.

You Might Also Like

ಬಾಂಗ್ಲಾದೇಶದ ಮೊದಲ ಮಹಿಳಾ ಸ್ಪೀಕರ್ ಆಗಿದ್ದ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್

ಮುಂಬೈ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿ ಅರೆಸ್ಟ್

“ಭಾರತೀಯರೇ ಆದಷ್ಟು ಬೇಗ ನಿಮ್ಮ ಸಾವು ಬರಲಿದೆ” : ಉಗ್ರ ಮಸೂದ್​ ಅಜರ್​ ಬೆದರಿಕೆ

ಹೃತಿಕ್ ರೋಷನ್ ಸಿನಿಮಾದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ

TAGGED:Draupadi Murmu
Share This Article
Facebook Copy Link Print
Previous Article Tsunami Warning Tsunami Warning Tsunami Warning ಜಪಾನ್ ನಲ್ಲಿ ಮತ್ತೆ 6.7 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ
Next Article Anna Hazare Anna Hazare Anna Hazare ಲೋಕಾಯುಕ್ತ ಕಾನೂನು ಜಾರಿಗೆ ಒತ್ತಾಯಿಸಿ ಅಣ್ಣಾ ಹಜಾರೆ ಆಮರಣಾಂತ ಉಪವಾಸ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up