By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಿಶ್ವದ ಅತ್ಯಂತ ಎತ್ತರದ ಯುದ್ಧಭೂಮಿ ಸಿಯಾಚಿನ್‌ಗೆ ರಾಷ್ಟ್ರಪತಿ ಮುರ್ಮು ಭೇಟಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ವಿಶ್ವದ ಅತ್ಯಂತ ಎತ್ತರದ ಯುದ್ಧಭೂಮಿ ಸಿಯಾಚಿನ್‌ಗೆ ರಾಷ್ಟ್ರಪತಿ ಮುರ್ಮು ಭೇಟಿ

BlogLatestTop Storiesರಾಷ್ಟ್ರೀಯ-National

ವಿಶ್ವದ ಅತ್ಯಂತ ಎತ್ತರದ ಯುದ್ಧಭೂಮಿ ಸಿಯಾಚಿನ್‌ಗೆ ರಾಷ್ಟ್ರಪತಿ ಮುರ್ಮು ಭೇಟಿ

President Droupadi Murmu visits Siachen base camp

Published September 26, 2024
Share
2 Min Read
Murmu
SHARE

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ವಿಶ್ವದ ಅತ್ಯಂತ ಎತ್ತರದ ಯುದ್ಧ ಕ್ಯಾಂಪ್ ಎಂಬ ಖ್ಯಾತಿ ಹೊಂದಿರುವ ಸಿಯಾಚಿನ್ ಬೇಸ್ ಕ್ಯಾಂಪ್‌ಗೆ ಭೇಟಿ ನೀಡಿದರು. ಭಾರತೀಯ ಮಿಲಿಟರಿ ಸಮವಸ್ತ್ರ ಧರಿಸಿದ್ದ ಮುರ್ಮು ಅವರು 1984 ರ ಏಪ್ರಿಲ್ 13 ರಂದು ಸಿಯಾಚಿನ್ ಹಿಮನದಿಯಲ್ಲಿ ಭಾರತೀಯ ಸೇನೆಯು ಆಪರೇಷನ್ ಮೇಘದೂತ್ ಅನ್ನು ಪ್ರಾರಂಭಿಸಿದಾಗಿನಿಂದ ಹುತಾತ್ಮರಾದ ಸೈನಿಕರು ಮತ್ತು ಅಧಿಕಾರಿಗಳ ತ್ಯಾಗದ ಸಂಕೇತವಾದ ಸಿಯಾಚಿನ್ ಯುದ್ಧ ಸ್ಮಾರಕದಲ್ಲಿ ಗೌರವ ಸಲ್ಲಿಸಿದ್ದಾರೆ.

ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿರುವ ಸಿಯಾಚಿನ್ ಬೇಸ್ ಕ್ಯಾಂಪ್‌ಗೆ ಭೇಟಿ ನೀಡಿದ ದೇಶದ ಮೂರನೇ ರಾಷ್ಟ್ರಪತಿ ಮುರ್ಮು. ಇತರರೆಂದರೆ ಎಪಿಜೆ ಅಬ್ದುಲ್ ಕಲಾಂ ಮತ್ತು ರಾಮ್ ನಾಥ್ ಕೋವಿಂದ್. ಕಲಾಂ ಅವರು 2004ರ ಏಪ್ರಿಲ್ ನಲ್ಲಿ ಭೇಟಿ ನೀಡಿದ್ದರೆ, ಕೋವಿಂದ್ ಅವರು 2018ರ ಮೇ ತಿಂಗಳಲ್ಲಿ ಬೇಸ್ ಕ್ಯಾಂಪ್ ಗೆ ಭೇಟಿ ನೀಡಿದ್ದರು.

President Droupadi Murmu visited Siachen Base Camp and addressed the soldiers posted there. The President said that as the supreme commander of the armed forces, she felt very proud of them and that all citizens salute their bravery. pic.twitter.com/SFsaTYEQji

— President of India (@rashtrapatibhvn) September 26, 2024

ಈ ವೇಳೆ ಅವರು ಎಲ್ಲ ಸೈನಿಕರಿಗೆ ಗೌರವ ಸಲ್ಲಿಸಿದರು. ಈ ವೇಳೆ ಸೈನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಭಾರಿ ಹಿಮಪಾತ ಮತ್ತು ಮೈನಸ್ 50 ಡಿಗ್ರಿ ತಾಪಮಾನದಂತಹ ಕಠಿಣ ಸಂದರ್ಭಗಳಲ್ಲಿ, ತಾಯ್ನಾಡನ್ನು ರಕ್ಷಿಸುವಲ್ಲಿ ತ್ಯಾಗ ಮತ್ತು ಸಹಿಷ್ಣುತೆಯನ್ನು ಕೊಂಡಾಡಿದರು.

ಸಶಸ್ತ್ರ ಪಡೆಗಳ ಸರ್ವೋಚ್ಚ ನಾಯಕರಾಗಿ ಆಗಿ ನನಗೆ ಬಗ್ಗೆ ನಿಮ್ಮೆಲ್ಲರ ಬಗ್ಗೆ ತುಂಬಾ ಹೆಮ್ಮೆ ಇದೆ. ಎಲ್ಲಾ ನಾಗರಿಕರು ಅವರ ಶೌರ್ಯಕ್ಕೆ ನಮಸ್ಕರಿಸುತ್ತಾರೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆ

ಸೈನಿಕರು ತೀವ್ರ ಹವಾಮಾನ ಪರಿಸ್ಥಿತಿಗಳನ್ನು ಎದುರಿಸುತ್ತಾರೆ. ಭಾರೀ ಹಿಮಪಾತ ಮತ್ತು ಮೈನಸ್ 50 ಡಿಗ್ರಿ ತಾಪಮಾನದಂತಹ ಕಠಿಣ ಸಂದರ್ಭಗಳಲ್ಲಿ, ಅವರು ಸಂಪೂರ್ಣ ದೇಶ ಭಕ್ತಿಯಿಂದ ಕೆಲಸ ಮಾಡುತ್ತಾರೆ. ತಾಯ್ನಾಡನ್ನು ರಕ್ಷಿಸುವಲ್ಲಿ ತ್ಯಾಗ ಮಾಡುತ್ತಾರೆ ಎಂದು ” ಎಂದು ಅಧ್ಯಕ್ಷ ಮುರ್ಮು ಹೇಳಿದರು.

President Murmu in battle fatigues during her Siachen visit. pic.twitter.com/xXAML5xhrK

— Rahul Singh (@rahulsinghx) September 26, 2024

ಸಿಯಾಚಿನ್ ಹಿಮನದಿ ಕಾರಕೋರಂ ಪರ್ವತ ಶ್ರೇಣಿಯಲ್ಲಿ ಸುಮಾರು 20,000 ಅಡಿ ಎತ್ತರದಲ್ಲಿದೆ. ಇದು ವಿಶ್ವದ ಅತಿ ಎತ್ತರದ ಮಿಲಿಟರಿ ವಲಯವೆಂದು ಕರೆಯಲ್ಪಡುತ್ತದೆ. ಅಲ್ಲಿ ಸೈನಿಕರು ತೀವ್ರ ಶೀತ, ಹೆಚ್ಚಿನ ಗಾಳಿ ಮತ್ತು ಹಿಮಪಾತದ ನಡುವೆ ಇತರ ತೀವ್ರ ಹವಾಮಾನ ಪರಿಸ್ಥಿತಿಗಳ ನಡುವೆ ಹೋರಾಡಬೇಕಾಗುತ್ತದೆ.

You Might Also Like

ರಾಜಾಜಿನಗರ ಪೀಣ್ಯ ಇಂಡಸ್ಟ್ರಿಯಲ್ ಬಡಾವಣೆಯಲ್ಲಿ ರೂ. 12 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಂಡ ಬಿಡಿಎ

ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು​ ಅರ್ಜಿ ವಜಾ, ಬಂಧನ ಭೀತಿ

ಟಿ20 ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ 3ನೇ ಅತ್ಯಂತ ಯಶಸ್ವಿ ನಾಯಕ ನಿನಿಸಿಕೊಂಡ ಸೂರ್ಯಕುಮಾರ್

ಪಾಕಿಸ್ತಾನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಖಭಂಗ, ಅಮೇರಿಕ ಮಹತ್ವದ ನಿರ್ಧಾರ

ಪ್ರವಾಸಕ್ಕೆಂದು ಬೀಚ್‌ಗೆ ಬಂದಿದ್ದ ಅಂದ್ರ ಮೂಲದ ಮಹಿಳೆ ನೀರು ಪಾಲು

TAGGED:#PresidentDroupadi MurmuSiachen Base Camp
Share This Article
Facebook Copy Link Print
Previous Article family found dead inside car ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆ
Next Article Kamindu Mendis ಸತತ 8 ಅರ್ಧಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಲಂಕಾ ಕ್ರಿಕೆಟರ್ ಮೆಂಡಿಸ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up