ವಿಶ್ವದ ಅತ್ಯಂತ ಎತ್ತರದ ಯುದ್ಧಭೂಮಿ ಸಿಯಾಚಿನ್‌ಗೆ ರಾಷ್ಟ್ರಪತಿ ಮುರ್ಮು ಭೇಟಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ವಿಶ್ವದ ಅತ್ಯಂತ ಎತ್ತರದ ಯುದ್ಧ ಕ್ಯಾಂಪ್ ಎಂಬ ಖ್ಯಾತಿ ಹೊಂದಿರುವ ಸಿಯಾಚಿನ್ ಬೇಸ್ ಕ್ಯಾಂಪ್‌ಗೆ ಭೇಟಿ ನೀಡಿದರು. ಭಾರತೀಯ ಮಿಲಿಟರಿ ಸಮವಸ್ತ್ರ ಧರಿಸಿದ್ದ ಮುರ್ಮು ಅವರು 1984 ರ ಏಪ್ರಿಲ್ 13 ರಂದು ಸಿಯಾಚಿನ್ ಹಿಮನದಿಯಲ್ಲಿ ಭಾರತೀಯ ಸೇನೆಯು ಆಪರೇಷನ್ ಮೇಘದೂತ್ ಅನ್ನು ಪ್ರಾರಂಭಿಸಿದಾಗಿನಿಂದ ಹುತಾತ್ಮರಾದ ಸೈನಿಕರು ಮತ್ತು ಅಧಿಕಾರಿಗಳ ತ್ಯಾಗದ ಸಂಕೇತವಾದ ಸಿಯಾಚಿನ್ ಯುದ್ಧ ಸ್ಮಾರಕದಲ್ಲಿ ಗೌರವ ಸಲ್ಲಿಸಿದ್ದಾರೆ. ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿರುವ ಸಿಯಾಚಿನ್ ಬೇಸ್ ಕ್ಯಾಂಪ್‌ಗೆ ಭೇಟಿ … Continue reading ವಿಶ್ವದ ಅತ್ಯಂತ ಎತ್ತರದ ಯುದ್ಧಭೂಮಿ ಸಿಯಾಚಿನ್‌ಗೆ ರಾಷ್ಟ್ರಪತಿ ಮುರ್ಮು ಭೇಟಿ