ಶಿಕ್ಷಕಿಯಾಗಿ ಪಾಠ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರಪತಿಯಾಗಿ ಆಯ್ಕೆಯಾಗಿ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೆಹಲಿಯ ಪ್ರೆಸಿಡೆಂಟ್ ಎಸ್ಟೇಟ್ ನಲ್ಲಿರುವ ಡಾ.ರಾಜೇಂದ್ರ ಪ್ರಸಾದ್ ಕೇಂದ್ರೀಯ ವಿದ್ಯಾಲಯ ಶಾಲೆಗೆ ಅಚ್ಚರಿ ಭೇಟಿ ನೀಡಿ ಪಾಠ ಮಾಡಿದರು. ದ್ರೌಪದಿ ಮುರ್ಮು ಶಾಲೆಗೆ ಭೇಟಿ ನೀಡುತ್ತಿದ್ದಂತೆ ರಾಷ್ಟ್ರಪತಿ ಮುರ್ಮು ಅವರು ವಿದ್ಯಾರ್ಥಿಗಳ ಹೆಸರು ಕೇಳಿ ಅವರ ಆಸಕ್ತಿ ಮತ್ತು ಗುರಿಗಳನ್ನು ತಿಳಿದುಕೊಂಡರು. ಬಳಿಕ ಜಾಗತಿಕ ತಾಪಮಾನದ ಕುರಿತು ಪಾಠ ಮಾಡಿದರು. ವಿದ್ಯಾರ್ಥಿಗಳು ಮುಂದಿನ ಪೀಳಿಗೆಗಾಗಿ ಪರಿಸರ ಸಂರಕ್ಷಣೆ ಮಾಡುವಂತೆ ಸಲಹೆ ನೀಡಿದರು. ಈ … Continue reading ಶಿಕ್ಷಕಿಯಾಗಿ ಪಾಠ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
Copy and paste this URL into your WordPress site to embed
Copy and paste this code into your site to embed