By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕರ್ನಾಟಕದ 21 ಪೋಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರಕಟ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಕರ್ನಾಟಕದ 21 ಪೋಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರಕಟ

LatestMain PostTop Storiesರಾಜ್ಯ-Karnataka

ಕರ್ನಾಟಕದ 21 ಪೋಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರಕಟ

President's Medal announced for 21 police personnel and officers from Karnataka

Published January 25, 2025
Share
2 Min Read
Police Medal Police Medal Police Medal
SHARE

ಬೆಂಗಳೂರು: ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಕೊಡಲಾಗುವ ರಾಷ್ಟ್ರಪತಿಗಳ ಪದಕ ಗೌರವಕ್ಕೆ ಕರ್ನಾಟಕದ 21 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಭಾಜನರಾಗಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ಮತ್ತು 19 ಪೊಲೀಸರು ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕಕ್ಕೆ ಪಾತ್ರರಾಗಿದ್ದಾರೆ.

ಶುಕ್ರವಾರ 76ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ KSRP DIGP ಬಸವರಾಜ್ ಶರಣಪ್ಪ ಜಿಳ್ಳೆ, ಮತ್ತು ಕೆಎಸ್ ಆರ್ ಪಿ ತುಮಕೂರಿನ ಕಮಾಂಡೆಂಟ್ ಹಂಜಾ ಹುಸೇನ್ ಅವರಿಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.

ಬೆಂಗಳೂರಿನ DCRI DIGP ರೇಣುಕಾ ಕೆ ಸುಕುಮಾರ, ಪೊಲೀಸ್ ಪ್ರಧಾನ ಕಚೇರಿಯ ಎಐಜಿಪಿ ಸಂಜೀವ ಎಂ. ಪಾಟೀಲ್ ಅವರ ಗಮನಾರ್ಹ ಸೇವೆ ಗುರುತಿಸಿ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದೆ.

ಎಲ್ಲ ರಾಜ್ಯಗಳ ಪೊಲೀಸ್, ಅಗ್ನಿಶಾಮಕ, ಗೃಹರಕ್ಷಕ ಮತ್ತು ಇತರೆ ಸೇವೆಗಳ ಒಟ್ಟು 942 ಸಿಬ್ಬಂದಿಯು 2025ರ ಗಣರಾಜ್ಯೋತ್ಸವ ಅಂಗವಾಗಿ ಕೊಡುವ ಶೌರ್ಯ ಮತ್ತು ಸೇವಾ ಪದಕ ಗೌರವಕ್ಕೆ ಪಾತ್ರರಾಗಿದ್ದಾರೆ.

ವಿಶಿಷ್ಟ ಸೇವಾ ಪದಕ ಪುರಸ್ಕೃತರು

  • ಬಸವರಾಜು ಶರಣಪ್ಪ ಜಿಳ್ಳೆ- ಡಿಐಜಿಪಿ, ಕೆಎಸ್​ ಆರ್ ​ಪಿ, ಬೆಂಗಳೂರು
  • ಹಂಜಾ ಹುಸೇನ್, ಕಮಾಂಡೆಂಟ್, ಕೆಎಸ್​ ಆರ್ ​ಪಿ, ತುಮಕೂರು

ಶ್ಲಾಘನೀಯ ಸೇವಾ ಪದಕ ಪುರಸ್ಕೃತರು

  • ರೇಣುಕಾ ಕೆ ಸುಕುಮಾರ, ಡಿಐಜಿಪಿ, ಡಿಸಿಆರ್ಇ, ಬೆಂಗಳೂರು
  • ಸಂಜೀವ ಎಂ ಪಾಟೀಲ್, ಎಐಜಿಪಿ, ಜನರಲ್, ಪೊಲೀಸ್ ಪ್ರಧಾನ ಕೇಂದ್ರ ಕಚೇರಿ
  • ಬಿಎಂ ಪ್ರಸಾದ್, ಕಮಾಂಡೆಂಟ್, ಐಆರ್ಬಿ, ಕೊಪ್ಪಳ
  • ಗೋಪಾಲ್ ಡಿ ಜೋಗಿನ್, ಎಸಿಪಿ, ಸಿಸಿಬಿ ಬೆಂಗಳೂರು
  • ವೀರೆಂದ್ರ ನಾಯಕ್ ಎನ್, ಡೆಪ್ಯೂಟಿ ಕಮಾಂಡೆಂಟ್, ಕೆಎಸ್ಆರ್ಪಿ, ಬೆಂಗಳೂರು
  • ಗೋಪಾಲಕೃಷ್ಣ ಬಿ ಗೌಡರ್, ಡಿವೈಎಸ್ಪಿ, ಚಿಕ್ಕೋಡಿ ಉಪ ವಿಭಾಗ, ಬೆಳಗಾವಿ
  • ಹೆಚ್. ಗುರುಬಸವರಾಜ, ಪೊಲೀಸ್ ಇನ್ಸ್ಪೆಕ್ಟರ್, ಲೋಕಾಯುಕ್ತ, ಚಿತ್ರದುರ್ಗ
  • ಜಯರಾಜ್ ಹೆಚ್ ಪೊಲೀಸ್ ಇನ್ಸ್ಪೆಕ್ಟರ್, ಗೋವಿಂದಪುರ ಪೊಲೀಸ್ ಠಾಣ, ಬೆಂಗಳೂರು
  • ಪ್ರದೀಪ್ ಬಿ ಆರ್, ಸರ್ಕಲ್ ಇನ್ಸ್ಪೆಕ್ಟರ್ ಆಫ್ ಪೊಲೀಸ್, ಹೊಳೆನರಸಿಪುರ ವೃತ್ತ, ಹಾಸನ
  • ಮೊಹಮದ್ ಮುಕರಮ್, ಪೊಲೀಸ್ ಇನ್ಸ್ಪೆಕ್ಟರ್ ಸಿಸಿಬಿ, ಬೆಂಗಳೂರು
  • ವಸಂತ್ ಕುಮಾರ್ ಎಂಎ, ಪೊಲೀಸ್ ಇನ್ಸ್ಪೆಕ್ಟರ್, ಬ್ಯುರೋ ಆಫ್ ಇಮಿಗ್ರೇಷನ್
  • ಮಂಜುನಾಥ ವಿ.ಜಿ, ಎಎಸ್ಐ ಸಿಐಡಿ, ಬೆಂಗಳೂರು
  • ಅಲ್ತಾಪ್ ಹುಸೇನ್ ಎನ್ ದಖನಿ, ಎಎಸ್ಐ, ಬೆಂಗಳೂರು
  • ಬಲೇಂದ್ರನ್ ಸ್ಟೇಷನ್ ಆರ್ಹೆಚ್ಸಿ, ಕೆಎಸ್​ ಆರ್ ​ಪಿ, ಬೆಂಗಳೂರು
  • ಅರುಣಕುಮಾರ, ಸಿಹೆಚ್ಸಿ, ಡಿಐಜಿಪಿ ಕಚೇರಿ, ಕಲಬುರಗಿ
  • ನಯಾಜ್ ಅಂಜುಮ್ ಎಹೆಚ್ಸಿ ಡಿಪಿಓ, ಚಿಕ್ಕಮಗಳೂರು
  • ಶ್ರೀನಿವಾಸ ಎಂ, ಸಿಹೆಚ್ಸಿ, ಡಿಸಿಪಿ ಪಶ್ಚಿಮ ವಿಭಾಗ ಕಚೇರಿ, ಬೆಂಗಳೂರು
  • ಅಶ್ರಪ್ ಪಿ. ಎಂ, ಹಿರಿಯ ಗುಪ್ತ ಸಹಾಯಕರು, ರಾಜ್ಯ ಗುಪ್ತವಾರ್ತೆ, ಬೆಂಗಳೂರು
  • ಶಿವಾನಂದ ಬಿ, ಸಿಹೆಚ್ ಸಿ ಕುಂದಾಪುರ ಪೊಲೀಸ್ ಠಾಣೆ, ಉಡುಪಿ

You Might Also Like

ರಾಜಸ್ಥಾನ : ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ದುರಂತ, 7 ಕಾರ್ಮಿಕರ ದುರ್ಮರಣ

ಕಂದಕಕ್ಕೆ ಉರುಳಿದ್ದ ಬಸ್ -20 ಮಂದಿ ಸಾವು

ಚನ್ನಪಟ್ಟಣ ಕ್ಷೇತ್ರದಲ್ಲಿ ಉಚಿತ ಗಣಪತಿ ಮೂರ್ತಿಗಳನ್ನು ವಿತರಿಸಿದ ನಿಖಿಲ್ ಕುಮಾರಸ್ವಾಮಿ

ಅಮೆರಿಕದ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿ ಅನುಮಾನಾಸ್ಪದ ಸಾವು

ಯಾವುದೇ ಕಾರಣಕ್ಕೂ ಬೇರೆ ಪಕ್ಷದ ಜೊತೆ ಸರ್ಕಾರ ಮಾಡಲ್ಲ: HD ಕುಮಾರಸ್ವಾಮಿ

TAGGED:Police MedalPresident's Medal
Share This Article
Facebook Copy Link Print
Previous Article Nodidavaru Enantare. Nodidavaru Enantare. Nodidavaru Enantare. “ನೋಡಿದವರು ಏನಂತಾರೆ” ಟ್ರೇಲರ್ ಬಿಡುಗಡೆ
Next Article UT Khadar UT Khadar UT Khadar ಮಹಾ ಕುಂಭಮೇಳದಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up