By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 51.50 ರೂ. ಇಳಿಕೆ ಇಳಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 51.50 ರೂ. ಇಳಿಕೆ ಇಳಿಕೆ

ರಾಷ್ಟ್ರೀಯ-NationalLatest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 51.50 ರೂ. ಇಳಿಕೆ ಇಳಿಕೆ

Price of Commercial LPG gas cylinders reduced by Rs 51.50 per cylinder

Published September 1, 2025
Share
1 Min Read
Commercial LPG Cylinder Commercial LPG Cylinder Commercial LPG Cylinder
SHARE

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 51.50 ರೂ. ಇಳಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ 51.50 ರೂ.ಗಳಷ್ಟು ಕಡಿಮೆ ಮಾಡುವುದಾಗಿ ತಿಳಿಸಿವೆ. ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆ ಮಾತ್ರ ಕಡಿಮೆಯಾಗಿದ್ದು 14.2 ಕೆಜಿ ಗೃಹ ಬಳಕೆಯ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಪರಿಷ್ಕರಣೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ LPG ಸಿಲಿಂಡರ್ ಈಗ 1,580 ರೂ.ಗಳಿಗೆ ಲಭ್ಯವಿರುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರಕ್ಕೆ ಅನುಗುಣವಾಗಿ ಎಲ್‌ಪಿಜಿ ದರ ಪ್ರತಿ ತಿಂಗಳು ಪರಿಷ್ಕರಣೆಯಾಗುತ್ತಿರುತ್ತದೆ.

ಈ ಹಿಂದೆ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು 33.50 ರೂ.ಗಳಷ್ಟು ಕಡಿಮೆ ಮಾಡಿದ್ದವು. ಅದಕ್ಕೂ ಮೊದಲು ಜುಲೈ 1 ರಂದು 58.50 ರೂ.ಗಳಷ್ಟು ಬೆಲೆಯನ್ನು ಕಡಿಮೆ ಮಾಡಿದ್ದವು.

ಜೂನ್‌ನಲ್ಲಿ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್‌ಗಳಿಗೆ 24 ರೂ.ಗಳಷ್ಟು ಕಡಿತವನ್ನು ಘೋಷಿಸಿ, ದರವನ್ನು 1,723.50 ರೂ.ಗಳಿಗೆ ನಿಗದಿಪಡಿಸಿದ್ದವು. ಏಪ್ರಿಲ್‌ನಲ್ಲಿ ಬೆಲೆ 1,762 ರೂ.ಗಳಷ್ಟಿತ್ತು. ಫೆಬ್ರವರಿಯಲ್ಲಿ 7 ರೂಪಾಯಿಗಳಷ್ಟು ಸಣ್ಣ ಇಳಿಕೆಯಾಗಿತ್ತು. ಆದರೆ ಮಾರ್ಚ್‌ನಲ್ಲಿ 6 ರೂ. ಹೆಚ್ಚಳ ಮಾಡಿತ್ತು.

You Might Also Like

ಮೈಸೂರು ಸಿಲ್ಕ್ ಮುಚ್ಚುವ ಪ್ರಯತ್ನ ಏಕೆ..? : ‘ಸೇವ್ ಮೈಸೂರು ಸಿಲ್ಕ್’ ಅಭಿಯಾನಕ್ಕೆ ಆರ್.ಅಶೋಕ್ ಎಚ್ಚರಿಕೆ

ವೈದ್ಯರ ಪ್ರತಿಭಟನೆ, ರಾಜ್ಯದಲ್ಲಿ ಆರೋಗ್ಯ ಸೇವೆಯಲ್ಲಿ ವ್ಯತ್ಯಯ

ಇನ್ಮುಂದೆ ಬೈಕ್ ಸವಾರರೂ ಕಟ್ಟಬೇಕು ಟೋಲ್ ..?!

ದೇವರ ಮುಂದೆ ದರ್ಶನ್ ಫೋಟೋ ಇಟ್ಟು ಮಂಗಳಾರತಿ ಮಾಡಿದ ಅರ್ಚಕ ಅಮಾನತು

ಅಮೇರಿಕ ಇಲ್ಲದ ನಾಟೋ “ಪೇಪರ್ ಹುಲಿ” : ಎಂದ ಟ್ರಂಪ್

TAGGED:#Commercial LPG#commercial LPG cylinderLPG Price
Share This Article
Facebook Copy Link Print
Previous Article Nikhil Nikhil Nikhil ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ಹಾಗೂ ಷಡ್ಯಂತ್ರ ಖಂಡಿಸಿ ಜೆಡಿಎಸ್‌ ‘ಸತ್ಯಯಾತ್ರೆ’
Next Article Peter Navarro Peter Navarro Peter Navarro ರಷ್ಯಾ ತೈಲ ಖರೀದಿಸಿ ಭಾರತದ ಬ್ರಾಹ್ಮಣರು ಶ್ರೀಮಂತರಾಗುತ್ತಿದ್ದಾರೆ : ಟ್ರಂಪ್‌ ಆಪ್ತ ಪೀಟರ್ ನವರೊ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up