By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಸವನಿಗೆ ಗಂಗೆ ಸ್ನಾನ ಮಾಡಿಸಲು ಅಯೋಧ್ಯೆಗೆ ಹೊರಟ ಅರ್ಚಕ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಬಸವನಿಗೆ ಗಂಗೆ ಸ್ನಾನ ಮಾಡಿಸಲು ಅಯೋಧ್ಯೆಗೆ ಹೊರಟ ಅರ್ಚಕ

Blogರಾಜ್ಯ-Karnataka

ಬಸವನಿಗೆ ಗಂಗೆ ಸ್ನಾನ ಮಾಡಿಸಲು ಅಯೋಧ್ಯೆಗೆ ಹೊರಟ ಅರ್ಚಕ

priest went to Ayodhya to bathe Basava in ganga river

Published September 20, 2024
Share
1 Min Read
safasfsf safasfsf safasfsf
SHARE

ದೊಡ್ಡಬಳ್ಳಾಪು : ದೊಡ್ಡಬಳ್ಳಾಪು ತಾಲ್ಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ದೇವಾಲಯದ ಅರ್ಚಕ ವಾಸುದೇವಾಚರ್‌ ಅಯೋಧ್ಯೆಯಲ್ಲಿ ಬಸವನಿಗೆ ಗಂಗೆ ಸ್ನಾನ ಮಾಡಿಸಲು ಪ್ರಯಾಣ ಬೆಳಿಸಿದ್ದಾರೆ.

ಬಡಬಾನನ ಮಠದಲ್ಲಿರುವ ಹನುಮಂತ ದೇವಾಲಯ ಹಾಗೂ ಮಂತ್ರಾಲಯದಲ್ಲಿ ರಾಯರ ದರ್ಶನ ಮುಗಿಸಿ ವಿಶೇಷ ಬಸ್ಸು ಮೂಲಕ 15 ದಿವಸಗಳ ಕಾಲ ಪ್ರಯಾಣ ನಡೆಸಿದ್ದಾರೆ.

ದೊಡ್ಡಬಳ್ಳಾಪುರದಿಂದ ಉತ್ತರ ಪ್ರದೇಶದ ಅಯೋಧ್ಯೆಗೆ ಸುಮರು 2ಸಾವಿರ ಕಿಲೋ ಮೀಟರ್ ದೂರವಿದ್ದು, ಅಷ್ಟು ದೂರ ಹಗಲು ರಾತ್ರಿ ಎನ್ನದೇ ರಾಮನ ದರ್ಶನ ಪಡೆಯಲು ಬಸಪ್ಪ ಪಯಣ ಬೆಳೆಸಿದೆ.

ದಿನ್ನೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಾಸುದೇವಾ ಚಾರ್ ನೇತೃತ್ವದಲ್ಲಿ ಎಲ್ಲಾ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ ಬಸಪ್ಪನ ಯಾತ್ರೆಗೆ ಚಾಲನೆ ನೀಡಲಾಯಿತು.

ನೇಪಾಳಕ್ಕೆ ತೆರಳಿ ಗಂಡಕ್ಕಿ ನದಿಯಲ್ಲಿ ಸ್ನಾನ ಮಾಡಿ 1008 ಸಾಲಿಗ್ರಾಮ ತರುವ ಪ್ರಯತ್ನ ನಡೆಸಿರುವ ಅರ್ಚಕ ವಾಸುದೇವಾಚರ್.

You Might Also Like

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಮುಖ್ಯಶಿಕ್ಷಕ

ವಿಧಾನಸೌಧದಲ್ಲಿ ತುರ್ತುಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್ ಕುಮಾರಸ್ವಾಮಿ

ಕೆವೈಸಿ ನೆಪದಲ್ಲಿ ಕರೆ ಮಾಡಿ ಮಹಿಳೆಗೆ 5.19 ಲಕ್ಷ ರೂ. ವಂಚನೆ

‘ವಾತ್ಸಲ್ಯ ಯೋಜನೆ’ಗೆ ನಾಳೆ ಚಾಲನೆ : ಏನಿದರ ಉದ್ದೇಶ, ಫಲಾನುಭವಿಗಳು ಯಾರು..?

ನಾವು 15 ರಿಂದ 20 ಸ್ಥಾನ ಗೆದ್ದೇ ಗೆಲ್ತೇವೆ- ಸಿದ್ದರಾಮಯ್ಯ

Share This Article
Facebook Copy Link Print
Previous Article RPF constable ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯನ್ನು ರಕ್ಷಿಸಿದ ಆರ್‌ಪಿಎಫ್‌ನ ಮಹಿಳಾ ಸಿಬ್ಬಂದಿ
Next Article BSF Bus ಜಮ್ಮು-ಕಾಶ್ಮೀರ : ಕಮರಿಗೆ ಬಸ್ ಬಿದ್ದು ಮೂವರು ಬಿಎಸ್‌ಎಫ್ ಯೋಧರ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up