By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕರ್ನಾಟಕದ ವೃಕ್ಷಮಾತೆ ತುಳಸಿ ಗೌಡ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಕರ್ನಾಟಕದ ವೃಕ್ಷಮಾತೆ ತುಳಸಿ ಗೌಡ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

BlogLatestರಾಷ್ಟ್ರೀಯ-National

ಕರ್ನಾಟಕದ ವೃಕ್ಷಮಾತೆ ತುಳಸಿ ಗೌಡ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

Prime Minister Modi condoles the demise of Tulsi Gowda

Published December 17, 2024
Share
1 Min Read
Prime Minister Modi condoles the demise of Tulsi Gowda
SHARE

ಹೊಸದಿಲ್ಲಿ: ವೃಕ್ಷಮಾತೆ ತುಳಸಿ ಗೌಡ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ದಾರಿದೀಪವಾಗಿದ್ದ ತುಳಸಿ ಗೌಡ ಜೀವನ ನಮಗೆಲ್ಲ ಪ್ರೇರಣೆಯಾಗಲಿ ಎಂದು ಮೋದಿ ಸಂತಾಪ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಖ್ಯಾತ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿಗೌಡ ನಿಧನದಿಂದ ತೀವ್ರ ದುಃಖವಾಗಿದೆ. ಪ್ರಕೃತಿಯನ್ನು ಪೋಷಿಸಲು, ಸಾವಿರಾರು ಸಸಿಗಳನ್ನು ನೆಡಲು ಮತ್ತು ನಮ್ಮ ಪರಿಸರವನ್ನು ಸಂರಕ್ಷಿಸುವುದಕ್ಕಾಗಿ ಅವರು ಜೀವನವನ್ನೇ ಮುಡಿಪಾಗಿಟ್ಟರು.

ಪರಿಸರ ಸಂರಕ್ಷಣೆ ವಿಚಾರದಲ್ಲಿ ಅವರು ಇನ್ನು ಮುಂದೆಯೂ ನಮಗೆ ದಾರಿದೀಪವಾಗಿ ಇರಲಿದ್ದಾರೆ. ಈ ಭೂಮಿಯ ಪರಿಸರವನ್ನು ರಕ್ಷಿಸುವ ನಿಟ್ಟಿನಲ್ಲಿ ತುಳಸಿ ಗೌಡ ಅವರ ಕೆಲಸಕಾರ್ಯಗಳು ಮುಂದಿನ ಪೀಳಿಗೆಗಳಿಗೆ ಸ್ಫೂರ್ತಿಯಾಗಲಿ. ಅವರ ನಿಧನಕ್ಕೆ ಸಂತಾಪಗಳು. ಓಂ ಶಾಂತಿಃ ಎಂದು ಮೋದಿ ಎಕ್ಸ್​ ಸಂದೇಶದಲ್ಲಿ ಬರೆದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ಸ್ವಗೃಹದಲ್ಲಿ ತುಳಸಿ ಗೌಡ ಸೋವಾರ ನಿಧನರಾಗಿದ್ದಾರೆ. ಹಾಲಕ್ಕಿ ಸಮುದಾಯದ ತುಳಸಿ ಗೌಡ ಒಂದು ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು, ಬೃಹತ್ ಕಾಡನ್ನೇ ಬೆಳೆಸಿದ್ದಾರೆ. ಕಳೆದ 60 ವರ್ಷಗಳಿಂದ ಅವರು ಪರಿಸರ ಸಂರಕ್ಷಣೆಯ ಕಾರ್ಯ ಹಾಗೂ ಪರಿಸರ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದರು.

ಇವರ ಪರಿಸರ ಪ್ರೇಮವನ್ನು ಮೆಚ್ಚಿ 2021ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಪದ್ಮಶ್ರೀ ತುಳಸಿ ಗೌಡ ಅಂತ್ಯಸಂಸ್ಕಾರಕ್ಕೆ ಸ್ವಗ್ರಾಮ ಹೊನ್ನಳ್ಳಿಯಲ್ಲಿ ಸಿದ್ಧತೆ ಮಾಡಲಾಗಿದೆ. ಸಕಲ ಸರ್ಕಾರಿ ಗೌರವದೊಂದಿಗೆ ಇಂದು ಅಂತ್ಯಕ್ರಿಯೆ ನೆರವೇರಲಿದೆ. ತುಳಸಿ ಗೌಡ ಮನೆಯ ಬಳಿ ಇರುವ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

You Might Also Like

ಯುಗಾದಿ ಅಮವಾಸ್ಯೆ ಸ್ನಾನ ಮಾಡಲು ತೆರಳಿದ ಬಾಲಕರು ನೀರು ಪಾಲು

ನಿಂದನೆ ಪ್ರಕರಣ: 13 ದಿನಗಳ ಬಳಿಕ ರಾಜೀವ್ ಗೌಡ ಬಂಧನ; ಆಶ್ರಯ ನೀಡಿದ ಉದ್ಯಮಿಗೂ ಸಂಕಷ್ಟ

ದರ್ಶನ್‌ಗೆ ಹೆಚ್ಚುವರಿ ಹಾಸಿಗೆ, ದಿಂಬು ನೀಡಿ, ಜೈಲಲ್ಲಿ ವಾಕ್ ಮಾಡಲು ಅವಕಾಶ ನೀಡಿದ ಕೋರ್ಟ್ ಸೂಚನೆ

Sheikh Hasina : ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್‌ ಹಸೀನಾಗೆ ಗಲ್ಲುಶಿಕ್ಷೆ ವಿಧಿಸಿದ ನ್ಯಾಯಾಲಯ..!

ನಾಗಮಂಗಲ ಗಲಭೆಯಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ಆಗಬೇಕು : ವಿ.ಸೋಮಣ್ಣ

TAGGED:Prime Minister ModiTulsi Gowda
Share This Article
Facebook Copy Link Print
Previous Article One Nation, One Election ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ
Next Article EPFO 2024-25ರಲ್ಲಿ 61 ಲಕ್ಷಕ್ಕೂ ಹೆಚ್ಚು ಹೊಸ ಚಂದಾದಾರರು ಇಪಿಎಫ್‌ಒ ಸೇರ್ಪಡೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up