By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 75ನೇ ವರ್ಷಕ್ಕೆ ಕಾಲಿಟ್ಟಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು- ಶುಭ ಕೋರಿದ ಪ್ರಧಾನಿ ಮೋದಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - 75ನೇ ವರ್ಷಕ್ಕೆ ಕಾಲಿಟ್ಟಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು- ಶುಭ ಕೋರಿದ ಪ್ರಧಾನಿ ಮೋದಿ

Latestರಾಷ್ಟ್ರೀಯ-National

75ನೇ ವರ್ಷಕ್ಕೆ ಕಾಲಿಟ್ಟಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು- ಶುಭ ಕೋರಿದ ಪ್ರಧಾನಿ ಮೋದಿ

Published July 1, 2024
Share
3 Min Read
modi venkaya modi venkaya modi venkaya
SHARE

ನವದೆಹಲಿ: ಮಾಜಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು (Venkaiah Naidu) ಅವರು 75ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಹಿನ್ನೆಲೆ ವೆಂಕಯ್ಯ ನಾಯ್ಡು ಅವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ವೆಂಕಯ್ಯ ನಾಯ್ಡು ಅವರ ಜೀವನ ಪಯಣ ಸಾರ್ವಜನಿಕ ಸೇವೆಗೆ ಸಮರ್ಪಣೆ ಮತ್ತು ಅಚಲ ಬದ್ಧತೆಯನ್ನು ತೋರಿಸುತ್ತದೆ. ಈ ಪುಸ್ತಕಗಳು ಜನರಿಗೆ ಸ್ಫೂರ್ತಿ ಕೇಂದ್ರವಾಗಬಹುದು. ಮತ್ತು ರಾಷ್ಟ್ರದ ಸೇವೆಗೆ ಸರಿಯಾದ ಮಾರ್ಗವನ್ನು ತೋರಿಸುತ್ತವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಾಜಿ ಉಪರಾಷ್ಟ್ರಪತಿಯವರೊಂದಿಗಿನ ತಮ್ಮ ದೀರ್ಘಕಾಲದ ಒಡನಾಟವನ್ನು ಸ್ಮರಿಸಿದ ಪ್ರಧಾನಿ ಮೋದಿ, ಶ್ರೀ ವೆಂಕಯ್ಯ ನಾಯ್ಡು ಅವರೊಂದಿಗೆ ದೀರ್ಘಕಾಲ ಕೆಲಸ ಮಾಡುವ ಅವಕಾಶ ತಮಗೆ ದೊರೆತಿದ್ದು ಸುದೈವ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಹಾಕುವ ಮೂಲಕ ಶುಭಾಶಯ ತಿಳಿಸಿದ್ದಾರೆ.

Met Shri @MVenkaiahNaidu Garu. I have had the opportunity to work with him for decades and have always admired his wisdom and passion for India's progress.

Venkaiah Garu conveyed his best wishes for our third term. pic.twitter.com/XDoEGCZfL2

— Narendra Modi (@narendramodi) June 25, 2024

ವೆಂಕಯ್ಯ ನಾಯ್ಡು ಅವರ ಜೀವನ ಪಯಣ ಸಾರ್ವಜನಿಕ ಸೇವೆಗೆ ಸಮರ್ಪಣೆ ಮತ್ತು ಅಚಲ ಬದ್ಧತೆಯನ್ನು ತೋರಿಸುತ್ತದೆ. ಈ ಪುಸ್ತಕಗಳು ಜನರಿಗೆ ಸ್ಫೂರ್ತಿ ಕೇಂದ್ರವಾಗಬಹುದು. ಮತ್ತು ರಾಷ್ಟ್ರದ ಸೇವೆಗೆ ಸರಿಯಾದ ಮಾರ್ಗವನ್ನು ತೋರಿಸುತ್ತವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಾಜಿ ಉಪರಾಷ್ಟ್ರಪತಿಯವರೊಂದಿಗಿನ ತಮ್ಮ ದೀರ್ಘಕಾಲದ ಒಡನಾಟವನ್ನು ಸ್ಮರಿಸಿದ ಪ್ರಧಾನಿ ಮೋದಿ, ಶ್ರೀ ವೆಂಕಯ್ಯ ನಾಯ್ಡು ಅವರೊಂದಿಗೆ ದೀರ್ಘಕಾಲ ಕೆಲಸ ಮಾಡುವ ಅವಕಾಶ ತಮಗೆ ದೊರೆತಿದ್ದು ಸುದೈವ ಎಂದಿದ್ದಾರೆ.

ರಾಜಕೀಯ ಕ್ಷೇತ್ರದ ಆರಂಭದ ದಿನಗಳಿಂದ ಹಿಡಿದು ಉಪರಾಷ್ಟ್ರಪತಿ ಹುದ್ದೆಯವರೆಗೆ ವೆಂಕಯ್ಯ ನಾಯ್ಡು ಅವರ ವೃತ್ತಿಜೀವನವು ಯುವ ನಾಯಕರಿಗೆ ಪ್ರರಣೆಯಾಗಿದೆ. ಅವರ ವಾಕ್ಚಾತುರ್ಯ, ತ್ತು ಅಭಿವೃದ್ಧಿ ವಿಷಯಗಳ ಮೇಲಿನ ಬಲವಾದ ಗಮನವು ಅವರಿಗೆ ಪಕ್ಷಾತೀತವಾಗಿ ಗೌರವ ತಂದು ಕೊಟ್ಟಿದೆ. ನಾನು ಕೂಡ ಅವರಿಂದ ಸಾಕಷ್ಟು ಕಲಿತಿದ್ದೇನೆ. ಅವರ ಜೀವನದಲ್ಲಿ ಒಂದು ಸಾಮಾನ್ಯ ಸಂಗತಿಯಿದ್ದರೆ, ಅದು ಜನರ ಮೇಲಿನ ಪ್ರೀತಿ ಎಂದು ಹೇಳಿದರು.

venkaya naidu venkaya naidu venkaya naidu

ವೆಂಕಯ್ಯ ನಾಯ್ಡು ಅವರ ಹಿನ್ನೆಲೆ
ವೆಂಕಯ್ಯ ನಾಯ್ಡು ಅವರು ಆಂಧ್ರಪ್ರದೇಶದಲ್ಲಿ ವಿದ್ಯಾರ್ಥಿಯಾಗಿದ್ದಾಗಲೆ ರಾಜಕೀಯ ಪಯಣ ಆರಂಭಿಸಿದರು. ಅವರ ಪ್ರತಿಭೆ, ವಾಕ್ಚಾತುರ್ಯ, ಸಂಘಟನಾ ಕೌಶಲ್ಯಗಳನ್ನು ಪರಿಗಣಿಸಿ ಯಾವುದೇ ರಾಜಕೀಯ ಪಕ್ಷಕ್ಕೆ ಅವರು ಸೇರಬಹುದಿತ್ತು. ಆದರೆ ಅವರು ರಾಷ್ಟ್ರದ ದೃಷ್ಟಿಯಿಂದ ಸಂಘ ಪರಿವಾರದೊಂದಿಗೆ ಕೆಲಸ ಮಾಡಲು ಮುಂದಾದರು. ಆರ್​ಎಸ್​ಎಸ್​​ ಮತ್ತು ಎಬಿವಿಪಿಯೊಂದಿಗೆ ಸಂಬಂಧ ಹೊಂದಿದ್ದ ಅವರು ನಂತರ ಜನಸಂಘ ಮತ್ತು ಬಿಜೆಪಿಯನ್ನು ಸೇರಿ ಪಕ್ಷ ಬಲಪಡಿಸಿದರು ಎಂದು ತಿಳಿಸಿದರು.

ಸುಮಾರು 50 ವರ್ಷಗಳ ಹಿಂದೆ ತುರ್ತುಪರಿಸ್ಥಿತಿ ಹೇರಿದಾಗ, ತುರ್ತುಪರಿಸ್ಥಿತಿ ವಿರೋಧಿಸಿ ಚಳವಳಿಯಲ್ಲಿ ಭಾಗವಹಿಸಿದ್ದ ವೆಂಕಯ್ಯ ಅವರು ಜಯಪ್ರಕಾಶ್ ನಾರಾಯಣ್​​ ಅವರನ್ನು ಆಂಧ್ರಪ್ರದೇಶಕ್ಕೆ ಆಹ್ವಾನಿಸಿದ್ದಕ್ಕಾಗಿ ಜೈಲು ಸೇರಿದ್ದರು. ಪ್ರಜಾಪ್ರಭುತ್ವದ ಮೇಲಿನ ಈ ಬದ್ಧತೆ ಅವರ ರಾಜಕೀಯ ಜೀವನಕ್ಕೆ ತಿರುವು ನೀಡಿತು. 1980 ರ ದಶಕದ ಮಧ್ಯಭಾಗದಲ್ಲಿ, ಮಹಾನ್ ನಟ ಎನ್‌ಟಿಆರ್ ಅವರ ಸರ್ಕಾರವನ್ನು ಕಾಂಗ್ರೆಸ್ ಅನಧಿಕೃತವಾಗಿ ವಜಾಗೊಳಿಸಿದಾಗ, ಅವರು ಮತ್ತೆ ಪ್ರಜಾಪ್ರಭುತ್ವದ ತತ್ವಗಳನ್ನು ರಕ್ಷಿಸುವ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದರು ಎಂದು ಸ್ಮರಿಸಿಕೊಂಡರು.

2017ರಲ್ಲಿ ಎನ್​ಡಿಎ ಸರ್ಕಾರ ವೆಂಕಯ್ಯ ನಾಯ್ಡು ಅವರನ್ನು ಉಪರಾಷ್ಟ್ರಪತಿ ಮಾಡಿತು. ವೆಂಕಯ್ಯ ನಾಯ್ಡು ಅವರು ರಾಜ್ಯಸಭೆಯ ಸ್ಪೀಕರ್ ಆಗಿದ್ದ ಅವಧಿಯಲ್ಲಿ ಸೃಷ್ಟಿಸಿದ ಸಕಾರಾತ್ಮಕ ವಾತಾವರಣವನ್ನು ಪ್ರಧಾನಿ ಶ್ಲಾಘಿಸಿದರು. ಸದನವು ಕೈಗೊಂಡ ವಿವಿಧ ಪ್ರಮುಖ ನಿರ್ಧಾರಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದರು. ಲೋಕಸಭೆಯಲ್ಲಿ ಮಂಡಿಸುವ ಮೊದಲು ರಾಜ್ಯಸಭೆಯಲ್ಲಿ 370 ನೇ ವಿಧಿಯನ್ನು ರದ್ದು ಮಾಡುವ ಅಥವಾ ಹಿಂತೆಗೆದುಕೊಳ್ಳುವ ಮಸೂದೆಯನ್ನು ಪರಿಚಯಿಸಿದ್ದನ್ನು ನೆನಪಿಸಿಕೊಂಡ ಪ್ರಧಾನಿ, ಸದನದ ಘನತೆಯನ್ನು ಕಾಪಾಡಿಕೊಳ್ಳುವಾಗ ಇಂತಹ ಸೂಕ್ಷ್ಮ ಮಸೂದೆಯನ್ನು ಅಂಗೀಕರಿಸುವಲ್ಲಿ ವೆಂಕಯ್ಯ ನಾಯ್ಡು ಅವರ ಅನುಭವಿ ನಾಯಕತ್ವವನ್ನು ಶ್ಲಾಘಿಸಿದರು. ವೆಂಕಯ್ಯ ನಾಯ್ಡು ಅವರಿಗೆ ದೇವರು ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಕರುಣಿಸಲಿ ಎಂದು ಪ್ರಧಾನಿ ಪಾರ್ಥಿಸಿದರು.

You Might Also Like

ಚುನಾವಣೆಯಿಂದ 6 ವರ್ಷ ಮೋದಿ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಮಧ್ಯಪ್ರದೇಶ : ಚಲಿಸುತ್ತಿದ್ದ ಆ್ಯಂಬುಲೆನ್ಸ್​​ನಲ್ಲೇ ಅಪ್ರಾಪ್ತೆ ಮೇಲೆ ಗ್ಯಾಂಗ್​ ರೇಪ್​​

ಬಹುನಿರೀಕ್ಷೆತ ಉಪ್ಪಿಯ ‘ಯುಐ’ ಚಿತ್ರದ ವಾರ್ನರ್ ಝಲಕ್ ರಿಲೀಸ್

9/11 ಮಾದರಿಯಲ್ಲಿ ರಷ್ಯಾದ ಕಟ್ಟಡಗಳ ಮೇಲೆ ಉಕ್ರೇನ್ ಡ್ರೋನ್ ದಾಳಿ

10.76 ಲಕ್ಷ ಪ್ರಯಾಣಿಕರಿಗೆ ದಂಡ ಹಾಕಿದ BMRCL – ಬರೋಬ್ಬರಿ 5.38 ಕೋಟಿ ಸಂಗ್ರಹ

TAGGED:#birthday#NarendraModi#Newdelhi#Venkaiah Naidu#ನರೇಂದ್ರ ಮೋದಿ#ನವದೆಹಲಿ#ವೆಂಕಯ್ಯ ನಾಯ್ಡು
Share This Article
Facebook Copy Link Print
Previous Article delhi high court 1 delhi high court 1 delhi high court 1 ಸಿಬಿಐ ಬಂಧನ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
Next Article darshan family darshan family darshan family ಇಂದು ಜೈಲಿಗೆ ದರ್ಶನ್ ಕುಟುಂಬ ಭೇಟಿ- ತಾಯಿ ನೋಡಿ ದರ್ಶನ್‌ ಭಾವುಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

road accident
ಭೀಕರ ರಸ್ತೆ ಅಪಘಾತ : ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ದಂಪತಿ ಮತ್ತು ಮಗು ದುರ್ಮರಣ
ರಾಜ್ಯ-Karnataka
March 28, 2026
IPL 2026 IPL 2026 IPL 2026
ಇಂದಿನಿಂದ ಐಪಿಎಲ್ ಹಬ್ಬ ಆರಂಭ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 19ನೇ ಆವೃತ್ತಿಗೆ ಚಾಲನೆ
ಕ್ರೀಡೆ-Sports
March 28, 2026
KP Sharma Oli KP Sharma Oli KP Sharma Oli
ನೇಪಾಳ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ : ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಅರೆಸ್ಟ್
ವಿದೇಶ-International
March 28, 2026
Nitish Kumar Nitish Kumar Nitish Kumar
ಮಾ.30ರಂದು ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ…?
ರಾಷ್ಟ್ರೀಯ-National
March 27, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up