By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರಿಗೆ ಹೊರಟವರಿಗೆ ಬಿಗ್ ಶಾಕ್..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರಿಗೆ ಹೊರಟವರಿಗೆ ಬಿಗ್ ಶಾಕ್..!

ರಾಜ್ಯ-KarnatakaLatest

ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರಿಗೆ ಹೊರಟವರಿಗೆ ಬಿಗ್ ಶಾಕ್..!

Private bus fares hiked amid holiday rush

Published January 24, 2026
Share
1 Min Read
Bis Fare Bis Fare Bis Fare
SHARE

ಬೆಂಗಳೂರು: ಸಾಲು ಸಾಲು ರಜೆ ಹಿನ್ನೆಲೆ ಖಾಸಗಿ ಬಸ್‌ಗಳ ದರದಲ್ಲಿ ಭಾರೀ ಏರಿಕೆ ಕಂಡುಬಂದಿದ್ದು, ಪ್ರಯಾಣಿಕರ ಜೇಬಿಗೆ ಕತ್ತರಿ ಬಿದ್ದಿದೆ. ಜನವರಿ 24ರಂದು ನಾಲ್ಕನೇ ಶನಿವಾರ, ಜನವರಿ 25ರಂದು ಭಾನುವಾರ ಹಾಗೂ ಜನವರಿ 26ರಂದು ಗಣರಾಜ್ಯೋತ್ಸವದ ಪ್ರಯುಕ್ತ ಸತತ ಮೂರು ದಿನಗಳ ರಜೆ ಇರುವುದರಿಂದ, ಶುಕ್ರವಾರ ಸಂಜೆದಿಂದಲೇ ಬೆಂಗಳೂರಿನ ಜನರು ತಮ್ಮ ತಮ್ಮ ಊರುಗಳತ್ತ ಪ್ರಯಾಣ ಆರಂಭಿಸಿದ್ದಾರೆ. ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಖಾಸಗಿ ಬಸ್‌ಗಳು ಟಿಕೆಟ್ ದರವನ್ನು ಗಣನೀಯವಾಗಿ ಹೆಚ್ಚಿಸಿವೆ.

ಸಾಮಾನ್ಯ ದಿನಗಳಲ್ಲಿ ₹500ರಿಂದ ₹800–₹1000ವರೆಗೆ ಇರುವ ಸ್ಲೀಪರ್ ಬಸ್‌ಗಳ ದರ ಇದೀಗ ₹2000 ಗಡಿ ದಾಟಿದೆ. ಪರಿಣಾಮ ರಜೆ ಇದ್ದರೂ ತಮ್ಮ ಊರಿಗೆ ತೆರಳಲು ಪ್ರಯಾಣಿಕರು ಹೆಚ್ಚಿನ ಹಣ ವ್ಯಯಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೆಲವರು ಪ್ರಯಾಣವನ್ನೇ ಮುಂದೂಡುತ್ತಿದ್ದಾರೆ.

ಟಿಕೆಟ್ ದರ ಏರಿಕೆಯ ವಿವರ ಇಲ್ಲಿದೆ:

ಬೆಂಗಳೂರು – ಮಂಗಳೂರು:
ಸಾಮಾನ್ಯ ದಿನ ₹500–₹800 | ಇಂದಿನ ದಿನ ₹1400–₹2000

ಬೆಂಗಳೂರು – ಉಡುಪಿ:
ಸಾಮಾನ್ಯ ದಿನ ₹600–₹750 | ಇಂದಿನ ದಿನ ₹1650–₹1699

ಬೆಂಗಳೂರು – ಚಿಕ್ಕಮಗಳೂರು:
ಸಾಮಾನ್ಯ ದಿನ ₹550–₹600 | ಇಂದಿನ ದಿನ ₹1500–₹1600

ಬೆಂಗಳೂರು – ಹಾಸನ:
ಸಾಮಾನ್ಯ ದಿನ ₹650–₹850 | ಇಂದಿನ ದಿನ ₹1000–₹1200

ಬೆಂಗಳೂರು – ಬೆಳಗಾವಿ:
ಸಾಮಾನ್ಯ ದಿನ ₹1200–₹1300 | ಇಂದಿನ ದಿನ ₹2500–₹3000

ಇನ್ನೊಂದೆಡೆ, ಜನವರಿ 24, 25 ಮತ್ತು 26ರಂದು ಸಾಲು ಸಾಲು ರಜೆ ಇರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯದ ವಿವಿಧ ಮಾರ್ಗಗಳಿಗೆ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್‌ಗಳನ್ನು ಸಂಚರಿಸುವಂತೆ ವ್ಯವಸ್ಥೆ ಮಾಡಿದೆ. ಇದರಿಂದ ಸಾರ್ವಜನಿಕ ಸಾರಿಗೆಯ ಮೂಲಕ ಪ್ರಯಾಣಿಸುವವರಿಗೆ ಸ್ವಲ್ಪ ಮಟ್ಟಿನ ರಿಲೀಫ್ ದೊರೆಯಲಿದೆ.

You Might Also Like

ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಯನ್ನ ರಸ್ತೆಗಿಳಿಸುವ ಮುನ್ನ ಹುಷಾರ್..!

ಪಾಕಿಸ್ತಾನಕ್ಕೆ ನೀರನ್ನು ಬಿಡಲ್ಲ, ಮಾತುಕತೆಯೂ ನಡೆಸಲ್ಲ : ಭಾರತ್ ಖಡಕ್ ಸಂದೇಶ

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋರಟ ಕಾರು ಪಲ್ಟಿ -ನಾಲ್ವರು ಸ್ಥಳದಲ್ಲೇ ಸಾವು!

ಕೆ.ಎನ್.ರಾಜಣ್ಣರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಸಿದ್ಧಗಂಗಾ ಶ್ರೀಗಳ ಒತ್ತಾಯ

ಸಂವಿಧಾನ ನನಗೆ ಎಲ್ಲವನ್ನೂ ಕೊಟ್ಟಿದೆ ಎಂದು ಭಾವುಕರಾದ ಮಾಜಿ ಪ್ರಧಾನಿ ದೇವೇಗೌಡರು

TAGGED:Private bus fares
Share This Article
Facebook Copy Link Print
Previous Article Cult Cult Cult ಪ್ರೇಮ ವೈಫಲ್ಯದ ನೋವಿನ ಕಥೆ ಹೇಳುವ ‘ಕಲ್ಟ್’ ಚಿತ್ರ ಹೇಗಿದೆ..? (ಚಿತ್ರವಿಮರ್ಶೆ)
Next Article Teachers Teachers Teachers ಸರ್ಕಾರಿ ಶಿಕ್ಷಕರಿಗೆ ಭರ್ಜರಿ ಗುಡ್‌ ನ್ಯೂಸ್‌, ಪದವೀಧರ ಶಿಕ್ಷಕರಿಗೂ ಸಿಗಲಿದೆ ಪ್ರಮೋಷನ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Call Modi Trump Call Modi Trump Call Modi
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್ : ಮಹತ್ವದ ಮಾತುಕತೆ
ರಾಷ್ಟ್ರೀಯ-National
March 25, 2026
Sonia Gandhi Sonia Gandhi Sonia Gandhi
ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
ರಾಷ್ಟ್ರೀಯ-National
March 25, 2026
Siddaraaiah Siddaraaiah Siddaraaiah
ಯುಗಾದಿ, ಶಿವರಾತ್ರಿ ದಿನ ಮಾಂಸ ತಿನ್ನುತ್ತೇನೆ : ಸಿಎಂ ಸಿದ್ದರಾಮಯ್ಯ
ರಾಜ್ಯ-Karnataka
March 25, 2026
dsgshfhfh dsgshfhfh dsgshfhfh
ರಾಜು ಬೋಳಶೆಟ್ಟಿ ಹತ್ಯೆ ಪ್ರಕರಣಕ್ಕೆ ಮಹತ್ವದ ತಿರುವು : ಅನೈತಿಕ ಸಂಬಂಧವೇ ಕಾರಣವಾಯ್ತಾ..?
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up