By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಾಲು ಸಾಲು ರಜೆ ಬೆನ್ನಲ್ಲೇ ಜನರ ಸುಲಿಗೆ ಆರಂಭಿಸಿದ ಖಾಸಗಿ ಬಸ್ ಮಾಲೀಕರು, ಪ್ರಯಾಣ ದಿಢೀರ್ ಏರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಸಾಲು ಸಾಲು ರಜೆ ಬೆನ್ನಲ್ಲೇ ಜನರ ಸುಲಿಗೆ ಆರಂಭಿಸಿದ ಖಾಸಗಿ ಬಸ್ ಮಾಲೀಕರು, ಪ್ರಯಾಣ ದಿಢೀರ್ ಏರಿಕೆ

ರಾಜ್ಯ-KarnatakaLatest

ಸಾಲು ಸಾಲು ರಜೆ ಬೆನ್ನಲ್ಲೇ ಜನರ ಸುಲಿಗೆ ಆರಂಭಿಸಿದ ಖಾಸಗಿ ಬಸ್ ಮಾಲೀಕರು, ಪ್ರಯಾಣ ದಿಢೀರ್ ಏರಿಕೆ

Private bus owners have started extorting people in the wake of the ongoing holidays

Published January 23, 2026
Share
1 Min Read
Bus Bus Bus
SHARE

ಬೆಂಗಳೂರು, ಜನವರಿ 23: ಸಾಲು ಸಾಲು ರಜೆಗಳ ಹಿನ್ನೆಲೆ ಖಾಸಗಿ ಬಸ್‌ಗಳ ಪ್ರಯಾಣ ದರಗಳು ಗಣನೀಯವಾಗಿ ಏರಿಕೆಯಾಗಿವೆ. ನಾಳೆ ನಾಲ್ಕನೇ ಶನಿವಾರ, ಭಾನುವಾರ ಹಾಗೂ ಸೋಮವಾರ ಗಣರಾಜ್ಯೋತ್ಸವದ ಕಾರಣ ಸತತ ಮೂರು ದಿನಗಳ ರಜೆ ಇರುವುದರಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಊರುಗಳಿಗೆ ಪ್ರಯಾಣಿಸುತ್ತಿದ್ದಾರೆ.

ಈ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಂಡಿರುವ ಖಾಸಗಿ ಬಸ್ ಮಾಲೀಕರು ಪ್ರಯಾಣ ದರವನ್ನು ದುಪ್ಪಟ್ಟುಗೊಳಿಸಿರುವ ಆರೋಪ ಕೇಳಿಬರುತ್ತಿದೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಹಿಂದಿನ ದರ 1,473 ರೂ ಇದ್ದು, ಇದೀಗ ಅದು ಸುಮಾರು 5,000 ರೂಗೆ ಏರಿಕೆಯಾಗಿದೆ. ಬೆಂಗಳೂರು–ಕಾರವಾರ ಮಾರ್ಗದಲ್ಲಿ ಪ್ರಸ್ತುತ 1,790 ರೂಗಿಂತಲೂ ಅಧಿಕ ದರ ವಸೂಲಿಸಲಾಗುತ್ತಿದೆ.

ಇನ್ನು ಬೆಂಗಳೂರಿನಿಂದ ಕಲಬುರಗಿಗೆ ಪ್ರಯಾಣ ದರ 1,299 ರೂಗಳಿಂದ 2,200 ರೂಗೆ ಹೆಚ್ಚಾಗಿದೆ. ಬೆಂಗಳೂರು–ಶಿವಮೊಗ್ಗ ಮಾರ್ಗದಲ್ಲಿ 599 ರೂ ಇದ್ದ ದರ ಇದೀಗ ಸುಮಾರು 3,000 ರೂ ತಲುಪಿದೆ. ಅದೇ ರೀತಿ, ಬೆಂಗಳೂರು–ಮಂಗಳೂರು ಮಾರ್ಗದಲ್ಲಿ 909 ರೂ ಇದ್ದ ದರ 2,299 ರೂಗೆ ಏರಿಕೆಯಾಗಿದೆ.

ಸತತ ರಜೆಗಳ ಹಿನ್ನೆಲೆಯಲ್ಲಿ ಊರುಗಳಿಗೆ ತೆರಳುವ ಪ್ರಯಾಣಿಕರು ಹೆಚ್ಚುವರಿ ದರ ಪಾವತಿಸಿ ಪ್ರಯಾಣಿಸಲು ಅನಿವಾರ್ಯ ಸ್ಥಿತಿಗೆ ತಲುಪಿದ್ದಾರೆ. ಇದರಿಂದ ಸಾರ್ವಜನಿಕರಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ.

You Might Also Like

ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ ಶ್ವಾಸಕೋಶ ಕ್ಯಾನ್ಸರ್ ಪ್ರಕರಣಗಳು

ಏರ್‌ಪೋರ್ಟ್‌ನಲ್ಲಿ 3 ಅಧಿಕಾರಿಗಳಿಂದ ಪ್ರಜ್ವಲ್‌ ಬಂಧನ

ಮಧ್ಯಪ್ರದೇಶ : ಚಲಿಸುತ್ತಿದ್ದ ಆ್ಯಂಬುಲೆನ್ಸ್​​ನಲ್ಲೇ ಅಪ್ರಾಪ್ತೆ ಮೇಲೆ ಗ್ಯಾಂಗ್​ ರೇಪ್​​

ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

TAGGED:Private Bus
Share This Article
Facebook Copy Link Print
Previous Article PM Modi PM Modi PM Modi ಬಿಜೆಪಿ ಸರ್ಕಾರ ಬಂದರೆ ಶಬರಿಮಲೆ ಚಿನ್ನ ಕಳವು ತನಿಖೆ: ಮೋದಿ ಗ್ಯಾರಂಟಿ
Next Article manju manju manju ಸಾಯಿ ಸಂಧ್ಯಾ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ಉಗ್ರಂ ಮಂಜು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up