By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾದ ನೂತನ ಸಂಸದೆ ಪ್ರಿಯಾಂಕಾ ಗಾಂಧಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾದ ನೂತನ ಸಂಸದೆ ಪ್ರಿಯಾಂಕಾ ಗಾಂಧಿ

BlogLatestMain PostTop Storiesರಾಷ್ಟ್ರೀಯ-National

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಾದ ನೂತನ ಸಂಸದೆ ಪ್ರಿಯಾಂಕಾ ಗಾಂಧಿ

Priyanka Gandhi, Kerala MPs urge Amit Shah to release funds for Wayanad recovery

Published December 4, 2024
Share
1 Min Read
Priyanka Gandhi - Amit Shah
SHARE

ನವದೆಹಲಿ: ವಯನಾಡಿನಿಂದ ಮೊದಲಬಾರಿಗೆ ಸಂಸದೆಯಾಗಿ ಆಯ್ಕೆಯಾಗಿರುವ ಪ್ರಿಯಾಂಕಾ ಗಾಂಧಿ ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದಾರೆ.ಅಮಿತ್ ಶಾ ಅವರನ್ನು ಭೇಟಿ ಮಾಡಿರುವ ಪ್ರಿಯಾಂಕಾ ಗಾಂಧಿಯವರು ವಯನಾಡಿನಲ್ಲಿ ಆಗುತ್ತಿರುವ ಪ್ರಕೃತಿ ವಿಕೋಪಗಳ ಕುರಿತು ಮಾತುಕತೆ ನಡೆಸಿದ್ದಾರೆ.

ಸುಮಾರು 10 ನಿಮಿಷಗಳ ಕಾಲದ ಭೇಟಿಯಲ್ಲಿ ಪ್ರಿಯಾಂಕಾ ಗಾಂಧಿ ಅವರು ಪ್ರಕೃತಿ ವಿಕೋಪ ಎದುರಿಸುತ್ತಿರುವ ವಯನಾಡಿಗೆ 2,000 ಕೋಟಿಗೂ ಹೆಚ್ಚು ವಿಶೇಷ ನೆರವು ನೀಡಬೇಕೆಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

Delhi: After meeting with Union Home Minister Amit Shah, Congress MP Priyanka Gandhi Vadra says, "Look, we made him aware of the situation in Wayanad. We informed him about what happened there, how people have been completely devastated, their families, homes, businesses, and… pic.twitter.com/sDb17736k5

— IANS (@ians_india) December 4, 2024

ಪ್ರಿಯಾಂಕಾ ಅವರ ಭೇಟಿ ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಬೆಳವಣಿಗೆ ಎಂದೇ ಹೇಳಬಹುದು. ಯಾಕೆಂದರೆ ಗಾಂಧಿ ಕುಟುಂಬದ ಯಾರೊಬ್ಬರೂ ಇದುವರೆಗೆ ಯಾವುದೇ ಕೇಂದ್ರ ಸರ್ಕಾರದ ಸಚಿವರೊಂದಿಗೆ ಅದರಲ್ಲೂ ವಿಶೇಷವಾಗಿ ಗೃಹ ಸಚಿವರೊಂದಿಗೆ ಅವರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿರಲಿಲ್ಲ.

ಮಾಧ್ಯಮಗಳಿಗೆ ಪ್ರತಿಕ್ರಿಯೆ :
ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ ಪ್ರಿಯಾಂಕಾ ಗಾಂಧಿ, ಕೇಂದ್ರ ಗೃಹ ಸಚಿವರೊಂದಿಗೆ ಇಂದು ಒಂದು ಉತ್ತಮ ಭೇಟಿಯಾಗಿದೆ. ವಯನಾಡಿನಲ್ಲಿ ಸಂತ್ರಸ್ತರು ಸಂಪೂರ್ಣವಾಗಿ ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಅಲ್ಲಿನ ಜನರಿಗೆ ಭರವಸೆ ಕೊಟ್ಟು ನಾಲ್ಕು ತಿಂಗಳು ಕಳೆದರೂ ಇನ್ನೂ ಪರಿಹಾರ ಸಿಕ್ಕಿಲ್ಲ ಎಂದು ಗೃಹ ಸಚಿವರಿಗೆ ತಿಳಿಸಿದ್ದೇನೆ.

ಅವರು ನಮ್ಮ ಮಾತನ್ನು ಆಲಿಸಿದ್ದಾರೆ. ರಾಜಕೀಯ ಬದಿಗಿಟ್ಟು, ಸಂತ್ರಸ್ತರ ನೋವು ಮತ್ತು ಸಂಕಟಗಳತ್ತ ಗಮನಹರಿಸುವಂತೆ ಎಲ್ಲ ಕೇರಳದ ಸಂಸದರ ಪರವಾಗಿ ಅವರಲ್ಲಿ ಮನವಿ ಮಾಡಿಕೊಂಡಿದ್ದೇನೆ. ಗೃಹಸಚಿವರು ಕೂಡ ನನ್ನ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಮುಂದೆ ಏನು ಮಾಡಬಹುದು ಎಂಬ ವಿವರಗಳನ್ನು ನೀಡುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.

You Might Also Like

ಉತ್ತರ ಪ್ರದೇಶದಲ್ಲಿ ಒಂದೇ ಕುಟುಂಬದ ಮೂವರ ಭೀಕರ ಹತ್ಯೆ

ದಕ್ಷಿಣ ಫಿಲಿಪೈನ್ಸ್ ಸಮುದ್ರದಲ್ಲಿ ಭೂಕಂಪ, ಸುನಾಮಿ ಭಯ

ಸಂಸದೆ ಸುಮಲತಾ ಮಹತ್ವದ ನಿರ್ಧಾರ ಪ್ರಕಟನೆ- ನಟ ದರ್ಶನ್ ಹಾಜರು

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಅಗ್ಯತವಿಲ್ಲ : ಪರಮೇಶ್ವರ್

ಅ.2 ರಂದು ವಿಶ್ವದಾದ್ಯಂತ ಕಾಂತಾರ ಚಾಪ್ಟರ್ 1 ತೆರೆಗೆ

TAGGED:Amit ShahPriyanka GandhiWayanad landslide
Share This Article
Facebook Copy Link Print
Previous Article Yediyurappa And Yatnal ಯತ್ನಾಳ್ ಹೊರಗಿನವರಲ್ಲ, ನಮ್ಮವರೇ : ಯಡಿಯೂರಪ್ಪ
Next Article Priyank Kharge ತಿಪ್ಪರಲಾಗ ಹಾಕಿದರೂ 2028ಕ್ಕೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲ್ಲ : ಪ್ರಿಯಾಂಕ್ ಖರ್ಗೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up