ಇದೇ ಮೊದಲ ಭಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಪ್ರಿಯಾಂಕ ಗಾಂಧಿ ಆಸ್ತಿ ಎಷ್ಟಿದೆ ಗೊತ್ತೇ..?

ಕೇರಳ : ಇದೇ ಮೊದಲ ಭಾರಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿರುವ ಪ್ರಿಯಾಂಕ ಗಾಂಧಿ ನೆನ್ನೆ ಬೃಹತ್ ರೋಡ್​ಶೋ ನಡೆಸಿ ನಾಮಪತ್ರ ಸಲ್ಲಿಸಿದ್ದರು. ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಅಫಿಡವಿಟ್ ನಲ್ಲಿ ಪ್ರಿಯಾಂಕ ಗಾಂಧಿ ತಮ್ಮ ಆಸ್ತಿ ವಿವರ ಘೋಷಣೆ ಮಾಡಿದ್ದು. ತಮ್ಮ ಆಸ್ತಿಗಿಂತ ಸರ್ಕಾರಕ್ಕೆ ಪಾವತಿಸಬೇಕಾದ ತೆರಿಗೆಯೆ ಹೆಚ್ಚಿದೆ ಎಂಬುದು ಅಚ್ಚರಿಯ ವಿಷಯವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿರಿಂದ ತಮ್ಮ ನಾಮಪತ್ರದಲ್ಲಿ ತಮ್ಮ ಆಸ್ತಿಪಾಸ್ತಿ ಮತ್ತು ತೆರಿಗೆಬಾಕಿ ಬಗ್ಗೆ ಅಫಿಡವಿಟ್ ಸಲ್ಲಿಕೆ ಮಾಡಿದ್ದು. ಮೊದಲ ಬಾರಿಗೆ … Continue reading ಇದೇ ಮೊದಲ ಭಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಪ್ರಿಯಾಂಕ ಗಾಂಧಿ ಆಸ್ತಿ ಎಷ್ಟಿದೆ ಗೊತ್ತೇ..?