By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮೊದಲ ಬಾರಿಗೆ ಸಂಸದೆಯಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಮೊದಲ ಬಾರಿಗೆ ಸಂಸದೆಯಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ

BlogLatestTop Storiesರಾಷ್ಟ್ರೀಯ-National

ಮೊದಲ ಬಾರಿಗೆ ಸಂಸದೆಯಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ

Priyanka Gandhi takes oath as Lok Sabha MP after big win from Wayanad

Published November 28, 2024
Share
1 Min Read
Priyanka Gandhi
SHARE

ನವದೆಹಲಿ : ಪ್ರಿಯಾಂಕಾ ಗಾಂಧಿ ವಾದ್ರಾ ಮೊಟ್ಟ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ. ಚೊಚ್ಚಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ವಯನಾಡ್​ನ ಸಂಸದೆಯಾಗಿದ್ದಾರೆ. ಪ್ರಿಯಾಂಕಾ ವಾದ್ರಾ ಅವರು ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಂದ ಪ್ರಿಯಾಂಕಾ ಪ್ರಮಾಣ ವಚನ ಸ್ವೀಕರಿಸಿದರು. ಸಹೋದರ ಹುಲ್ಗ್ ಗಾಂಧಿಯನ್ನು ಅನುಸರಿಸಿದ ಪ್ರಿಯಾಂಕಾ ಅವರಂತೆಯೇ ಕೈಯಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರಮಾಣವಚನ ಸ್ವೀಕರಿಸಿದರು.

ರಾಹುಲ್‌ ಗಾಂಧಿ ಅವರ ರಾಜೀನಾಮೆ ಬಳಿಕ ತೆರವಾದ ವಯನಾಡ್‌ ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧೆ ಮಾಡಿದ್ದರು. 6.22 ಲಕ್ಷ ಮತಗಳನ್ನು ಪಡೆಯುವ ಮೂಲಕ 4 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಕೇರಳದ ಸೀರೆಯಲ್ಲಿ ಪ್ರಿಯಾಂಕಾ :
ಅವರು ಕೇರಳದ ಬ್ರೋಕೆಡ್ ಸೀರೆಯನ್ನು ಧರಿಸಿದ್ದರು.ಯಾಂಕಾ ತನ್ನ ತಾಯಿ ಸೋನಿಯಾ ಗಾಂಧಿ, ಸಹೋದರ ರಾಹುಲ್ ಗಾಂಧಿ ಮತ್ತು ಪತಿ ರಾಬರ್ಟ್ ವಾದ್ರಾ ಅವರೊಂದಿಗೆ ಸಂಸತ್ ಭವನವನ್ನು ತಲುಪಿದ್ದಾರೆ.ಅವರ ಮಕ್ಕಳಿಬ್ಬರೂ ಸಂಸತ್​ಗೆ ಆಗಮಿಸಿದ್ದರು. ಇದರೊಂದಿಗೆ ಸಂಸತ್ತಿನಲ್ಲಿ ಗಾಂಧಿ ಕುಟುಂಬದ ಮೂವರು ಸದಸ್ಯರಿದ್ದಾರೆ. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಲೋಕಸಭೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡರೆ, ತಾಯಿ ಸೋನಿಯಾ ಗಾಂಧಿ ರಾಜ್ಯಸಭಾ ಸದಸ್ಯರಾಗಿದ್ದಾರೆ.

You Might Also Like

ಬ್ರಿಜ್​ ಭೂಷಣ್ ಶರಣ್​ ಸಿಂಗ್ ಪುತ್ರನ ಬೆಂಗಾವಲು ವಾಹನ ಡಿಕ್ಕಿ- ಸ್ಥಳದಲ್ಲೇ ಇಬ್ಬರು ಸಾವು, ಓರ್ವ ಗಂಭೀರ

ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

ಪಹಲ್ಗಾಮ್​​ ದಾಳಿ ನಡೆಸಿದ ಉಗ್ರರನ್ನು ಹತ್ಯೆ ಮಾಡಲಾಗಿದೆ : ಅಮಿತ್ ಶಾ ಅಧಿಕೃತ ಘೋಷಣೆ

“ಯಲಾಕುನ್ನಿ” ಚಿತ್ರದ ಶೂಟಿಂಗ್ ಕಂಪ್ಲೀಟ್ , ವಜ್ರಮುನಿ ಅವತಾರದಲ್ಲಿ ಕೋಮಲ್

ಈ ವಾರ “ಲಾಫಿಂಗ್ ಬುದ್ಧ”ನ ಆಗಮನ

TAGGED:Priyanka Gandhi
Share This Article
Facebook Copy Link Print
Previous Article Max Movie ಕೊನೆಗೂ ಅನೌನ್ಸ್ ಆಯ್ತು ಕಿಚ್ಚನ “ಮ್ಯಾಕ್ಸ್” ಚಿತ್ರದ ರಿಲೀಸ್ ಡೇಟ್
Next Article Air India Pilot ಮಾಂಸಾಹಾರ ತ್ಯಜಿಸುವಂತೆ ಪ್ರಿಯಕರನ ಕಿರುಕುಳ, ಮನನೊಂದ ಪೈಲಟ್ ಆತ್ಮಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up