ಅಧಿಕೃತವಾಗಿ ರಾಜಕೀಯ ಅಖಾಡಕ್ಕಿಳಿದ ಪ್ರಿಯಾಂಕಾ ಗಾಂಧಿ, ವಯನಾಡ್‌ನಿಂದ ಲೋಕಸಭೆಗೆ ಸ್ಪರ್ಧೆ

ನವದೆಹಲಿ : ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನವೆಂಬರ್ 13ರಂದು ನಡೆಯಲಿದೆ ಎಂದು ಚುನಾವಣಾ ಆಯೋ ಗ ಇಂದು (ಬುಧವಾರ) ಪ್ರಕಟಿಸಿದೆ. ಇದರ ಬೆನ್ನಲ್ಲೇ ವಯನಾಡ್ ಲೋಕಸಭಾ ಕ್ಷೇ ತ್ರದಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಇದರೊಂದಿಗೆ ಲೋಕಸಭೆ ವಿರೋ ಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ರಾಜೀ ನಾಮೆಯಿಂದತೆರವಾಗಿರುವ ವಯನಾಡ್ ಕ್ಷೇ ತ್ರದಲ್ಲಿ ಮತ್ತೊಂದು ಚುನಾವಣೆಗೆ ವೇದಿಕೆ ಸಜ್ಜಾಗಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ರಾಯ್ಬರೇಲಿ ಹಾಗೂ … Continue reading ಅಧಿಕೃತವಾಗಿ ರಾಜಕೀಯ ಅಖಾಡಕ್ಕಿಳಿದ ಪ್ರಿಯಾಂಕಾ ಗಾಂಧಿ, ವಯನಾಡ್‌ನಿಂದ ಲೋಕಸಭೆಗೆ ಸ್ಪರ್ಧೆ