By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು

ರಾಜ್ಯ-KarnatakaLatest

ತರಗತಿಯಲ್ಲೇ ಪ್ರಪೋಸ್‌‍ ಮಾಡಿದ ಪ್ರೊಫೆಸರ್‌ಗೆ ವಿದ್ಯಾರ್ಥಿನಿಯಿಂದ ಚಪ್ಪಲಿ ಏಟು

Professor proposed in class, student hurled slippers

Published March 26, 2026
Share
1 Min Read
Proposrt Proposrt Proposrt
SHARE

ನೆಲಮಂಗಲ, ಮಾ.26: ಪ್ರತಿಷ್ಠಿತ ಮೆಡಿಕಲ್‌ ಕಾಲೇಜಿನಲ್ಲಿ ಪ್ರೊಫೆಸರ್‌ ಒಬ್ಬರು ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೇಮನಿವೇದನೆ ಸಲ್ಲಿಸಿದ ಘಟನೆ ಸಂಚಲನ ಮೂಡಿಸಿದೆ. ಪ್ರೊಫೆಸರ್‌ ಅಬ್ದುಲ್‌ ಎಂಬಾತ ತರಗತಿ ನಡೆಯುತ್ತಿದ್ದ ವೇಳೆ ವಿದ್ಯಾರ್ಥಿನಿಗೆ ಚಾಕೊಲೇಟ್‌ ನೀಡಿ ಪ್ರಪೋಸ್‌ ಮಾಡಿರುವುದು ತಿಳಿದುಬಂದಿದೆ.

ಈ ಅಸಮಂಜಸ ನಡೆಗೆ ವಿದ್ಯಾರ್ಥಿನಿ ಮೊದಲಿಗೆ ತಬ್ಬಿಬ್ಬಾಗಿ, ನಂತರ ತರಗತಿಯಲ್ಲೇ ಪ್ರೊಫೆಸರ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾತಿನಿಂದ ಕೋಪಗೊಂಡ ವಿದ್ಯಾರ್ಥಿನಿ ತನ್ನ ಚಪ್ಪಲಿಯಿಂದ ಪ್ರೊಫೆಸರ್‌ಗೆ ಹೊಡೆದಿದ್ದಾರೆ. ಘಟನೆಯ ವೇಳೆ ಸಹಪಾಠಿಗಳು ವಿದ್ಯಾರ್ಥಿನಿಯನ್ನು ಸಮಾಧಾನಪಡಿಸಿ ಸ್ಥಳದಿಂದ ಕರೆದುಕೊಂಡು ಹೋಗಿದ್ದಾರೆ.

ಘಟನೆಯ ಸುದ್ದಿ ಹರಡುತ್ತಿದ್ದಂತೆ ಕೋಪಗೊಂಡ ವಿದ್ಯಾರ್ಥಿಗಳು ಪ್ರೊಫೆಸರ್‌ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕಾಲೇಜು ಆವರಣದಲ್ಲಿ ಅವರನ್ನು ಅಟ್ಟಾಡಿಸಿ ಹಲ್ಲೆ ನಡೆಸಿದ್ದಾರೆ. ಆತ ತನ್ನ ಕಾರಿನ ಬಳಿ ಹೋಗುತ್ತಿದ್ದಾಗ ವಿದ್ಯಾರ್ಥಿಗಳು ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎನ್ನಲಾಗಿದೆ. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಪ್ರೊಫೆಸರ್‌ ಸ್ಥಳದಿಂದ ತಪ್ಪಿಸಿಕೊಂಡಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸುವ ಶಿಕ್ಷಕರಿಂದಲೇ ಇಂತಹ ಅಸಭ್ಯ ವರ್ತನೆ ನಡೆಯುತ್ತಿರುವುದು ವಿಷಾದನೀಯವೆಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ. ಘಟನೆ ಸಂಬಂಧ ಪೊಲೀಸ್‌ ತನಿಖೆ ನಡೆಯುವ ಸಾಧ್ಯತೆ ಇದೆ.

You Might Also Like

ಪಶ್ಚಿಮ ಬಂಗಾಳ ರೈಲು ದುರಂತ – ವಿಷಾದ ವ್ಯಕ್ತಪಡಿಸಿದ ಪ್ರಧಾನಿ, ರಾಷ್ಟ್ರಪತಿ

ಹಂಪಿಯ ಆಟೋ ಚಾಲಕನ ಜೊತೆ ಬೆಲ್ಜಿಯಂ ಸುಂದರಿಯ ಮದುವೆ! – News18 ಕನ್ನಡ

ಪಂಜಾಬ್‌ನಲ್ಲಿ ಗುಂಡಿಕ್ಕಿ ಎಎಪಿ ನಾಯಕನ ಹತ್ಯೆ

ರಾಜ್‍ಕೋಟ್‍ನ ಗೇಮಿಂಗ್ ಝೋನ್ ಅಗ್ನಿ ಅವಘಡ ಪ್ರಕರಣ – ಪ್ರಮುಖ ಆರೋಪಿ ಬಂಧನ

ಚನ್ನಪಟ್ಟಣ ಕದನ : ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

TAGGED:Professor
Share This Article
Facebook Copy Link Print
Previous Article Vijay Mallya ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Vijay Mallya
ಭಾರೀ ಮೊತ್ತಕ್ಕೆ ಆರ್‌ಸಿಬಿ ಸೆಲೆ ಆದ ಬೆನ್ನಲ್ಲೇ ವಿಜಯ್ ಮಲ್ಯ ಭಾವನಾತ್ಮಕ ಪೋಸ್ಟ್
ಕ್ರೀಡೆ-Sports
March 26, 2026
Abbas Araghchi
ಭಾರತ ಸೇರಿ ಮಿತ್ರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿ ತೆರೆದ ಇರಾನ್‌
ವಿದೇಶ-International
March 26, 2026
Mandya
ಮಂಡ್ಯ: ಕಸದಲ್ಲಿ ಸಿಕ್ಕ ಚಿನ್ನದ ಉಂಗುರ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು
ಮಂಡ್ಯ-Mandya
March 26, 2026
Trump Trump Trump
”ನನ್ನನ್ನೇ ಸುಪ್ರೀಂ ಲೀಡರ್ ಮಾಡಲು ಮುಂದಾಗಿತ್ತು ಇರಾನ್, ನಾನು ಒಪ್ಪಲಿಲ್ಲ” : ಟ್ರಂಪ್
ವಿದೇಶ-International Latest
March 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up