By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಮಕ್ಕಳಿಗೆ ಸೇರಬೇಕಾಗಿದ್ದ 4 ಕೋಟಿ ಮೌಲ್ಯದ ಆಸ್ತಿ ದೇವರ ಹುಂಡಿಗೆ..!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಮಕ್ಕಳಿಗೆ ಸೇರಬೇಕಾಗಿದ್ದ 4 ಕೋಟಿ ಮೌಲ್ಯದ ಆಸ್ತಿ ದೇವರ ಹುಂಡಿಗೆ..!

ರಾಷ್ಟ್ರೀಯ-NationalLatest

ಮಕ್ಕಳಿಗೆ ಸೇರಬೇಕಾಗಿದ್ದ 4 ಕೋಟಿ ಮೌಲ್ಯದ ಆಸ್ತಿ ದೇವರ ಹುಂಡಿಗೆ..!

Property worth Rs 4 crores that was supposed to go to children goes to God's treasury..!

Published June 27, 2025
Share
1 Min Read
SGdgdg SGdgdg SGdgdg
SHARE

ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಅರಲುಮಿಗು ರೇಣುಗುಂಬಲ ಅಮ್ಮಾನ್ ದೇವಾಲಯದ ಹುಂಡಿಯಲ್ಲಿ ಆಸ್ತಿ ಪತ್ರ ಪತ್ತೆಯಾಗಿದ್ದು ಎಲ್ಲರೂ ಮೂಕ ವಿಸ್ಮಿತರಾಗಿದ್ದರು . ಹೌದು ಬರೋಬ್ಬರಿ 4 ಕೋಟಿ ಮೌಲ್ಯದ ಆಸ್ತಿಯ ದಾಖಲೆ ಪತ್ರ ನೋಡಿ ದೇವಸ್ಥಾನದ ಸಿಬ್ಬಂದಿ ಕಂಗಾಲಾಗಿದ್ದರು .

ಯಾಕೆಂದರೆ ವ್ಯಕ್ತಿಯೊಬ್ಬರು ತಮಗೆ ಸೇರಿದ ಎಲ್ಲಾ ಆಸ್ತಿಗಳನ್ನು ದೇವಾಲಯಕ್ಕೆ ಮಾರಲು ನಿರ್ಧರಿಸಿ ಹುಂಡಿಗೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಜೂನ್ 24 ರಂದು ದೇಗುಲದ ಸಿಬ್ಬಂದಿ ಹುಂಡಿ ಎಣಿಕೆ ಕಾರ್ಯ ನಡೆಸಿದಾಗ ಆಸ್ತಿ ಪತ್ರೆ ಪತ್ತೆಯಾಗಿದೆ. ನಿವೃತ್ತ ಸೇನಾಧಿಕಾರಿ ವಿಜಯನ್ ಅವರು ಬಾಲ್ಯದಿಂದಲೂ ರೇಣುಗುಂಬಲ ಅಮ್ಮನ ಅಪ್ಪಟ ಭಕ್ತರಾಗಿದ್ದಾರಂತೆ .

ಇವರು ಕಳೆದ 10 ವರ್ಷಗಳಿಂದ ಪತ್ನಿಯಿಂದ ಪ್ರತ್ಯೇಕವಾಗಿ ವಾಸವಿರೋದರಿಂದ ಕುಟುಂಬದಿಂದ ಬೆಂಬಲ ಇಲ್ಲದೆ ಬದುಕುತ್ತಿದ್ದಾರಂತೆ . ವಿಜಯನ್ ಅವರ ಪತ್ನಿ ಜೊತೆ ಇರುವ ಇಬ್ಬರು ಹೆಣ್ಣು ಮಕ್ಕಳು ತಮಗೆ ಆಸ್ತಿ ಬೇಕು ಎಂದು ಗಲಾಟೆ ಮಾಡುತ್ತಿದ್ದಾರಂತೆ. ಗಲಾಟೆಯಿಂದ ಬೇಸತ್ತು, ಮಕ್ಕಳಿಂದ ಆಗುತ್ತಿರುವ ಅಪಮಾನ, ಕಿರುಕುಳ ಸಹಿಸಲಾಗದೇ ದೇವರ ಹುಂಡಿಗೆ ಆಸ್ತಿ ಪತ್ರ ಹಾಕಿದ್ದಾರೆ ಎಂದು ತಿಳಿದು ಬಂದಿದೆ .

ಸದ್ಯದ ವರದಿಗಳ ಪ್ರಕಾರ ಮಕ್ಕಳು ನನಗೆ ದಿನ ನಿತ್ಯದ ಖರ್ಚಿಗೂ ಹಣ ನೀಡದೇ ಸತಾಯಿಸುತ್ತಿದ್ದಾರೆ. ಆಸ್ತಿ ಮಾರಿಕೊಡುವಂತೆ ಒತ್ತಾಯಿಸುತ್ತಿದ್ದಾರೆ. ನನ್ನನ್ನು ಚೆನ್ನಾಗಿ ನೋಡಿಕೊಳ್ಳದ ಅವರಿಗೆ ಆಸ್ತಿ ಸಿಗಬಾರದು. ಅಧಿಕೃತವಾಗಿ ಕಾನೂನು ಬದ್ಧವಾಗಿ ಆಸ್ತಿಯನ್ನು ದೇವರಿಗೆ ಕೊಡುತ್ತೇನೆ ಎಂದು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ

You Might Also Like

ಸ್ಯಾಂಡಲ್‌ವುಡ್ ನಟ ಪ್ರೇಮ್ ,ನಟಿ ಪೂಜಾಗಾಂಧಿಯಿಂದ‌ ಬೆಂಬಲ 

ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ

ಕುಡಿಯೋಕೆ ನೀರು ಕೊಡ್ತಿಲ್ಲ.. ವಿಷನಾದ್ರೂ ಕೊಡಿ ಎಂದು ಆಕ್ರೋಶ

ಸರ್ಕಾರಿ ಬಸ್ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ

ದೆಹಲಿಯಲ್ಲಿ ಕೆಂಡದಂತ ಬಿಸಿಲು, ಬಿಸಿಗಾಳಿ ಹೊಡೆತಕ್ಕೆ 15 ಮಂದಿ ಸಾವು

TAGGED:#property
Share This Article
Facebook Copy Link Print
Previous Article Jelly Jelly Jelly ಸ್ವೀಟ್ ಜೆಲ್ಲಿಯಲ್ಲಿ ‘ಗಾಂಜಾ’, ಬೆಂಗಳೂರಿನಲ್ಲಿ ಹೊಸ ರೀತಿ ನಶೆ
Next Article Shefali Jariwala Shefali Jariwala Shefali Jariwala ಹುಡುಗರು ಚಿತ್ರದಲ್ಲಿ ಅಪ್ಪು ಜೊತೆ ಹೆಜ್ಜೆಹಾಕಿದ್ದ ಬಾಲಿವುಡ್‌ನ ನಟಿ ಹೃದಯ ಸ್ತಂಭನದಿಂದ ನಿಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sagadgzdg sagadgzdg sagadgzdg
ಬಳ್ಳಾರಿ : ಆಟೋ LPG ಅಭಾವ ತೀವ್ರ, ಚಾಲಕರಿಗೆ ಡಬಲ್ ಹೊಡೆತ
ಬಳ್ಳಾರಿ-Ballary
April 7, 2026
Rain Alert
ರಾಜ್ಯದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ
ರಾಜ್ಯ-Karnataka
April 7, 2026
asfsg asfsg asfsg
ಬಾಂಗ್ಲಾದೇಶದ ಮೊದಲ ಮಹಿಳಾ ಸ್ಪೀಕರ್ ಆಗಿದ್ದ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್
ವಿದೇಶ-International
April 7, 2026
Auto Drivers Auto Drivers Auto Drivers
ಎಲ್‌ಪಿಜಿ ಅಭಾವದಿಂದ ಸಂಕಷ್ಟ : ಪ್ರತಿಭಟನೆಗೆ ಮುಂದಾದ ಆಟೋ ಚಾಲಕರು
ರಾಜ್ಯ-Karnataka
April 7, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up