By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಮಿತ್ ಷಾ ಹೇಳಿಕೆ ಖಂಡಿಸಿ ಅಥಣಿ ಬಂದ್ ಮಾಡಿ ಪ್ರತಿಭಟನೆ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೆಳಗಾವಿ-Belagavi > ಅಮಿತ್ ಷಾ ಹೇಳಿಕೆ ಖಂಡಿಸಿ ಅಥಣಿ ಬಂದ್ ಮಾಡಿ ಪ್ರತಿಭಟನೆ
Blogಬೆಳಗಾವಿ-Belagaviರಾಜ್ಯ-Karnataka

ಅಮಿತ್ ಷಾ ಹೇಳಿಕೆ ಖಂಡಿಸಿ ಅಥಣಿ ಬಂದ್ ಮಾಡಿ ಪ್ರತಿಭಟನೆ

Protest against Amit Shah's statement

Published December 24, 2024
Share
1 Min Read
SHARE

ಚಿಕ್ಕೋಡಿ : ಅಮಿತ್ ಷಾ ಹೇಳಿಕೆ ಖಂಡಿಸಿ ಅಥಣಿಯಲ್ಲಿ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡಿ ಪ್ರತಿಭಟನೆಗೆ ನಡೆಸಲಾಯಿತು.

ಶಾಲಾ ಕಾಲೇಜು,ಮೆಡಿಕಲ್ ಮತ್ತು ಆಸ್ಪತ್ರೆಯಗಳನ್ನ ಹೊರತು ಪಡಿಸಿ ಉಳಿದ ಅಂಗಡಿಗಳು ಬಂದ್ ಆಗಿದ್ದವು.ವಿಜಯಪುರ- ಸಂಕೇಶ್ವರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಲಾಯಿತು. ಅಮಿತ್ ಷಾ ಪ್ರತಿಕೃತಿ ಗೆ ಚಪ್ಪಲಿ‌ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಹೋರಾಟಗಾರರು ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿದರು.

ಟಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ :
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಾರೂಗೇರಿ ಪಟ್ಟಣದಲಿ ದಲಿತ ಹಾಗೂ ಪ್ರಗತಿಪರ ಎಲ್ಲ ಸಮುದಾಯದ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಿದವು. ಟಯರ್ ಗೆ ಬೆಂಕಿ ಹಚ್ಚಿ ಕೈಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದು ಮಾನವ ಸರಪಳಿ ನಿರ್ಮಿಸಿ ಜತ್ತ ಜಾಬೋಟ್ಟಿ ರಸ್ತೆ ತಡೆದು ಬೃಹತ್ ಪ್ರತಿಭಟನೆ ಮಾಡಲಾಯಿತು.

ಅಮಿತ್ ಶಾ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಹೋರಾಟಗಾರರು ಗೃಹ ಸಚಿವ ಅಮಿತ ಶಾ ಅವರು ಕ್ಷಮೆ ಯಾಚಿಸುವಂತೆ ಮತ್ತು ತಕ್ಷಣವೇ ಅವರನ್ನು ಗೃಹ ಸಚಿವ ಸ್ಥಾನದಿಂದ ಕೆಳಗಿಳಿಸುವಂತೆ ಆಗ್ರಹಿಸಿದರು. ಪ್ರತಿಭಟನೆಗೆ ದಲಿತ ಸಂಘಟನೆಗೆ ಸಾತ್ ಎಲ್ಲಾ ಸಮುದಾಯದವರು ಹಾಗೂ ಮಹಿಳೆಯರು ಕುಡಾ ಸಾಥ್ ನೀಡಿದರು.

ವರದಿ : ಎಂ. ಕೆ. ಸಪ್ತಸಾಗರ

You Might Also Like

ತಪ್ಪು ಮಾಡಿದ್ರೆ ನಟ ದರ್ಶನ್ ಶಿಕ್ಷೆ ಅನುಭವಿಸ್ತಾರೆ: ಶಿವರಾಜ್ ತಂಗಡಗಿ

ಸವದತ್ತಿ ಯಲ್ಲಮ್ಮ ಗುಡ್ಡ ಅಭಿವೃದ್ಧಿಗೆ ಸಮಗ್ರ ಯೋಜನೆ: ಎಚ್.ಕೆ ಪಾಟೀಲ

ದಸರಾ ಆನೆಗಳ ತೂಕ ಪರೀಕ್ಷೆಯಲ್ಲಿ ಅಭಿಮನ್ಯುವನ್ನು ಮೀರಿಸಿದ ಭೀಮ

ನಟ ದರ್ಶನ್‌ಗೆ ಆಸ್ಪತ್ರೆಯಲ್ಲಿ ಎಂಆರ್‌ಐ, CT ಸ್ಕ್ಯಾನಿಂಗ್‌

Belagavi : ಒಂದೇ ವೇದಿಕೆಯಲ್ಲಿ ಜಾರಕಿಹೊಳಿ ಸಹೋದರರು, ಏನಿದು ಹೊಸ ರಾಜಕೀಯ..?

TAGGED:Amit ShahBelagavi
Share This Article
Facebook Copy Link Print
Previous Article ಪಟ್ಟಾಭಿಷೇಕ ಕಾರ್ಯಕ್ರಮ & ಸರ್ವಧರ್ಮದ ಸಾಮೂಹಿಕ ವಿವಾಹ
Next Article CT Ravi ಸಿ.ಟಿ.ರವಿ ಮೇಲೆ ಹಲ್ಲೆಗೆತ್ನಿಸಿದ 10 ಜನರ ವಿರುದ್ಧ ಎಫ್‌ಐಆರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಶವ ಪತ್ತೆ
ಬೆಂಗಳೂರು-Bengaluru
February 26, 2026
ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ದೇವರಲ್ಲಿ ಹರಿಕೆ
ಬೆಳಗಾವಿ-Belagavi
February 26, 2026
ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿ ವಿದ್ಯಾರ್ಥಿ ಆತ್ಮಹತ್ಯೆ
ತುಮಕೂರು-Tumakuru
February 26, 2026
ಬೆಂಗಳೂರಲ್ಲಿ ವಾಯು ಮಾಲಿನ್ಯ ಕುರಿತು ಶೀಘ್ರವೇ 28 ಶಾಸಕರೊಂದಿಗೆ ಸಭೆ : ಈಶ್ವರ ಖಂಡ್ರೆ
ರಾಜ್ಯ-Karnataka
February 26, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up