By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಸ್ತೆಗೆ ಪಾಕ್ ಧ್ವಜ ಅಂಟಿಸಿ ಪ್ರತಿಭಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ರಸ್ತೆಗೆ ಪಾಕ್ ಧ್ವಜ ಅಂಟಿಸಿ ಪ್ರತಿಭಟನೆ

Blogಕಲಬುರಗಿ-Kalaburagiರಾಜ್ಯ-Karnataka

ರಸ್ತೆಗೆ ಪಾಕ್ ಧ್ವಜ ಅಂಟಿಸಿ ಪ್ರತಿಭಟನೆ

Protest by pasting Pakistani flag on road

Published April 26, 2025
Share
1 Min Read
Pak Pak Pak
SHARE

ರಸ್ತೆಗೆ ಪಾಕ್ ಧ್ವಜ ಅಂಟಿಸಿ ಬಜರಂಗದಳ ಕಾರ್ಯಕರ್ತರ ಆಕ್ರೋಶ
ಪಹಲ್ಗಮ್ ಭಯೋತ್ಪಾದಕ ದಾಳಿಯ ವಿರುದ್ಧ ಪ್ರತಿಭಟನೆ
ಕರ್ನಾಟಕದ ಕಲ್ಬುರ್ಗಿಯ ರಸ್ತೆಯಲ್ಲಿ ಪಾಕಿಸ್ತಾನಿ ಧ್ವಜಗಳು
ಪಾಕಿಸ್ತಾನಿ ಧ್ವಜಗಳ ಮೇಲೆ ವಾಹನಗಳು ಚಾಲನೆ

26 ಮಂದಿ ಹಿಂದೂ ಪ್ರವಾಸಿಗರ ಸಾವಿಗೆ ಕಾರಣವಾದ ಪಹಲ್ಗಾಮ್ ಉಗ್ರ ದಾಳಿ ಕೃತ್ಯವನ್ನು ವಿರೋಧಿಸಿ ಕಲಬುರಗಿಯಲ್ಲಿ ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಈ ವೇಳೆ ಕಾರ್ಯಕರ್ತರು ರಸ್ತೆಗೆ ಅಂಟಿಸಿದ್ದ ಪಾಕಿಸ್ತಾನದ ಧ್ವಜವನ್ನು ತೆಗೆದು ರಕ್ಷಿಸುವ ಮೂಲಕ ಕೆಲ ಮಹಿಳೆಯರು ಪಾಕ್ ಪ್ರೇಮ ಮೆರೆದಿದ್ದಾರೆ.

ಹೌದು.. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮನಲ್ಲಿ ಅಮಾಯಕರ‌ ಮೇಲಿನ ಉಗ್ರರ ದಾಳಿ ಖಂಡಿಸಿ ನಗರದ ವಿವಿಧೆಡೆ ಕಡೆ ಪಾಕಿಸ್ತಾನದ ಧ್ವಜವನ್ನು ನೆಲಕ್ಕೆ ಅಂಟಿಸುವ ಮುಖಾಂತರ ಬಜರಂಗ ದಳದ ಕಾರ್ಯಕರ್ತರೂ ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2025 04 26 at 11.33.26 b6ff5cbf WhatsApp Image 2025 04 26 at 11.33.26 b6ff5cbf WhatsApp Image 2025 04 26 at 11.33.26 b6ff5cbf

ಬಜರಂಗದಳದ ಕಾರ್ಯಕರ್ತರು ನಗರದ ಜಗತ್ ವೃತ್ತ ಸೇರಿದಂತೆ ನಗರದ ಇತರೆ ಪ್ರಮುಖ ಪ್ರದೇಶಗಳಲ್ಲಿ ಪಾಕ್ ಧ್ವಜಗಳನ್ನು ರಸ್ತೆ, ಶೌಚಾಲಯ ಪ್ರದೇಶಗಳಲ್ಲಿ ಅಂಟಿಸಿದ್ದಾರೆ.ಇನ್ನು ಈ ವಿಚಾರ ತಿಳಿಯುತ್ತಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪಾಕಿಸ್ತಾನ ಧ್ವಜವನ್ನು ಅಂಟಿಸಿದ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಗುಪ್ತಚರ ಇಲಾಖೆ ಸಿಬ್ಬಂದಿ, ಮತ್ತು ಬ್ರಹ್ಮಪುರ ಠಾಣೆಯ ಪೊಲೀಸರು ಅಂಟಿಸಿದ ಧ್ವಜವನ್ನು ತೆರವುಗೊಳಿಸಿದ್ದಾರೆ.ಅಲ್ಲದೇ ಇದರಿಂದ ಸಾರ್ವಜನಿಕ ಸಂಚಾರಿ ವ್ಯವಸ್ಥೆಗೆ ತೊಂದರೆ ಯ ಸಾಧ್ಯತೆ ಹಾಗೂ ಮುಂಜಾಗ್ರತೆ ಕ್ರಮವಾಗಿ 6 ಜನರನ್ನು ವಶಕ್ಕೆ ಪಡೆಯಲಾಗಿದೆ. ಯಾವುದೇ ಪ್ರಕರಣ ದಾಖಲಾಗಿಲ್ಲ. ಉಗ್ರರ ದಾಳಿ‌ ಖಂಡನೀಯ. ಅದರ ವಿರುದ್ಧದ ಪ್ರತಿಭಟನೆಯನ್ನು ಕಾನೂನಿನ‌ ಚೌಕಟ್ಟಿನಲ್ಲಿ ನಡೆಸಬೇಕು.

ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ತಿಳಿಸಿದರು.ಇದೇ ವೇಳೆ ಭಜರಂಗದಳ ಕಾರ್ಯಕರ್ತರು ರಸ್ತೆಗೆ ಅಂಟಿಸಿದ್ದ ಪಾಕ್ ಧ್ವಜಗಳನ್ನು ಇಬ್ಬರು ಬುರ್ಖಾಧಾರಿ ಮಹಿಳೆಯರು ತೆಗೆದುಕೊಂಡು ಹೋಗಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ

You Might Also Like

ನಾಳೆಯಿಂದ ಸಾರಿಗೆ ನೌಕರರ ಮುಷ್ಕರ : ಬಸ್ ಸೇವೆ ಇರುತ್ತಾ..? ಸಾರಿಗೆ ಸಚಿವರು ಹೇಳಿದ್ದೇನು..? ಜಾರಿಯಾಗುತ್ತಾ ಎಸ್ಮಾ..?

ಸಾಲು ಸಾಲು ರಜೆ ಬೆನ್ನಲ್ಲೇ ಜನರ ಸುಲಿಗೆ ಆರಂಭಿಸಿದ ಖಾಸಗಿ ಬಸ್ ಮಾಲೀಕರು, ಪ್ರಯಾಣ ದಿಢೀರ್ ಏರಿಕೆ

ಆಗಸ್ಟ್ 20 ರವರೆಗೂ ದರ್ಶನ್‌ಗೆ ಜೈಲೂಟವೇ ಗತಿ

ಭರ್ಜರಿ ವರದಕ್ಷಿಣೆ ಕೊಟ್ಟರೂ ಮಗಳ ಹತ್ಯೆ -ಪೋಷಕರ ಆರೋಪ

ಸಿಎಂ ಖುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲಿಗೆ ಬಂದಿದೆ : ಹೆಚ್‌ಡಿಕೆ

TAGGED:Pakistani flag
Share This Article
Facebook Copy Link Print
Previous Article Rahul Gandhi 1 Rahul Gandhi 1 Rahul Gandhi 1 ಪಹಲ್ಗಾಮ್ ಉಗ್ರರ ದಾಳಿಯ ಗಾಯಾಳುಗಳನ್ನು ಭೇಟಿಯಾದ ರಾಹುಲ್ ಗಾಂಧಿ
Next Article Student 1 Student 1 Student 1 ಕೆಪಿಎಸ್‌ಸಿ ಪರೀಕ್ಷೆಗಳಲ್ಲಿ ಅನುವಾದ ದೋಷಗಳ ಖಂಡಿಸಿದ ವಿದ್ಯಾರ್ಥಿಗಳ ಬಂಧನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up