By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ತುಮಕೂರು-Tumakuru - ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ತುಮಕೂರು-Tumakuruರಾಜ್ಯ-Karnataka

ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

Protest condemns attack on journalist; demands strict action against culprits

Published January 7, 2025
Share
2 Min Read
Protest condemns attack on journalist; demands strict action against culprits
SHARE

ಪಾವಗಡ: ಪತ್ರಕರ್ತನ ಮೇಲೆ ಹಲ್ಲೆ ನಡೆಸಿರುವ ಅಮಾನುಷ ಕೃತ್ಯವನ್ನು ಖಂಡಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಇಲ್ಲಿನ ಪತ್ರಕರ್ತರು ಮಂಗಳವಾರ ಪಟ್ಟಣದ ತಾಲ್ಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಡಿ.ಎನ್.ವರದರಾಜು ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಅಪ್ಪಾಜಿಹಳ್ಳಿ ನಾರಾಯಣರೆಡ್ಡಿ ಎನ್ನುವ ವ್ಯಕ್ತಿಯ ಅಕ್ರಮ ಸಂಬಂಧದ ಬಗ್ಗೆ ಡಿ.16 ರಂದು ಸುದ್ದಿ ಪ್ರಕಟಿಸಿದ್ದ ಎನ್ನುವ ಕಾರಣಕ್ಕೆ ಗಡಿನಾಡು ಮಿತ್ರ ಪತ್ರಿಕೆಯ ಸಂಪಾದಕ ಟಿ.ಎ.ರಾಮಾಂಜಿನಪ್ಪ ಅವರ ಮೇಲೆ ನಾರಾಯಣರೆಡ್ಡಿ ಸಮ್ಮುಖದಲ್ಲೇ ಆತನ ಕುಟುಂಬದ ಮೂವರು ಮಹಿಳೆಯರು ಸೋಮವಾರ ಅಮಾನುಷವಾಗಿ ನಡೆದುಕೊಂಡು ಮಾರಣಾಂತಿಕ ಹಲ್ಲೆ ನಡೆಸಿದ್ದರು.

ಘಟನೆಯನ್ನು ತೀವ್ರವಾಗಿ ಖಂಡಿಸಿದ ಹಿರಿಯ ಪತ್ರಕರ್ತ ಶಾ.ನಾ.ಪ್ರಸನ್ನಮೂರ್ತಿ,
ಪ್ರತಿಯೊಬ್ಬ ಪತ್ರಕರ್ತರು ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕಾಗಿ ಕಾರ್ಯ ನಿರ್ವಹಿಸುತ್ತಾರೆ. ಎಂತಹ ವರದಿಯಾದರೂ ಘಟನಾ ಸ್ಥಳಕ್ಕೆ ಹೋಗಿ ಜನರಿಗೆ ಮಾಹಿತಿ ನೀಡುತ್ತಾರೆ. ಅಂತಹ ಮಹತ್ವ ಕೆಲಸ ಮಾಡುವ ವರ್ಗಕ್ಕೆ ಹಲ್ಲೆ ಮಾಡುವುದು, ಬೆದರಿಕೆ ಹಾಕುವುದು ಎಷ್ಟು ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿ.ಎನ್.ಹನುಮಂತರಾಯಪ್ಪ ಮಾತನಾಡಿ, ಪತ್ರಕರ್ತರು ವರದಿಗೆಂದು ಹೋಗುತ್ತಾರೆ. ಅಂತಹವರ ಮೇಲೆ ಏಕಾಏಕಿ ಗೂಂಡಾ ವರ್ತನೆ ಮಾಡುವುದರಿಂದ ಸಮಾಜದ ಕಗ್ಗೊಲೆ ಮಾಡಿದಂತೆ. ರಾಜ್ಯದಲ್ಲಿ ಎಲ್ಲಿಯೂ ಈ ರೀತಿಯ ಘಟನೆಗಳು ಮರುಕಳುಹಿಸದಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಕೆ.ಆರ್.ಜಯಸಿಂಹ ಮಾತನಾಡಿ, ಸಮಾಜದಲ್ಲಿ ಉಂಟಾಗುವ ಸಮಸ್ಯೆಗಳನ್ನು ಎತ್ತಿ ತೋರಿಸಿ, ಅವುಗಳು ಬಗೆಹರಿಯುವಂತೆ ಮಾಡುವುದು ಪತ್ರಕರ್ತರ ಹಕ್ಕು ಮತ್ತು ಕರ್ತವ್ಯವಾಗಿದೆ. ಆದರೆ ತಮ್ಮ ತಪ್ಪನ್ನು ಮರೆಮಾಚಲು ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ತ್ವರಿತವಾಗಿ ತಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಿ ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಆರೋಪಿಗಳಾದ ನಾರಾಯಣರೆಡ್ಡಿ, ರೂಪ, ಲಕ್ಷ್ಮೀದೇವಿ, ಆದಿಲಕ್ಷ್ಮೀ ವಿರುದ್ಧ ಪಾವಗಡ ಪೊಲೀಸ್ ಠಾಣೆಯಲ್ಲಿ ಮೊ.ನಂ:03/2025 ಕಲಂ:117(2).115(2).133.324(4).351(2).353.54 ರೆ/ವಿ 190 ಬಿ.ಎನ್.ಎಸ್-2023 ರಡಿ ಪ್ರಕರಣ ದಾಖಲಾಗಿರುತ್ತದೆ ಎಂದು ತಿಳಿದುಬಂದಿರುತ್ತದೆ.
ಈ ಸಂದರ್ಭದಲ್ಲಿ ಪತ್ರಕರ್ತರಾದ ನಾಗೇಂದ್ರ.ಹೆಚ್.ಕೆ, ಓ.ರಾಮಾಂಜಿನೇಯಲು, ವಡ್ಡೆ ಶ್ರೀನಿವಾಸಲು, ಸತ್ಯಲೋಕೇಶ್, ಇಮ್ರಾನ್ ಉಲ್ಲಾ, ಹನುಮಂತರಾಯಪ್ಪ, ಹೆಚ್.ರಾಮಾಂಜಿನಪ್ಪ, ನಾಗೇಶ್, ಹೆಚ್.ತಿಮ್ಮರಾಜು, ನರಸಿಂಹಪ್ಪ, ಜೆ.ನಾಗೇಂದ್ರ, ನವೀನ್ ಕಿಲಾರ್ಲಹಳ್ಳಿ, ಚಂದ್ರಪ್ಪ, ಫಾಸ್ಟಿನ್ ಮೈಕಲ್ ಪ್ರದೀಶ್, ಕೆ.ಮಲ್ಲಿಕಾರ್ಜುನ ಸೇರಿದಂತೆ ಮತ್ತಿತರರು ಹಾಜರಿದ್ದರು.

You Might Also Like

ಕಲ್ಯಾಣ ಕರ್ನಾಟಕ ಭಾಗದ ವಿವಿಧ ಇಲಾಖೆಗಳಲ್ಲಿ 50 ಸಾವಿರ ಹುದ್ದೆಗಳ ಭರ್ತಿ : ಸಚಿವ ಶರಣಪ್ರಕಾಶ ಪಾಟೀಲ

ವಿಜಯಪುರದಲ್ಲಿ ಯತ್ನಾಳ್ ಭಾವಚಿತ್ರ ದಹನ ಮಾಡಿ ಬಂಧನಕ್ಕೆ ಆಗ್ರಹ

ಬಳ್ಳಾರಿ ಜೈಲಲ್ಲಿರುವ ದರ್ಶನ್‌ಗೆ ಸಿಕ್ತು ಸರ್ಜಿಕಲ್‌ ಚೇರ್‌

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮಳೆ ಅಬ್ಬರ

ಭಾರತಕ್ಕೆ ಒಂದು ದೇಶ ಒಂದು ಚುನಾವಣೆ ಬೇಕು : ಅಣ್ಣಾಮಲೈ

Share This Article
Facebook Copy Link Print
Previous Article Swamijij ಪಂಚಮಸಾಲಿ ಮೀಸಲಾತಿಗೆ ಪೂರ್ಣಾನಂದಪುರಿ ಮಹಾಸ್ವಾಮಿ ವಿರೋಧ
Next Article satish jarkiholi copy satish jarkiholi copy satish jarkiholi copy 2028ಕ್ಕೆ ನಾನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದ ಸಚಿವ ಸತೀಶ್ ಜಾರಕಿಹೊಳಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up