By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ : ಸಿಎಂ ವಿರುದ್ಧ ಆರ್.ಅಶೋಕ್ ವಾಗ್ದಾಳಿ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ : ಸಿಎಂ ವಿರುದ್ಧ ಆರ್.ಅಶೋಕ್ ವಾಗ್ದಾಳಿ
ರಾಜ್ಯ-KarnatakaLatest

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ : ಸಿಎಂ ವಿರುದ್ಧ ಆರ್.ಅಶೋಕ್ ವಾಗ್ದಾಳಿ

Protest demanding filling of vacant posts: R. Ashok lashes out at CM

Published February 24, 2026
Share
1 Min Read
R Ashok
SHARE

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನೇಮಕಾತಿ ಪ್ರಕ್ರಿಯೆ ವಿಳಂಬವಾಗಿರುವುದರಿಂದ ಯುವಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿದ ಆರ್. ಅಶೋಕ್, ಕಳೆದ ಒಂದು ವರ್ಷದಿಂದ ರಾಜ್ಯ ಸರ್ಕಾರ ಒಬ್ಬರಿಗೂ ಉದ್ಯೋಗ ನೀಡಿಲ್ಲ ಎಂದು ಟೀಕಿಸಿದರು. “65 ಸಾವಿರ ಹುದ್ದೆಗಳ ಭರ್ತಿಗೆ ಆದೇಶ ನೀಡಿ ಆರು ತಿಂಗಳು ಕಳೆದರೂ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೇ ಪ್ರಗತಿ ಕಾಣುತ್ತಿಲ್ಲ. ಸಿಎಂ ಮತ್ತು ಡಿಸಿಎಂ ಅಧಿಕಾರದ ಕಚ್ಚಾಟದಲ್ಲಿ ಮುಳುಗಿದ್ದಾರೆ” ಎಂದು ಅವರು ದೂರಿದರು.

ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬೇಕಿದೆ, ಸಿಎಂ ಸಿದ್ದರಾಮಯ್ಯ ಅವರಿಗೆ ಎರಡುವರೆ ವರ್ಷದ ಅವಧಿಯ ಬದಲು ಐದು ವರ್ಷದ ಪೂರ್ಣಾವಧಿ ಬೇಕಿದೆ ಎಂದು ಹೇಳಿದ ಅಶೋಕ್, “ರಾಜ್ಯ ಸರ್ಕಾರ ಸಂಪೂರ್ಣವಾಗಿ ದಿಕ್ಕುತೋಚದ ಸ್ಥಿತಿಯಲ್ಲಿ ಇದೆ” ಎಂದು ಕಿಡಿಕಾರಿದರು.

ಇದೇ ವೇಳೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಕುರಿತು ಮಾತನಾಡಿದ ಅವರು, ಈ ವಿಷಯದಲ್ಲಿ ಹೈಕಮಾಂಡ್ ಮಟ್ಟದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ನಿತಿನ್ ನಬಿನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಈ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿಸಿದರು.

You Might Also Like

ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ರಣಕೇಕೆ- 24 ಗಂಟೆಯಲ್ಲಿ 159 ಮಂದಿಯಲ್ಲಿ ಸೊಂಕು ಪತ್ತೆ

ಕೊಟ್ಟ ಸಾಲ ವಾಪಸ್ ಕೊಡದ ಸ್ನೇಹಿತನನ್ನು ಕೊಚ್ಚಿ ಕೊಂದ ಯುವಕ

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಗುಡ್ ನ್ಯೂಸ್, ಗೌರವ ಸಂಭಾವನೆ ತಲಾ 2,000ರೂ. ಹೆಚ್ಚಳ

ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ ವೇಳೆ ಸಂಚರಿಸುವ ವಾಹನಗಳಿಗೆ ಹೊಸ ನಿಯಮ ಜಾರಿ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ದುರಂತ : ಮತ್ತೊಬ್ಬ ಅಯ್ಯಪ್ಪ ಭಕ್ತ ಸಾವು, ಮೃತಪಟ್ಟವರ 5ಕ್ಕೆ ಏರಿಕೆ

TAGGED:R AshokSiddaramaiah
Share This Article
Facebook Copy Link Print
Previous Article ರಾಜ್ಯದಲ್ಲಿ ಶಾಂತಿ ಕದಡುವವರಿಗೆ ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ
Next Article ಭಾರಿ ಮಹತ್ವ ಪಡೆದುಕೊಂಡಿದೆ ಪ್ರಧಾನಿ ಮೋದಿ ಇಸ್ರೇಲ್‌ ಪ್ರವಾಸ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮೊದಲ ಬಾರಿ ಗೆದ್ದ ಶಾಸಕರಿಂದ ಸಚಿವ ಸ್ಥಾನ ಕೋರಿ ಪತ್ರ ಕುರಿತು ಡಿಕೆಶಿ ಪ್ರತಿಕ್ರಿಯೆ
Blog
February 24, 2026
ವಿಜಯಪುರದಲ್ಲಿ ಯತ್ನಾಳ್ ಭಾವಚಿತ್ರ ದಹನ ಮಾಡಿ ಬಂಧನಕ್ಕೆ ಆಗ್ರಹ
ರಾಜ್ಯ-Karnataka
February 24, 2026
ಸ್ವಯಂ ಚಾಲಿತ ಮ್ಯುಟೇಷನ್ ಮೂಲಕ ಜನರ ಮನೆ ಬಾಗಿಲಿಗೆ ಆಡಳಿತ : ಸಚಿವ ಕೃಷ್ಣ ಬೈರೇಗೌಡ
ರಾಜ್ಯ-Karnataka
February 24, 2026
ಉದ್ಯೋಗ ಕಲ್ಪಿಸಲು ರಾಜ್ಯ ಸರಕಾರದಿಂದ ಪ್ರತಿ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಸಂತೋಷ್‌ ಲಾಡ್
ರಾಜ್ಯ-Karnataka
February 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up