By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಪ್ರಾಮಾಣಿಕ, ದಕ್ಷ ಅಧಿಕಾರಿಯದ ಬಿ ದಯಾನಂದ ಅವರ ಅಮಾನತು ಹಿಂಪಡೆಯುವಂತೆ ಪ್ರತಿಭಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಪ್ರಾಮಾಣಿಕ, ದಕ್ಷ ಅಧಿಕಾರಿಯದ ಬಿ ದಯಾನಂದ ಅವರ ಅಮಾನತು ಹಿಂಪಡೆಯುವಂತೆ ಪ್ರತಿಭಟನೆ

ರಾಜ್ಯ-Karnatakaತುಮಕೂರು-Tumakuru

ಪ್ರಾಮಾಣಿಕ, ದಕ್ಷ ಅಧಿಕಾರಿಯದ ಬಿ ದಯಾನಂದ ಅವರ ಅಮಾನತು ಹಿಂಪಡೆಯುವಂತೆ ಪ್ರತಿಭಟನೆ

Protest to withdraw the suspension of honest, efficient officer B Dayanand

Published June 9, 2025
Share
1 Min Read
Tum Tum Tum
SHARE

ಪ್ರಾಮಾಣಿಕ ದಕ್ಷ ಅಧಿಕಾರಿಯದ ‘ಬಿ ದಯಾನಂದ’ ಐಪಿಎಸ್ ಅವರ ಅಮಾನತ್ತನ್ನು ಕೂಡಲೇ ಹಿಂಪಡೆಯುವಂತೆ ವಾಲ್ಮೀಕಿ ಸಮುದಾಯದ ಮುಖಂಡರುಗಳು ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವುದರ ಮೂಲಕ ಪ್ರತಿಭಟನೆ ನಡೆಸಿದರು,,

ತುಮಕೂರು : ಇದೇ ಸಂದರ್ಭದಲ್ಲಿ ಜಿಲ್ಲಾ ವಾಲ್ಮೀಕಿ ಸಮುದಾಯದ ಮುಖಂಡ ಭಾನುಪ್ರಕಾಶ್ ಮಾತನಾಡಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಲ್ತುಳಿದಕ್ಕೆ 11ಮದಿ ಸಾವನ್ನಪ್ಪಿರುವ ಘಟನೆ ಸಂಭಂದ ಬೆಂಗಳೂರು ನಗರ ಪೊಲೀಸ್ ಆಯುಕ್ತರದ ಬಿ ದಯಾನಂದ್ ಸೇರಿದಂತೆ ಅಧಿಕಾರಿಗಳನ್ನು ಅಮಾನತು ಮಾಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಬಾರಿ ವಿರೋಧ ವ್ಯಕ್ತವಾಗಿ ಚರ್ಚೆಗೆ ಗ್ರಾಸವಾಗಿದೆ,

ತಮ್ಮ ವೈಫಲ್ಯ ಮರೆಮಾಚಲು ಅಧಿಕಾರಿಗಳನ್ನು ಅಮ್ಮನತ್ರ ಮಾಡಿರುವ ಕ್ರಮ ಸರಿಯಲ್ಲ ಎಂದು ವಾಲ್ಮೀಕಿ ಸಮುದಾಯದ ಮುಖಂಡರು ಸರ್ಕಾರದ ಸಿಎಂ,ಮತ್ತು ಡಿಸಿಎಂ, ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು,,

ಅದರಲ್ಲೂ ದಯಾನಂದ ಅವರ ಅಮಾನತು ಆದೇಶ ಹಿಂಪಡೆಯುವಂತೆ ಒತ್ತಾಯ ಮಾಡಿದ ವಾಲ್ಮೀಕಿ ಸಮುದಾಯದವರು, ಆಯುಕ್ತರಾಗಿದ್ದ ಅವರ ದಕ್ಷತೆ ಸಮಯಪ್ರಜ್ಞೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಸಾರ್ವಜನಿಕರು ದಯಾನಂದ್ ಅವರನ್ನು, ದಲಿತ ಜನಾಂಗಕ್ಕೆ ಸೇರಿದವರು ಎಂದು ರಾಜ್ಯ ಸರ್ಕಾರ ಜಾತಿಯತೆ ಮಾಡುತ್ತಿರುವುದು ಯಾವುದೇ ರೀತಿ ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು,,

ಯಾವುದೇ ತಪ್ಪು ಮಾಡಿದ ಪೋಲಿಸ್ ಅಧಿಕಾರಿಗಳನ್ನು ವಿನಾಕಾರಣ ಅಮಾನತು ಮಾಡಿರುವುದು ಸರ್ಕಾರದ ಬೇಜವಾಬ್ದಾರಿ ಮತ್ತು ಅಸಮಾನ್ಯ ಧೋರಣೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು,,

ಈ ಸಂದರ್ಭದಲ್ಲಿ ಮಾರಣ್ಣ ಪಾಳೆಗಾರ್, ಶಂಕರ್ ಹಾಗಲವಾಡಿ, ರತ್ನಮ್ಮ ಕ್ಯಾತ್ಸಂದ್ರ, ವೆಂಕಟೇಶ್, ಭಾನುಪ್ರಕಾಶ್, ರವಿ, ರಘು ಬಟವಾಡಿ, ಹಿತೇಶ್, ಅನೇಕ ಮುಖಂಡರುಗಳು ಸೇರಿದಂತೆ ಕಾರ್ಯಕ್ರಮದಲ್ಲಿ ಹಾಜರಿದ್ದರು,,

You Might Also Like

ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಚಾಮುಂಡಿ ದರ್ಶನಕ್ಕೆ ಸಕಲ ಸಿದ್ಧತೆ

ಪತಿಯ ತಲೆ ಮೇಲೆ ಕಾದ ಎಣ್ಣೆ ಸುರಿದು ಕೊಲೆಗೆ ಯತ್ನಿಸಿದ ಪತ್ನಿ

ಜಾಗ ವಿವಾದದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತನ ಮೇಲೆ ದುಷ್ಕರ್ಮಿಗಳ ಹಲ್ಲೆ

Road Rage : ಬೆಂಗಳೂರಲ್ಲಿ ಮಿತಿಮೀರಿದ ಅನ್ಯಭಾಷಿಕರ ಹಾವಳಿ, ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ

ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ ಹಿನ್ನೆಲೆಯಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆ

TAGGED:B Dayanand
Share This Article
Facebook Copy Link Print
Previous Article Cancer Cancer Cancer ಕ್ಯಾನ್ಸರ್​ ಸಮಸ್ಯೆ : ಮನೆ ಬಾಗಿಲಿಗೆ ಬರಲಿದೆ ಉಚಿತ ಚಿಕಿತ್ಸೆ
Next Article Tumkur Tumkur Tumkur ಉದ್ಯಮಿ ಮಿತ್ರ ಸಹಕಾರ ಸಂಘದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕರೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up