By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ತುಮಕೂರಿನ ಹೋಟೆಲ್ ಒಂದರಲ್ಲಿ ನೇಣು ಬಿಗಿದುಕೊಂಡು ಪಿಎಸ್‍ಐ ಆತ್ಮಹತ್ಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ತುಮಕೂರಿನ ಹೋಟೆಲ್ ಒಂದರಲ್ಲಿ ನೇಣು ಬಿಗಿದುಕೊಂಡು ಪಿಎಸ್‍ಐ ಆತ್ಮಹತ್ಯೆ

ರಾಜ್ಯ-Karnatakaತುಮಕೂರು-Tumakuru

ತುಮಕೂರಿನ ಹೋಟೆಲ್ ಒಂದರಲ್ಲಿ ನೇಣು ಬಿಗಿದುಕೊಂಡು ಪಿಎಸ್‍ಐ ಆತ್ಮಹತ್ಯೆ

PSI commits suicide by hanging himself in a hotel in Tumkur

Published July 6, 2025
Share
1 Min Read
Police Police Police
SHARE

ತುಮಕೂರು: ನಗರದ ಹೋಟೆಲ್ ಒಂದರಲ್ಲಿ ದಾವಣಗೆರೆ ಪಿಎಸ್‍ಐ ನೇಣಿಗೆ ಶರಣಾಗಿದ್ದಾರೆ. ನೇಣಿಗೆ ಶರಣಾದವರನ್ನು ನಾಗರಾಜಪ್ಪ (45) ಎಂದು ಗುರುತಿಸಲಾಗಿದೆ. ನಗರದ ದ್ವಾರಕಾ ಹೋಟೆಲ್‍ನಲ್ಲಿ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ತ್ಮಹತ್ಯೆಗೆ ಶರಣಾದ ಸಬ್ ಇನ್ಸ್ಪೆಕ್ಟರ್ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು, ಜುಲೈ 1ರಂದು ತುಮಕೂರು ನಗರದದಲ್ಲಿರುವ ದ್ವಾರಕಾ ಹೋಟೆಲ್​ ಲಾಡ್ಜ್ ನಲ್ಲಿ ನಾಲ್ಕನೇ ಮಹಡಿಯಲ್ಲಿರುವ ರೂಮ್​ ಬಾಡಿಗೆ ಪಡೆದುಕೊಂಡಿದ್ದು, ಅಲ್ಲೇ ಫ್ಯಾನ್​ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದಾವಣಗೆರೆ ತಾಲೂಕಿನ ಜವಳಘಟ್ಟ ಗ್ರಾಮದ ನಿವಾಸಿಯಾಗಿದ್ದ ನಾಗರಾಜಪ್ಪ, ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯ ಸಬ್​ ಇನ್ಸ್ಪೆಕ್ಟರ್ ಆಗಿದ್ದರು. ಜುಲೈ 1 ರಂದು ದ್ವಾರಕ ಹೋಟೆಲ್ ಲಾಡ್ಜ್ ನಲ್ಲಿ ರೂಂ ಬುಕ್ ಮಾಡಿದ್ದರು. ಇಂದು ಲಾಡ್ಜ್ ನಲ್ಲಿ ದುರ್ವಾಸನೆ ಬಂದಿದ್ದು, ಸಿಬ್ಬಂದಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ನಾಗರಾಜು ಅವರು ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಪೊಲೀಸರು ತನಿಕೆ ಕೈಗೊಂಡಿದ್ದಾರೆ. ಸುಮಾರು ಮೂರು ಪುಟಗಳ ಡೆತ್​ ನೋಟ್ ಬರೆದಿದ್ದು, ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ . ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ನನ್ನದೇ ನಿರ್ಧಾರ ಎಂದು ಬರೆದಿದ್ದಾರೆ ಎಂದು ತಿಳಿದು ಬಂದಿದೆ. ಕೌಟುಂಬಿಕ ಜೀವನದ ಕುರಿತು ಸುದೀರ್ಘವಾಗಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ ಎಂದು ಹೇಳಲಾಗಿದೆ. ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾರೆ. ಅಲ್ಲದೇ ಹೋಟೆಲ್ ಮಾಲೀಕರಿಗೂ ಡೆತ್‍ನೋಟ್‍ನಲ್ಲಿ ಕ್ಷಮೆ ಕೇಳಿದ್ದಾರೆ.

ಅಳಿಯ ಹಾಗೂ ಮಗಳ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿರುವ ಅವರು ನನ್ನ ಅಳಿಯ ಮಗನಂತೆ, ನನ್ನ ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಬರೆದಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಶರಣಾಗಿರುವ ಪಿಎಸ್ ಐ ಅವರು ಇನ್ನೇನು ಒಂದುವರೆ ವರ್ಷದಲ್ಲೇ ಕರ್ತವ್ಯದಿಂದ ನಿವೃತ್ತಿಯಾಗಬೇಕಿತ್ತು. ಸದ್ಯ ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

You Might Also Like

ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ತೀರ್ಥ ನೀಡುವ ಹಕ್ಕಿಗಾಗಿ ಅರ್ಚಕರ ನಡುವೆ ಗಲಾಟೆ

ಬೆಳಗಾವಿ ಅಧಿವೇಶನದಲ್ಲಿ ಮಹತ್ವದ ವಿಧೇಯಕಗಳು ಅಂಗೀಕಾರ

ರಾಮನಗರದ YG Gudda ಡ್ಯಾಮ್‌ನಲ್ಲಿ ಮುಳುಗಿ ಮೂವರು ಯುವತಿಯರ ದುರಂತ ಸಾವು

ಇರಾನ್–ಇಸ್ರೇಲ್ ಯುದ್ಧ : ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್

ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೋವಿಡ್ ಕೇಸ್, ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗಸೂಚಿ ಬಿಡುಗಡೆ

TAGGED:PSI
Share This Article
Facebook Copy Link Print
Previous Article KSRt KSRt KSRt ಬೆಳಗಾವಿ : ಕಾರು-ಕೆಎಸ್ಆರ್‌ಟಿಸಿ ಬಸ್ ನಡುವೆ ಡಿಕ್ಕಿ ಮೂವರು ಸ್ಥಳದಲ್ಲೇ ಸಾವು
Next Article Tahawwur Rana Tahawwur Rana Tahawwur Rana “ಹೌದು, ನಾನು ಪಾಕಿಸ್ತಾನದ ಏಜೆಂಟ್ ಆಗಿದ್ದೆ” : ತಪ್ಪೊಪ್ಪಿಕೊಂಡ ಉಗ್ರ ರಾಣಾ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up