ಅ.3ರಂದು ಕ್ಯಾಮರಾ ಕಣ್ಗಾವಲಿನಲ್ಲಿ ಪಿಎಸ್ಐ ಪರೀಕ್ಷೆ

ಬೆಂಗಳೂರು: ಬಹುನಿರೀಕ್ಷಿತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (402) ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ 3ರಂದು ಕ್ಯಾಮರಾ ಕಣ್ಗಾವಲಿನಲ್ಲಿ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವ್ಯಾಪಕ ಸಿದ್ಧತೆಗಳನ್ನು ಮಾಡಿಕೊಂಡಿದೆ. ʼಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲ್ಬುರ್ಗಿ, ಧಾರವಾಡ ಮತ್ತು ದಾವಣಗೆರೆ ನಗರಗಳ ಒಟ್ಟು 163 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ಅಂದರೆ 21,875 ಮಂದಿ ಸೇರಿದಂತೆ ಒಟ್ಟು 66,990 ಮಂದಿ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅರ್ಹರಾಗಿದ್ದಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ … Continue reading ಅ.3ರಂದು ಕ್ಯಾಮರಾ ಕಣ್ಗಾವಲಿನಲ್ಲಿ ಪಿಎಸ್ಐ ಪರೀಕ್ಷೆ